Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ಬಳಕೆ ಹೆಚ್ಚಾದರೆ 8ನೇ...

ತುಳು ಬಳಕೆ ಹೆಚ್ಚಾದರೆ 8ನೇ ಪರಿಚ್ಛೇದಕ್ಕೆ ಸೇರಿಸುವ ಕಾರ್ಯ ಸುಗಮ: ಸಚಿವ ಎಸ್.ಅಂಗಾರ

ಕಳಂಜದಲ್ಲಿ 2ನೇ ತುಳು ಸಾಹಿತ್ಯ ಸಮ್ಮೇಳನ, ಕೃಷಿ ಮೇಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 April 2021 9:41 AM IST
share
ತುಳು ಬಳಕೆ ಹೆಚ್ಚಾದರೆ 8ನೇ ಪರಿಚ್ಛೇದಕ್ಕೆ ಸೇರಿಸುವ ಕಾರ್ಯ ಸುಗಮ: ಸಚಿವ ಎಸ್.ಅಂಗಾರ

ಸುಳ್ಯ : ತುಳುನಾಡಿನ ಜನರು ತುಳು ಭಾಷೆಯ ಲಿಪಿಯಲ್ಲಿ ಬರೆಯಲು ಹಾಗೂ ಓದುವ ಬಳಕೆ ಹೆಚ್ಚಾದರೆ ತುಳು ಭಾಷೆಗೆ ಹೆಚ್ಚಿನ ಮಹತ್ವ ಬಂದೊದಗಿ, ಅದನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಕಾರ್ಯ ಸುಗಮವಾಗುತ್ತದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.

ಒಡಿಯೂರು ಶ್ರೀಗಳವರ ಷಷ್ಠಬ್ಧ ಸಂಭ್ರಮ ಸುಳ್ಯ ತಾಲೂಕು ಸಮಿತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು, ತುಳು ಕೂಟ ಸುಳ್ಯ, ಕಳಂಜ ಬಾಳಿಲ ಪ್ರಾ.ಕೃ.ಪ.ಸಹಕಾರಿ ಸಂಘ ಹಾಗೂ ಜ್ಞಾನವಾಹಿನಿ ಪ್ರಾದೇಶಿಕ ಸಮಿತಿ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಕಳಂಜದಲ್ಲಿ ನಡೆದ ಸುಳ್ಯ ತಾಲೂಕು ತುಳು ಸಾಹಿತ್ಯ ಸಮ್ಮೇಳನ ಹಾಗೂ ಕೃಷಿ ಮೇಳ-2021 ನ್ನು ಉದ್ಘಾಟಿಸಿ ಮಾತನಾಡಿದ ಅವರು ದೇಶದ ಕೆಲವು ಭಾಷೆಗಳಿಗೆ ಲಿಪಿಯೇ ಇಲ್ಲ. ಆದರೆ, ತುಳು ಭಾಷೆಗೆ ಲಿಪಿ ಇದೆ. ಹಾಗಿದ್ದರೂ, ತುಳು ಲಿಪಿಯನ್ನು ಅಭ್ಯಸಿಸಿದವರ ಸಂಖ್ಯೆ ತೀರಾ ಕಡಿಮೆ ಇದೆ. ಆ ಮೂಲಕ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಕೆಲಸಕ್ಕೆ ವೇಗ ಕೊಡಲು ಪ್ರಯತ್ನಿಸುತ್ತಿದ್ದೇನೆ ಎಂದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ಮಾತನಾಡಿ ಸ್ವಾತಂತ್ರಕ್ರಾಂತಿಗೆ ಮುನ್ನುಡಿ ಬರೆದ ಸುಳ್ಯದ ನೆಲದಿಂದ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಮಹಾತ್ಕಾರ್ಯ ಹಾಗೂ ತುಳು ಭಾಷೆಯನ್ನು ರಾಜ್ಯದ ಭಾಷೆಯಾಗಿ ಮಾರ್ಪಡಿಸುವ ಕ್ರಾಂತಿಕಾರಿ ಕೆಲಸವೂ ಸುಳ್ಯದಿಂದಲೇ ಆಗಲಿ. ಜಿಲ್ಲೆಯ 900 ಶಾಲೆಗಳಲ್ಲಿ ಕೇವಲ 54 ಶಾಲೆಗಳಲ್ಲಿ ಮಾತ್ರ ತುಳು ಭಾಷೆಯನ್ನು ಕಲಿಸಲಾಗುತ್ತದೆ. ಎಲ್ಲಾ ಶಾಲೆಗಳಲ್ಲೂ ತುಳು ಭಾಷೆಯನ್ನು ಕಲಿಸುವ ಕಾರ್ಯ ನಡೆದರೆ, ತುಳು ಭಾಷೆಗೆ ಸಿಗಬೇಕಾದ ಸ್ಥಾನಮಾನ ಖಂಡಿತವಾಗಿಯೂ ಸಿಗಲಿದೆ ಎಂದರು.
 ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ ನಿಂತಿಕಲ್ಲಿನ ಕೆ.ಎಸ್.ಜಿ.ಪಿ.ಯು ಕಾಲೇಜ್‌ನ ಪ್ರಿನ್ಸಿಪಾಲ್ ಸದಾನಂದ ರೈ ಕೂವಂಜೆ ವಹಿಸಿದ್ದರು. ಬೆಳ್ಳಾರೆ ಜಿ.ಪಂ. ಕ್ಷೇತ್ರದ ಸದಸ್ಯ ಎಸ್.ಎನ್. ಮನ್ಮಥ, ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ, ಸಮಿತಿಯ ಕೂಸಪ್ಪ ಗೌಡ ಮುಗುಪ್ಪು, ಜೆ.ಕೆ. ರೈ, ತುಳು ಅಕಾಡೆಮಿ ಸದಸ್ಯ ಶಿಶಿಧರ ಶೆಟ್ಟಿ, ಕಡಬ ದಿನೇಶ್ ರೈ ತೋಟಗಾರಿಕಾ ಅಧಿಕಾರಿ ಶ್ರೀಮತಿ ಸುಹಾನ, ಕೃಷಿ ಅಧಿಕಾರಿ ಮೋಹನ ನಂಗಾರ್, ಕುಸುಮಾ ಆರ್ ರೈ ಭಜನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X