Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ.26ರಂದು ಸಜೀಪ ಮುನ್ನೂರು ಮೂರ್ತೆದಾರರ...

ಎ.26ರಂದು ಸಜೀಪ ಮುನ್ನೂರು ಮೂರ್ತೆದಾರರ ಸೇ.ಸ.ಸಂಘದ ವಾಮದಪದವು ಶಾಖೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 April 2021 12:19 PM IST
share
ಎ.26ರಂದು ಸಜೀಪ ಮುನ್ನೂರು ಮೂರ್ತೆದಾರರ ಸೇ.ಸ.ಸಂಘದ ವಾಮದಪದವು ಶಾಖೆ ಉದ್ಘಾಟನೆ

ಬಂಟ್ವಾಳ, ಎ.20: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಇದರ ನೂತನ ವಾಮದಪದವು ಶಾಖೆಯು ವಾಮದಪದವು ಅಶ್ವಿನಿ ಕಾಂಪ್ಲೆಕ್ಸ್ ನಲ್ಲಿ ಎ.26ರಂದು ಬೆಳಗ್ಗೆ 9:30ಕ್ಕೆ ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಮಾಜಿ ಸಚಿವ ಬಿ.ರಮಾನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸುವರು. ಬಲ್ಯೊಟ್ಟು ಹೊಸ್ಮಾರು ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಭಾಧ್ಯಕ್ಷತೆ ವಹಿಸುವರು. ಕಿಯೋನಿಕ್ಸ್ ಅಧ್ಯಕ್ಷ  ಕೆ.ಹರಿಕೃಷ್ಣ ಬಂಟ್ವಾಳ್ ಸೇಫ್ ಲಾಕರನ್ನು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ  ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಕಂಪ್ಯೂಟರ್ ವ್ಯವಸ್ಥೆಯನ್ನು ಉದ್ಘಾಟಿಸುವರು. ಜಿ.ಪಂ. ಸದಸ್ಯ ಎಂ.ತುಂಗಪ್ಪ ಬಂಗೇರ ಠೇವಣಿ ಪತ್ರ ಬಿಡುಗಡೆ ಮಾಡಲಿರುವರು ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜಿ.ಸುಧೀರ್ ಕುಮಾರ್, ಉಪ್ಪಿನಂಗಡಿ ಮೂರ್ತೆದಾರರ ಸೇ.ಸ. ಸಂಘದ ಅಧ್ಯಕ್ಷೆ ಉಷಾ ಅಂಚನ್, ತಾಪಂ ಸದಸ್ಯರಾದ ರತ್ನಾವತಿ ಜೆ. ಶೆಟ್ಟಿ, ರಮೇಶ್ ಪೂಜಾರಿ ಕುಡುಮೇರು, ಪದ್ಮಾವತಿ ಬಿ.ಪೂಜಾರಿ, ಚೆನ್ನೈತ್ತೋಡಿ ಗ್ರಾಪಂ ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ ಕೊರಂಟಬೆಟ್ಟು, ಇರ್ವತ್ತೂರು

ಗ್ರಾ.ಪಂ. ಅಧ್ಯಕ್ಷ ಎಂ.ಪಿ.ಶೇಖರ್, ಪಂಜಿಕಲ್ಲು ಗ್ರಾಪಂ ಅಧ್ಯಕ್ಷ  ಸಂಜೀವ ಪೂಜಾರಿ ಪಿಲಿಂಗಾಲು, ಪಿಲಾತಬೆಟ್ಟು ಗ್ರಾಪಂ ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಅಶ್ವಿನಿ ಕಾಂಪ್ಲೆಕ್ಸ್ ಮಾಲಕ ಸಂದೀಪ್ ಶೆಟ್ಟಿ ಪೊಡುಂಬ, ಉದ್ಯಮಿಗಳಾದ ಹಂಝ ಎ.ಬಸ್ತಿಕೋಡಿ, ಲಾದ್ರೂ ಮಿನೇಜಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

ಸಂಘವು ಮೂರ್ತೆದಾರರ ಶ್ರೇಯೋಭಿವೃದ್ಧಿ ಉದ್ದೇಶದೊಂದಿಗೆ ಮೂವತ್ತು ವರ್ಷಗಳ ಹಿಂದೆ 1991ರಲ್ಲಿ ಬಂಟ್ವಾಳ ತಾಲೂಕಿನ ಸುಭಾಷ್‌ ನಗರದ ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಪ್ರಾರಂಭಗೊಂಡಿತ್ತು.  ಸಂಘವು ಹಾಲಿ ಆರ್ಥಿಕ ವರ್ಷದಲ್ಲಿ 35 ಕೋಟಿ ರೂ. ವ್ಯವಹಾರ ನಡೆಸಿದೆ. 3,900 ಸದಸ್ಯರನ್ನು ಹೊಂದಿದೆ. ಸಜೀಪಮುನ್ನೂರಿನಲ್ಲಿ ಕೇಂದ್ರ ಕಚೇರಿಯನ್ನು, ಬೋಳಂತೂರು, ಚೇಳೂರು, ಪಜೀರು ಗ್ರಾಮಗಳಲ್ಲಿ ಶಾಖೆಯನ್ನು ಹೊಂದಿದೆ. ವಾಮದಪದವಿನಲ್ಲಿ ಆರಂಭಗೊಳ್ಳುತ್ತಿರುವುದು

4ನೇ ಶಾಖೆಯಾಗಿದೆ.ಮುಂದಿನ ಹಂತದಲ್ಲಿ ಬಂಟ್ವಾಳ ತಾಲೂಕಿನ ಉಳಿದ ಎಲ್ಲ ಗ್ರಾಮಗಳ ವ್ಯಾಪ್ತಿಯಲ್ಲಿ ಶಾಖೆಯನ್ನು ತೆರೆಯಲು ಕಾರ್ಯಯೋಜನೆ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಂಘವು ಗುರುಶ್ರೀ ಸ್ವಸಹಾಯ ಗುಂಪುಗಳ ಪ್ರಾಯೋಜಕತ್ವದಲ್ಲಿ ಒಟ್ಟು ಹತ್ತು ಸ್ವಸಹಾಯ ಗುಂಪುಗಳನ್ನು ಹೊಂದಿದೆ. ಸ್ವಸಹಾಯ ಸಂಘದ ಸದಸ್ಯರ ಆರ್ಥಿಕ ಅಭಿವೃದ್ದಿಗೆ ಸ್ವಸಹಾಯ ಸಾಲಗಳನ್ನು ನೀಡುತ್ತಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ., ಉಪ ಕಾರ್ಯನಿರ್ವಹಣಾಧಿಕಾರಿ ಪಲ್ಲವಿ, ಶಾಖಾ ವ್ಯವಸ್ಥಾಪಕಿ ನಿಶ್ಮಿತಾ ಕೆ., ಆಡಳಿತ ಮಂಡಳಿ ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ, ವಿಠಲ ಬೆಳ್ಚಾಡ ಚೇಳೂರು, ಅಶೋಕ್ ಪೂಜಾರಿ ಕೋಮಾಲಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ್ ಕಾನ್ಸಾಲೆ, ಕೆ.ಸುಜಾತಾ ಎಂ., ವಾಣಿ ವಸಂತ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X