Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇವೇಂದ್ರ ಫಡ್ನವಿಸ್ ಅವರ 23 ವಯಸ್ಸಿನ...

ದೇವೇಂದ್ರ ಫಡ್ನವಿಸ್ ಅವರ 23 ವಯಸ್ಸಿನ ಅಳಿಯನಿಗೆ ಕೋವಿಡ್ ಲಸಿಕೆ!

ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್, ಎನ್ ಸಿಪಿ

ವಾರ್ತಾಭಾರತಿವಾರ್ತಾಭಾರತಿ20 April 2021 9:16 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದೇವೇಂದ್ರ ಫಡ್ನವಿಸ್ ಅವರ 23 ವಯಸ್ಸಿನ ಅಳಿಯನಿಗೆ ಕೋವಿಡ್ ಲಸಿಕೆ!

ನಾಗ್ಪುರ: ರಾಜ್ಯದ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಅವರ 23 ವರ್ಷದ ಸೋದರಳಿಯನಿಗೆ ಎರಡನೇ ಬಾರಿ ಕೊರೊನ ಲಸಿಕೆಯ ಡೋಸ್ ಅನ್ನು ನೀಡಿರುವ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಎನ್‍ಸಿಪಿ ವಕ್ತಾರ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ನವಾಬ್ ಮಲಿಕ್ ಆಗ್ರಹಿಸಿದ್ದಾರೆ.

ಅಸ್ತಿತ್ವದಲ್ಲಿರುವ ನಿಯಮದ ಪ್ರಕಾರ 45 ವರ್ಷದ ಕಡಿಮೆ ವಯಸ್ಸಿನವರು ಲಸಿಕೆ ಪಡೆಯಲು ಅನರ್ಹರಾಗಿರುತ್ತಾರೆ. ಆರೋಗ್ಯ ರಕ್ಷಣೆ ಅಥವಾ ಮುಂಚೂಣಿ ಕಾರ್ಯಕರ್ತರಿಗೆ  ವಯಸ್ಸಿನ ಮಿತಿ ಇಲ್ಲ.

ಫಡ್ನವಿಸ್ ಅಳಿಯ ಮುಂಚೂಣಿ ಆರೋಗ್ಯರಕ್ಷಣಾ ಕಾರ್ಯಕರ್ತರೇ? ಇದಲ್ಲದಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಮಲಿಕ್ ಆಗ್ರಹಿಸಿದರು.

ತನ್ಮಯ್ ಅವರು ಮಾಜಿ ಶಾಸಕಿ ಶೋಭಾ ಫಡ್ನವಿಸ್ ಅವರ ಮೊಮ್ಮಗನಾಗಿದ್ದು, ಶೋಭಾ ಮಾಜಿ ಸಿಎಂ ಫಡ್ನವಿಸ್ ಅವರ ಚಿಕ್ಕಮ್ಮ. ತನ್ಮಯ್ ಅವರ ಸ್ನೇಹಿತರ ಪ್ರಕಾರ ಅವರಿಗೆ ಈಗ 23 ವರ್ಷ. ನಗರದ ಶ್ರದ್ದಾನಂದ ಪೇಟ್  ನಲ್ಲಿ ವಾಸವಾಗಿದ್ದಾರೆ. ಸೋಮವಾರ ನಾಗ್ಪುರದ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ  ಕೊರೋನ ಲಸಿಕೆ ಸ್ವೀಕರಿಸುವ ಚಿತ್ರವನ್ನು ಇನ್‍ಸ್ಟಾಗ್ರಾಮ್ ನಲ್ಲಿ ಹಾಕಿದ್ದರು.

ತನ್ಮಯ್ ದೂರದ ಸಂಬಂಧಿ. ಕೊರೋನ ವಿರುದ್ಧ ಅವರು ಯಾವ ಮಾನದಂಡದಲ್ಲಿ ಚುಚ್ಚುಮದ್ದನ್ನು ಪಡೆದಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಅವನು ಅರ್ಹನಾಗಿದ್ದರೆ ಅದು ಉತ್ತಮ. ಅದು ಅಲ್ಲದಿದ್ದರೆ ಸಂಪೂರ್ಣವಾಗಿ ಅನುಚಿತ. ನನ್ನ ಪತ್ನಿ, ಮಗಳಿಗೆ ಲಸಿಕೆ ಹಾಕಲಾಗಿಲ್ಲ ಎಂದು ಫಡ್ನವಿಸ್ ಹೇಳಿದ್ದಾರೆ.

ಫಡ್ನವಿಸ್ ಅವರು ಲಸಿಕೆಗಳನ್ನು ಸಂಗ್ರಹಿಸಿ ತಮ್ಮ  ಕುಟುಂಬ ಸದಸ್ಯರಿಗೆ ನೀಡುತ್ತಾರೆಯೇ ಎಂದು ತಿಳಿಯಲು ಬಯಸುವೆ. ತನ್ಮಯ್ ಅಪರಾಧ ಮಾಡಿದು, ತಕ್ಷಣವೇ ಅವರನ್ನು ಬಂಧಿಸಬೇಕು ಎಂದು ಕರ್ನಾಟಕದ ಕಾಂಗ್ರೆಸ್ಸಿಗರಾದ ಶ್ರೀವಾತ್ಸವ ಟ್ವೀಟ್ ಮಾಡಿದ್ದಾರೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X