Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರಕ್ಕೆ ವಾಸ್ತವ ಸ್ಥಿತಿ ಏಕೆ...

ಕೇಂದ್ರ ಸರಕಾರಕ್ಕೆ ವಾಸ್ತವ ಸ್ಥಿತಿ ಏಕೆ ಗೊತ್ತಾಗುತ್ತಿಲ್ಲ: ದಿಲ್ಲಿ ಹೈಕೋರ್ಟ್ ತರಾಟೆ

ಸರಕಾರಕ್ಕೆ ಜನರ ಜೀವ ಲೆಕ್ಕಕ್ಕಿಲ್ಲ ಎಂದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ21 April 2021 9:24 PM IST
share
ಕೇಂದ್ರ ಸರಕಾರಕ್ಕೆ ವಾಸ್ತವ ಸ್ಥಿತಿ ಏಕೆ ಗೊತ್ತಾಗುತ್ತಿಲ್ಲ: ದಿಲ್ಲಿ ಹೈಕೋರ್ಟ್ ತರಾಟೆ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹಾಗೂ ದೇಶಾದ್ಯಂತ ಕೊರೋನ ವೈರಸ್ ನ ಎರಡನೇ ಅಲೆಯಿಂದಾಗಿ ಉಲ್ಬಣಿಸಿರುವ ಆಕ್ಸಿಜನ್ ಬಿಕ್ಕಟ್ಟನ್ನು ನಿಭಾಯಿಸಲು ವಿಫಲವಾಗಿರುವ ಕೇಂದ್ರ ಸರಕಾರವನ್ನು ಇಂದು ತರಾಟೆಗೆ ತೆಗೆದುಕೊಂಡಿರುವ ದಿಲ್ಲಿ ಹೈಕೋರ್ಟ್ ವಾಸ್ತವ ಸ್ಥಿತಿ ಏಕೆ ಗೊತ್ತಾಗುತ್ತಿಲ್ಲ ಎಂದು ಪ್ರಶ್ನಿಸಿದೆ.

ಆಕ್ಸಿಜನ್ ಬಿಕ್ಕಟ್ಟಿನಿಂದಾಗಿ ಕೋವಿಡ್-19 ಅಥವಾ ಇತರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳನ್ನು ಉಳಿಸಲು ಹಲವು ಆಸ್ಪತ್ರೆಗಳು ಪರದಾಡುತ್ತಿವೆ. ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಹೊಯ್ದಾಟ ನಡೆಸುತ್ತಿವೆ.

ತಾನು ನಿನ್ನೆ ನೀಡಿದ ಆದೇಶದ ಹೊರತಾಗಿಯೂ ಕೈಗಾರಿಕೆಗಳು ಆಕ್ಸಿಜನ್ ಬಳಕೆಗೆ ಅವಕಾಶ ನೀಡಿರುವ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, “ಇದೊಂದು ನಿಜವಾಗಿಯೂ ಹಾಸ್ಯಾಸ್ಪದ, ಜನರು ಸಾಯುತ್ತಿರುವಾಗ ನೀವು ಕೈಗಾರಿಕೆಗಳ ಬಗ್ಗೆ ಚಿಂತಿಸುತ್ತಿದ್ದೀರಿ. ಇದರ ಅರ್ಥ ಸರಕಾರಕ್ಕೆ ಜನರ ಜೀವ ಲೆಕ್ಕಕ್ಕಿಲ್ಲ” ಎಂದು ಹೇಳಿದರು.

ಅಮ್ಲಜನಕದ ಅವಶ್ಯಕತೆ ಹಲವು ಪಟ್ಟು ಹೆಚ್ಚಾಗಿದೆ. ಆಸ್ಪತ್ರೆಗಳಿಗೆ ಸಾಕಷ್ಟು ಆಮ್ಲಜನಕ ಪೂರೈಸುವುದು ಕೇಂದ್ರ ಸರಕಾರದ ಜವಾಬ್ದಾರಿಯಾಗಿದೆ. ಜೀವನದ ಮೂಲಭೂತ ಹಕ್ಕುಗಳ ರಕ್ಷಣೆಗೆ ನಾವು ನಿರ್ದೇಶನ ನೀಡುತ್ತೇವೆ. ನೆಲದ ವಾಸ್ತವತೆಯನ್ನು ಸರಕಾರ ಹೇಗೆ ಮರೆತು ಬಿಡುತ್ತದೆ. ಆಕ್ಸಿಜನ್ ಇಲ್ಲದೆ ಜನರು ಸಾಯಲು ಬಿಡಬಾರದು. ನೀವು ನಿಮ್ಮದೇ ಆದ ಸಮಯ ತೆಗೆದುಕೊಳ್ಳುತ್ತಿದ್ದೀರಿ. ಜನ ಸಾಯುತ್ತಿದ್ದಾರೆ ಎಂದು ಹೈಕೋರ್ಟ್ ಹೇಳಿದೆ.

ದಿಲ್ಲಿಯ ಪ್ರಮುಖ ಮ್ಯಾಕ್ಸ್ ಆಸ್ಪತ್ರೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಅರ್ಜಿ ನಮಗೆ ಅಚ್ಚರಿ ತಂದಿದೆ ಎಂದು ಕೇಂದ್ರ ಸರಕಾರದ ಪರ ವಕೀಲರು ಹೇಳಿದಾಗ, ಈ ಅರ್ಜಿಯಿಂದ ಅಚ್ಚರಿ ಪಡಬೇಡಿ. ನೀವು ಪರಿಸ್ಥಿತಿಯನ್ನು ತಿಳಿದುಕೊಳ್ಳಬೇಕು… ನಾವು ನಿನ್ನೆ ಪೆಟ್ರೋಲಿಯಂ ಹಾಗೂ ಸ್ಟೀಲ್ ಕೈಗಾರಿಕೆಗಳ ಆಕ್ಸಿಜನ್ ಬಗ್ಗೆ ಹೇಳಿದ್ದೆವು. ಅದು ಏನಾಯಿತು? ಎಂದು ನ್ಯಾಯಾಧೀಶರು ಪ್ರಶ್ನಿಸಿದರು.

ಕಡತಗಳು ಓಡಾಡುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ನ್ಯಾಯಾಲಯಕ್ಕೆ ತಿಳಿಸಿತು.  ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ನ್ಯಾಯಾಲಯ, “ನೀವು ಏನು ಮಾಡಿದ್ದೀರಿ? ಅದರ ಫಲಿತಾಂಶ ಏನಾಗಿದೆ? ನಾವು ಈ ಫೈಲ್ ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕೈಗಾರಿಕೆಗಳು ಸಹಾಯ ಮಾಡಲು ಸಿದ್ಧವಾಗಿವೆ.  ಪೆಟ್ರೋಲಿಯಂ ಕಂಪೆನಿಗಳನ್ನು ನೀವೇ ನಡೆಸುತ್ತಿದ್ದೀರಿ.  ನಿಮ್ಮಲ್ಲಿ ವಾಯುಪಡೆಯಿದೆ. ನಾವು ನಿನ್ನೆ ಹಲವು ಆದೇಶಗಳನ್ನು ನೀಡಿದ್ದೆವು.  ಇಡೀ ದಿನ ಏನು ಮಾಡಿದ್ದೀರಿ?  ಎಂದು ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X