Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಕೋವಿಡ್ ಸೋಂಕಿನಿಂದ ಮೃತಪಟ್ಟರೆ ಪಾಲಿಕೆ...

'ಕೋವಿಡ್ ಸೋಂಕಿನಿಂದ ಮೃತಪಟ್ಟರೆ ಪಾಲಿಕೆ ವೆಚ್ಚದಲ್ಲಿ ಅಂತ್ಯಸಂಸ್ಕಾರ'

ವಾರ್ತಾಭಾರತಿವಾರ್ತಾಭಾರತಿ21 April 2021 10:32 PM IST
share
ಕೋವಿಡ್ ಸೋಂಕಿನಿಂದ ಮೃತಪಟ್ಟರೆ ಪಾಲಿಕೆ ವೆಚ್ಚದಲ್ಲಿ ಅಂತ್ಯಸಂಸ್ಕಾರ

ಮಂಗಳೂರು, ಎ.21: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರದ ವೆಚ್ಚವನ್ನು ಪಾಲಿಕೆ ಭರಿಸಲಿದೆ.

ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿ 2 ವಿದ್ಯುತ್ ಚಿತಾಗಾರಗಳಿವೆ. ತಾಂತ್ರಿಕ ಕಾರಣದಿಂದ ಬೋಳೂರಿನ ಚಿತಾಗಾರ ಕಾರ್ಯ ನಿರ್ವಹಿಸುತ್ತಿಲ್ಲ. ಅಲ್ಲಿ ಕಟ್ಟಿಗೆಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯುತ್ತಿದೆ. ಇದಕ್ಕೆ 8 ಸಾವಿರ ರೂ. ದರವಿದ್ದುದನ್ನು 5,500 ರೂ.ಗೆ ಇಳಿಕೆ ಮಾಡಲಾಗಿದೆ. ಆದರೆ ಕೋವಿಡ್ ಸಾವಿನ ಸನ್ನಿವೇಶಗಳಲ್ಲಿ ದುಪ್ಪಟ್ಟು ಹಣ ಕೇಳುತ್ತಾರೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮೈಸೂರು ಇಲೆಕ್ಟ್ರಿಕಲ್ ಲಿ.ನ ಅಧ್ಯಕ್ಷ ಸಂತೋಷ್ ರೈ ಬೋಳಿಯಾರು, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಜೀ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ, ಮಂಗಳೂರು ನಗರ ದಕ್ಷಿಣ ಮಂಡಲ ಬಿಜೆಪಿ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಲೀಲಾವತಿ ಪ್ರಕಾಶ್, ಸಂದೀಪ್ ಗರೋಡಿ, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯರಾದ ದಿವಾಕರ್ ಪಾಂಡೇಶ್ವರ, ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಶಕಿಲಾ ಕಾವಾ, ಮನೋಹರ್ ಶೆಟ್ಟಿ, ಶೈಲೇಶ್ ಶೆಟ್ಟಿ ಅತ್ತಾವರ, ಭರತ್, ಗಣೇಶ್ ಕುಲಾಲ್, ವೀಣಾ ಮಂಗಲ, ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಭಾಸ್ಕರ್‌ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ ಡಿ. ಬಂಗೇರ, ಸುರೇಂದ್ರ ಜಪ್ಪಿನಮೊಗರು, ಬಿಜೆಪಿ ಮುಖಂಡರಾದ ಮೋನಪ್ಪಭಂಡಾರಿ, ಡಾ. ಅಣ್ಣಯ್ಯ ಕುಲಾಲ್, ಸಂಜಯ್ ಪ್ರಭು, ಜಿತೇಂದ್ರ ಕೊಟ್ಟಾರಿ, ಡಾ. ಜಿ.ಕೆ ಭಟ್, ಸುಜನ್‌ದಾಸ್ ಕುಡುಪು, ರಘು ಸಾಲ್ಯಾನ್, ಜಮಾಲ್, ನೀರಜ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X