ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ
ವಿಟ್ಲ : ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ(75) ಮೃತರು ಎಂದು ಗುರುತಿಸಲಾಗಿದೆ.
ತನ್ನ ತಮ್ಮನ ಮನೆಗೆ ಹೋದವರು ಅಲ್ಲಿ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





