Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಲಸಿಕೆಗೆ ನೋಂದಣಿ ಎಪ್ರಿಲ್ 28ರಿಂದ...

ಕೊರೋನ ಲಸಿಕೆಗೆ ನೋಂದಣಿ ಎಪ್ರಿಲ್ 28ರಿಂದ ವಯಸ್ಕರಿಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ22 April 2021 1:33 PM IST
share
ಕೊರೋನ ಲಸಿಕೆಗೆ ನೋಂದಣಿ ಎಪ್ರಿಲ್ 28ರಿಂದ ವಯಸ್ಕರಿಗೆ ಅವಕಾಶ

ಹೊಸದಿಲ್ಲಿ, ಎ.22: ಸರಕಾರದ ಕೊ-ವಿನ್ ಪೋರ್ಟಲ್ ಅಥವಾ ಆರೋಗ್ಯಸೇತು ಆ್ಯಪ್ನಲ್ಲಿ ಎಪ್ರಿಲ್ 28ರಿಂದ ಎಲ್ಲಾ ಭಾರತೀಯ ವಯಸ್ಕರೂ ಕೊರೋನ ಲಸಿಕೆ ಪಡೆಯಲು ತಮ್ಮ ಹೆಸರನ್ನು ನೋಂದಾಯಿಸಬಹುದು ಎಂದು ಕೇಂದ್ರ ಸರಕಾರ ಗುರುವಾರ ಘೋಷಿಸಿದೆ. ಮೇ 1ರಿಂದ ಆರಂಭವಾಗುವ ಮೂರನೇ ಹಂತದ ಲಸಿಕಾ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದಾಗಿದೆ. 

ಮೂರನೇ ಹಂತದಲ್ಲಿ ಸಂಸ್ಥೆಗಳು ತಾವು ಉತ್ಪಾದಿಸಿದ ಲಸಿಕೆಯಲ್ಲಿ ಅರ್ಧಾಂಶದಷ್ಟನ್ನು ರಾಜ್ಯ ಸರಕಾರಗಳಿಗೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಒದಗಿಸಬಹುದು. ಆದರೆ ಸಂಸ್ಥೆಗಳು ತಾವು ಉತ್ಪಾದಿಸುವ ಲಸಿಕೆಯ ಬೆಲೆಯನ್ನು ಮೇ 1ರ ಮೊದಲು ಪ್ರಕಟಿಸಬೇಕು ಎಂದು ಕೇಂದ್ರ ಸರಕಾರ ಸೂಚಿಸಿತ್ತು.
 
ಇದರಂತೆ ಕೋವಿಶೀಲ್ಡ್ ಲಸಿಕೆ ಉತ್ಪಾದಿಸುವ ಸೆರಮ್ ಇನ್ಸ್ಟಿಟ್ಯೂಟ್, ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯ ಸರಕಾರಗಳಿಗೆ 400 ರೂ, ಖಾಸಗಿ ಆಸ್ಪತ್ರೆಗಳಿಗೆ 600 ರೂ.ಯಲ್ಲಿ ಒದಗಿಸುವುದಾಗಿ ತಿಳಿಸಿದೆ.

ಆರಂಭದ ಹಂತದಲ್ಲಿ 30 ಕೋಟಿ ದುರ್ಬಲ ವ್ಯಕ್ತಿಗಳಿಗೆ ಮಾತ್ರ ಉಚಿತ ಲಸಿಕೆ ಒದಗಿಸಲಾಗುತ್ತದೆ. ಆ ಬಳಿಕ ರಿಯಾಯ್ತಿ ದರದ ಲಸಿಕೆ ಒದಗಿಸಲಾಗದು. ಇದೀಗ ಲಸಿಕೆಗೆ ಬೆಲೆ ನಿಗದಿಗೊಳಿಸುವ ಅಧಿಕಾರ ಆಯಾ ರಾಜ್ಯಗಳದ್ದಾಗಿದ್ದು ರಾಜ್ಯ ಸರಕಾರ ಸಬ್ಸಿಡಿ ನೀಡಿದರೆ ಲಸಿಕೆ ಬೆಲೆ ಕಡಿಮೆಯಾಗಬಹುದು ಎಂದು ಕೇಂದ್ರ ಸರಕಾರ ಹೇಳಿತ್ತು. ಆದರೆ ಕೇಂದ್ರದ ಈ ನಿರ್ಧಾರಕ್ಕೆ ವಿಪಕ್ಷಗಳ ಸಹಿತ ವ್ಯಾಪಕ ಟೀಕೆ ಎದುರಾಗಿದೆ. 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ಒದಗಿಸುವುದಾಗಿ ಮಧ್ಯಪ್ರದೇಶ, ಕೇರಳ, ಛತ್ತೀಸ್ಗಢ, ಉತ್ತರಪ್ರದೇಶ, ಸಿಕ್ಕಿಂ ಮತ್ತು ಅಸ್ಸಾಂ ರಾಜ್ಯಗಳು ಘೋಷಿಸಿವೆ. ಕೇಂದ್ರ ಸರಕಾರ ಎಲ್ಲರಿಗೂ ಉಚಿತ ಲಸಿಕೆ ಒದಗಿಸಬೇಕೆಂದು ರಾಜಸ್ತಾನ ಹಾಗೂ ಇತರ ಕೆಲವು ರಾಜ್ಯಗಳು ಆಗ್ರಹಿಸಿವೆ.

ಜನತೆ ಮೊದಲೇ ನೋಂದಣಿ ಮಾಡಿಕೊಂಡು ಆಸ್ಪತ್ರೆಗೆ ಹೋದರೆ ಉತ್ತಮ ಎಂದು ಕೊರೋನ ಲಸಿಕೆ ಅಭಿಯಾನದ ತಜ್ಞರ ತಂಡದ ಅಧ್ಯಕ್ಷ ಆರ್.ಎಸ್ ಶರ್ಮ ಹೇಳಿದ್ದಾರೆ. ದೇಶದಲ್ಲಿ ಇದುವರೆಗೆ ಸೆರಮ್ ಸಂಸ್ಥೆ ಉತ್ಪಾದಿಸಿದ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಉತ್ಪಾದಿಸಿದ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುತ್ತಿದೆ. ರಶ್ಯಾದಲ್ಲಿ ನಿರ್ಮಿಸಲಾಗಿರುವ ಸ್ಪುಟ್ನಿಕ್ ಲಸಿಕೆಯ ಬಳಕೆಗೂ ದೇಶದ ಔಷಧ ನಿಯಂತ್ರಕರು ಅನುಮೋದನೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X