Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.‌ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ...

ದ.ಕ.‌ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೋವಿಡ್ ಸಹಾಯ ಹಸ್ತ ತಂಡಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ22 April 2021 4:28 PM IST
share
ದ.ಕ.‌ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೋವಿಡ್ ಸಹಾಯ ಹಸ್ತ ತಂಡಕ್ಕೆ ಚಾಲನೆ

ಮಂಗಳೂರು : ದಕ್ಷಿಣ ಕನ್ನಡ ‌ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೋವಿಡ್ ಸಹಾಯ ಹಸ್ತ ತಂಡಕ್ಕೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ  ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ ರವರ ಅಧ್ಯಕ್ಷತೆಯಲ್ಲಿ ಗುರುವಾರ ಚಾಲನೆ‌ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಎಐಸಿಸಿ ಕಾರ್ಯದರ್ಶಿ ಐವನ್ ಡಿ'ಸೋಜಾ, ಕಾರ್ಪೋರೇಟ್‌ಗಳಾದ ಶಶಿಧರ್ ಹೆಗ್ಡೆ, ಭಾಸ್ಕರ್ ಕೆ‌, ನವೀನ್ ಡಿಸೋಜ, ಅಬ್ದುಲ್ ರವೂಫ್, ಝಿನತ್ ಸಂಶುದ್ದೀನ್ ಬಂದರ್,  ಜಿಲ್ಹಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಯುವ ಕಾಂಗ್ರೆಸ್ ಮುಖಂಡರಾದ ಸುಹೈಲ್ ಕಂದಕ್, ಅಶಿತ್ ಪಿರೇರಾ, ಸರ್ಫರಾಝ್ ಬಾಲ. ಸಬೀರ್ ಎಸ್ ಭಾಗವಹಿಸಿದರು.

ಪದಾಧಿಕಾರಿಗಳಾದ ನವಾಝ್‌ ನರಿಂಗಾನ, ಮುಫಿದ್, ರಂಜಿತ್ ಬಂಗೇರ, ಇಬ್ರಾಹಿಂ ನವಾಜ್, ಸಿದ್ದಿಕುಲ್ ಅಕ್ಬರ್, ನವಾಲ್ ಉಪ್ಪಿನಂಗಡಿ, ರೋಷನ್ ರೈ, ರಿಯಾಝ್ ಪುತ್ತೂರು, ಸೌಹಾನ್ ಎಸ್.ಕೆ., ಸಂಜನಾ ಛಲವಾದಿ, ಪ್ರವೀಣ್ ಗಾಣಿಗ, ಇಸ್ಮಾಯಿಲ್ ಸಿದ್ದೀಕ್, ಅರ್ಷಾದ್ ಕಿನ್ನಿಗೋಳಿ ಮೊದಲಾದವರು ಉಪಸ್ಥಿತರಿದ್ದರು.

ಕೋವಿಡ್ ಮಾಹಿತಿ, ಹೋಂ ಕ್ವಾರಂಟೈನ್ ಮಾಹಿತಿ, ಕೋವಿಡ್ ಪರೀಕ್ಷಾ ಮಾಹಿತಿ, ಕೋವಿಡ್ ಲಸಿಕಾ ಕೇಂದ್ರದ ಮಾಹಿತಿ, ಬೆಡ್ ಲಭ್ಯವಿರುವ ಮಾಹಿತಿ, ಪ್ಲಾಸ್ಮ ಸಂಗ್ರಹ ಮಾಹಿತಿಯನ್ನು ಸಹಾಯಸ್ತ ನಂಬ್ರ 9901415505 ಮೂಲಕ‌ ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X