Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ : ಭಾರತೀಯರಿಗೆ 'ಕೈಲಾಸ'...

ಕೋವಿಡ್ : ಭಾರತೀಯರಿಗೆ 'ಕೈಲಾಸ' ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ನಿತ್ಯಾನಂದ !

ವಾರ್ತಾಭಾರತಿವಾರ್ತಾಭಾರತಿ22 April 2021 6:34 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೋವಿಡ್ : ಭಾರತೀಯರಿಗೆ ಕೈಲಾಸ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ನಿತ್ಯಾನಂದ !

ಕೋವಿಡ್ ನಿಂದ ಕಂಗಾಲಾಗಿ ನೀವು ದೇಶದಿಂದ ಪರಾರಿಯಾಗಲು ಬಯಸಿದ್ದರೆ ಎಲ್ಲಿಗೆ ಹೋಗುತ್ತೀರಿ ? ನಿಮಗೆ ಬೇಕೆಂದ ಎಲ್ಲ ದೇಶಗಳಿಗೆ ಹೋಗಲು ಸಾಧ್ಯವಿಲ್ಲ. ಕೆಲವು ದೇಶಗಳು ಈಗಾಗಲೇ ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಿವೆ. ಆ ಪಟ್ಟಿಗೆ ಹೊಸ ಸೇರ್ಪಡೆ 'ಕೈಲಾಸ' !.

ಹೌದು. ಭಾರತೀಯರು ಸದ್ಯಕ್ಕೆ ಕೈಲಾಸಕ್ಕೆ ಹೋಗಲು ಸಾಧ್ಯವಿಲ್ಲ. ಗಡಿಬಿಡಿ ಮಾಡಿಕೊಳ್ಳಬೇಡಿ. ಇದು ಸ್ವಾಮಿ ನಿತ್ಯಾನಂದನ ಸ್ವಯಂ ಘೋಷಿತ ದ್ವೀಪ ದೇಶ. ಅದರ ಹೆಸರು ಕೈಲಾಸ. ಇದು ಈಕ್ವೆಡಾರ್ ಸಮೀಪ ಇದೆ.

ಈ ಕುರಿತು ಕೈಲಾಸ ದೇಶದ ಅಧ್ಯಕ್ಷ ಸ್ವಾಮಿ ನಿತ್ಯಾನಂದ ಸ್ವತಃ ಟ್ವೀಟ್ ಮೂಲಕ ಆದೇಶ ಹೊರಡಿಸಿದ್ದಾರೆ. ವಿಶ್ವಾದ್ಯಂತ ಕೊರೋನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ, ಬ್ರೆಝಿಲ್, ಯುರೋಪಿಯನ್ ಯೂನಿಯನ್ ಹಾಗೂ ಮಲೇಶ್ಯದಿಂದ ಬರುವವರಿಗೆ ನಿರ್ಬಂಧ ಹೇರಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಲುಕಿದ ಬಳಿಕ ನಿತ್ಯಾನಂದ 2019 ರಿಂದ ಈಕ್ವೆಡಾರ್ ನಲ್ಲಿರುವ ದ್ವೀಪವೊಂದರಲ್ಲಿ ವಾಸಿಸಿ ಅದನ್ನು ಹೊಸ ದೇಶವೆಂದು ಪರಿಗಣಿಸಲು ವಿಶ್ವ ಸಂಸ್ಥೆಯನ್ನು ಕೇಳಿಕೊಂಡಿದ್ದಾನೆ.

ಅಧ್ಯಕ್ಷ ನಿತ್ಯಾನಂದರ ಆದೇಶದ ಟ್ವೀಟ್ ಹಾಗೂ ಅದಕ್ಕೆ ಜನರ ಪ್ರತಿಕ್ರಿಯೆಗಳು ಇಲ್ಲಿವೆ ನೋಡಿ

KAILASA's #PresidentialMandate
Executive order directly from the #SPH for all the embassies of #KAILASA across the globe. #COVID19 #COVIDSecondWaveInIndia #CoronaSecondWave #Nithyananda #Kailaasa #ExecutiveOrder pic.twitter.com/I2D0ZvffnO

— KAILASA'S SPH JGM HDH Nithyananda Paramashivam (@SriNithyananda) April 20, 2021

Bruhhttps://t.co/ekaKH0DcdS

— Harvard V/s HardWork (@TurMurTu) April 22, 2021

Ffs. https://t.co/ummBVXo3qH

— Mal-Lee (@MallikarjunaNH) April 22, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X