Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಮಾಮ್: ಇಕಾಮ, ವೇತನವಿಲ್ಲದ ಅನಿವಾಸಿ...

ದಮಾಮ್: ಇಕಾಮ, ವೇತನವಿಲ್ಲದ ಅನಿವಾಸಿ ಕನ್ನಡಿಗನಿಗೆ ನ್ಯಾಯ ಒದಗಿಸಿದ ಐಎಸ್ಎಫ್

ವಾರ್ತಾಭಾರತಿವಾರ್ತಾಭಾರತಿ24 April 2021 10:39 PM IST
share
ದಮಾಮ್: ಇಕಾಮ, ವೇತನವಿಲ್ಲದ ಅನಿವಾಸಿ ಕನ್ನಡಿಗನಿಗೆ ನ್ಯಾಯ ಒದಗಿಸಿದ ಐಎಸ್ಎಫ್

ದಮಾಮ್ : ಕಳೆದ ಮೂರು ವರ್ಷಗಳಿಂದ ಇಕಾಮ ಮತ್ತು ವೇತನಗಳಿಲ್ಲದೆ ಸಂಕಷ್ಟದಲ್ಲಿದ್ದ ಅನಿವಾಸಿ ಭಾರತೀಯರೊಬ್ಬರ ಸಮಸ್ಯೆಯನ್ನು ಬಗೆಹರಿಸಿ ತವರಿಗೆ ಕಳುಹಿಸಲು ಇಂಡಿಯನ್ ಸೋಶಿಯಲ್ ಫೋರಂ, ದಮಾಮ್, ಕರ್ನಾಟಕ ರಾಜ್ಯ ಘಟಕ ಯಶಸ್ವಿಯಾಗಿದೆ.  

ಮಂಗಳೂರಿನ ಮೊಂಟೆಪದವು ನಿವಾಸಿ ಅಬ್ದುಲ್ಲಾ ಲದಾ ಮುಹಮ್ಮದ್ ಎಂಬವರು  ದಮಾಮ್ ನಲ್ಲಿ ಕಂಪೆನಿಯೊಂದರಲ್ಲಿ ಪೈಪಿಂಗ್ ವಿಭಾಗದಲ್ಲಿ  ಕೆಲಸ ಮಾಡುತ್ತಿದ್ದರು.  ಮೂರು ವರ್ಷಗಳ ಹಿಂದೆ  ಅವರ ಇಕಾಮ ಅವಧಿ ಮುಗಿದಿದ್ದು, ಕಂಪೆನಿ ಅದನ್ನು ನವೀಕರಿಸಿರಲಿಲ್ಲ ಮತ್ತು ವೇತನವನ್ನೂ ನೀಡಿರಲಿಲ್ಲ ಎಂದು ಆರೋಪಿಸಲಾಗಿದ್ದು, ಇದರಿಂದ ಬೇಸತ್ತಿದ್ದ ಅಬ್ದುಲ್ಲಾ ತಮ್ಮ ಸಂಬಂಧಿಯೋರ್ವರ ಮೂಲಕ ಇಂಡಿಯನ್ ಸೋಶಿಯಲ್ ಫೋರಂ (ಐ.ಎಸ್.ಎಫ್) ಸಂಪರ್ಕಿಸಿದ್ದು ತನ್ನನ್ನು ತವರಿಗೆ ಮರಳಿಸಲು ನೆರವಾಗುವಂತೆ ಕೋರಿಕೊಂಡಿದ್ದರು.

ಇಂಡಿಯನ್ ಸೋಶಿಯಲ್ ಫೋರಂನ  ಇಬ್ರಾಹೀಂ ಕೃಷ್ಣಾಪುರ, ರಝಾಕ್ ಅಡ್ಯಾರ್ ಹಾಗೂ ತಂಡ ಈ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು. ಸಂಘಟನೆಯ ಕೂಡಲೇ ಸೌದಿ ಅರೇಬಿಯಾ ಕಾರ್ಮಿಕ ನ್ಯಾಯಲಯಕ್ಕೆ ಈ ಕುರಿತು ದೂರು ನೀಡಿತ್ತು. ಪರಿಣಾಮವಾಗಿ ಸೌದಿ ಕಾರ್ಮಿಕ ನ್ಯಾಯಾಲಯವು ಅವರಿಗೆ ಬಾಕಿಯಿರುವ ವೇತನ 30,000 ಸೌದಿ ರಿಯಾಲ್ ಕೂಡಲೇ ಪಾವತಿಸುವಂತೆ ಕಂಪೆನಿಗೆ ಸೂಚನೆ ನೀಡಿತು.  ನಂತರ ಅವರನ್ನು ತವರಿಗೆ ಮರಳಿಸುವ ಪ್ರಕ್ರಿಯೆ ಆರಂಭಿಸಿದ್ದು ಸೌದಿ ಕಾರ್ಮಿಕ ಕಚೇರಿ ಮತ್ತು ಭಾರತೀಯ ರಾಯಭಾರಿ ಕಚೇರಿಯ ಮೂಲಕ ಅದಕ್ಕೆ ಬೇಕಾದ ಏರ್ಪಾಟುಗಳನ್ನು ಇಂಡಿಯನ್ ಸೋಶಿಯಲ್ ಫೋರಂ ಮಾಡಿತು. ಅಲ್ಲದೆ ಕಂಪೆನಿಯನ್ನು ಸಂಪರ್ಕಿಸಿ ತವರಿಗೆ ಮರಳಲು ಬೇಕಾದ ಟಿಕೆಟ್  ವ್ಯವಸ್ಥೆಯನ್ನು ಮಾಡಿತು. ಅಂತಿಮವಾಗಿ ಅಬ್ದುಲ್ಲಾ ಎಪ್ರಿಲ್ 16ರಂದು ತವರಿಗೆ ಮರಳಿದ್ದಾರೆ ಎಂದು ಸಂಘಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X