Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಇಲ್ಲಿ ಜನರು ಸಾಯುತ್ತಿದ್ದಾರೆ, ನೀವು...

"ಇಲ್ಲಿ ಜನರು ಸಾಯುತ್ತಿದ್ದಾರೆ, ನೀವು ಮಾಲ್ಡೀವ್ಸ್‌ ನಲ್ಲಿ ಹಣ ನೀರಿನಂತೆ ಪೋಲು ಮಾಡುತ್ತಿದ್ದೀರಿ, ನಾಚಿಕೆಯಿರಲಿ"

ಬಾಲಿವುಡ್‌ ಸೆಲೆಬ್ರಿಟಿಗಳ ವಿರುದ್ಧ ನವಾಝುದ್ದೀನ್‌ ಸಿದ್ದೀಕಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ25 April 2021 6:39 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇಲ್ಲಿ ಜನರು ಸಾಯುತ್ತಿದ್ದಾರೆ, ನೀವು ಮಾಲ್ಡೀವ್ಸ್‌ ನಲ್ಲಿ ಹಣ ನೀರಿನಂತೆ ಪೋಲು ಮಾಡುತ್ತಿದ್ದೀರಿ, ನಾಚಿಕೆಯಿರಲಿ

ಹೊಸದಿಲ್ಲಿ: ದೇಶದಾದ್ಯಂತ ಕೊರೋನ ವೈರಸ್‌ ಪ್ರಕರಣಗಳು ತಾರಕಕ್ಕೇರುತ್ತಿದೆ. ದಿನನಿತ್ಯ ಸರಿಸುಮಾರು ಮೂರೂವರೆ ಲಕ್ಷಕ್ಕೂ ಅಧಿಕ ಮಂದಿ ಕೊರೋನ ಸೋಂಕಿಗೆ ತುತ್ತಾಗುತ್ತಿದ್ದಾರೆ. ಹಲವಾರು ಮಂದಿ ಆಕ್ಸಿಜನ್ ವ್ಯವಸ್ಥೆಯಿಲ್ಲದೇ ಪರದಾಡುತ್ತಿದ್ದಾರೆ. ಈ ನಡುವೆ ಬಾಲಿವುಡ್‌ ತಾರೆಗಳಾದ ದಿಶಾ ಪಟಾನಿ, ಸಾರಾ ಅಲಿ ಖಾನ್‌, ಆಲಿಯಾ ಭಟ್‌, ರಣಬೀರ್‌ ಕಪೂರ್‌ ಸೇರಿದಂತೆ ಹಲವರು ಮಾಲ್ಡೀವ್ಸ್‌ ನಲ್ಲಿ ತಾವು ವಿಹಾರಕ್ಕೆ ತೆರಳಿದ್ದನ್ನು ಸಾಮಾಜಿಕ ತಾಣದಾದ್ಯಂತ ಪೋಸ್ಟ್‌ ಮಾಡುತ್ತಿರುವ ಕುರಿತು ಬಾಲಿವುಡ್‌ ನ ಖ್ಯಾತ ನಟ ನವಾಝುದ್ದೀನ್‌ ಸಿದ್ದೀಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಈ ಸಂದರ್ಭದಲ್ಲಿ ವಿಹಾರಕ್ಕೆಂದು ಮಾಲ್ಡೀವ್ಸ್‌ ಗೆ ತೆರಳಿದ ಕೆಲ ಸೆಲೆಬ್ರಿಟಿಗಳು ಮಾಲ್ಡಿವ್ಸ್‌ ನ ಹೆಸರನ್ನೇ ಅಪಹಾಸ್ಯ ಮಾಡುತ್ತಿದ್ದಾರೆ. ಅವರು ಪ್ರವಾಸೋದ್ಯಮದೊಂದಿಗೆ ಏನು ವ್ಯವಸ್ಥೆ ಮಾಡಿದ್ದಾರೋ ನನಗೆ ತಿಳಿದಿಲ್ಲ. ಆದರೆ ಮಾನವೀಯತೆಗಾಗಿಯಾದರೂ ನಿಮ್ಮ ವಿಹಾರಗಳನ್ನು ನಿಮ್ಮಲ್ಲೇ ಇಟ್ಟುಕೊಳ್ಳಿ. ಇಲ್ಲಿ ಎಲ್ಲಾ ಕಡೆಗಳಲ್ಲೂ ನೋವಿದೆ. ಕೋವಿಡ್‌ ಪ್ರಕರಣಗಳು ದ್ವಿಗುಣಗೊಳ್ಳುತ್ತಿವೆ. ಒಂದಿಷ್ಟು ಹೃದಯವಂತಿಕೆಯಿರಲಿ. ಇಲ್ಲಿ ನರಳುತ್ತಿರುವವರನ್ನು ಅಪಹಾಸ್ಯ ಮಾಡದಿರಿ" ಎಂದು ಸಿದ್ದೀಕಿ ಹೇಳಿರುವುದಾಗಿ bollywood hungama ವರದಿ ಮಾಡಿದೆ.

"ದೇಶವು ಆರ್ಥಿಕ ಬಿಕ್ಕಟ್ಟಿಗೊಳಗಾಗಿರುವಂತಹ ಸಂದರ್ಭದಲ್ಲಿ ಈ ಸೆಲೆಬ್ರಿಟಿಗಳು ತಮ್ಮ ವಿಹಾರದ ಚಿತ್ರಗಳನ್ನು ಪೋಸ್ಟ್‌ ಮಾಡುತ್ತಿದ್ದಾರೆ. ಜನರ ಬಳಿ ತಿನ್ನಲು ಆಹಾರವಿಲ್ಲ. ನೀವು ಹಣವನ್ನು ನೀರಿನಂತೆ ಪೋಲು ಮಾಡುತ್ತಿದ್ದೀರಿ. ಒಂದಿಷ್ಟು ನಾಚಿಕೆಯಿರಲಿ" ಎಂದು ನವಾಝುದ್ದೀನ್‌ ಸಿದ್ದೀಕಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X