ದಿಲ್ಲಿ ಲಾಕ್ ಡೌನ್ ಒಂದು ವಾರ ವಿಸ್ತರಣೆ: ಅರವಿಂದ ಕೇಜ್ರಿವಾಲ್

ಹೊಸದಿಲ್ಲಿ: ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ಲಾಕ್ ಡೌನ್ ಅನ್ನು ಇನ್ನೊಂದು ವಾರ ವಿಸ್ತರಿಸಲಾಗಿದ್ದು, ದೈನಂದಿನ ಅಂಕಿ-ಅಂಶಗಳಲ್ಲಿ ಅಲ್ಪ ಕುಸಿತದ ಹೊರತಾಗಿಯೂ ರಾಷ್ಟ್ರ ರಾಜಧಾನಿ ಇನ್ನೂ ಹೆಚ್ಚಿನ ಪಾಸಿಟಿವ್ ದರವನ್ನು ತೋರಿಸುತ್ತಿದೆ.
ಈ ಕುರಿತು ಘೋಷಣೆ ಮಾಡಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕೊರೋನ ಇನ್ನೂ ಹೆಚ್ಚಾಗುತ್ತಿದ್ದು, ಲಾಕ್ ಡೌನ್ ಹೆಚ್ಚಿಸಬೇಕೆನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಹೀಗಾಗಿ ಲಾಕ್ ಡೌನ್ ಅನ್ನು ಒಂದು ವಾರ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
Next Story