Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ನಗರ ಪೊಲೀಸ್ ಆಯುಕ್ತರ...

ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ

ವಾರ್ತಾಭಾರತಿವಾರ್ತಾಭಾರತಿ25 April 2021 8:49 PM IST
share
ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ಫೇಸ್‌ಬುಕ್  ನಕಲಿ ಖಾತೆ

ಮಂಗಳೂರು, ಎ.25: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆಯನ್ನು ತೆರೆಯಲಾಗಿದೆ.

ಈ ಬಗ್ಗೆ ರವಿವಾರ ಮಾಹಿತಿ ನೀಡಿರುವ ಆಯುಕ್ತರು ‘ನನ್ನ ಹೆಸರು ಮತ್ತು ನನ್ನ ವೈಯಕ್ತಿಕ ವಿವರ ಸಹಿತ ಫೇಸ್‌ಬುಕ್ ನಕಲಿ ಖಾತೆಯನ್ನು ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ಈ ಖಾತೆಯ ಮೂಲಕ ಹಣಕಾಸಿನ ನೆರವು ನೀಡುವಂತೆ ಬೇಡಿಕೆ ಬರಬಹುದು. ಹಾಗಾಗಿ ಎಚ್ಚರಿಕೆಯಿಂದಿರಿ’ ಎಂದು ಫೇಸ್‌ಬುಕ್ ಸ್ನೇಹಿತರಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆಯೂ ಸೈಬರ್ ಖದೀಮರು ಪೊಲೀಸ್ ಇಲಾಖೆ ಸಹಿತ ಕೆಲವು ಇಲಾಖೆಗಳ ಹಿರಿಯ ಅಧಿಕಾರಿಗಳ ಫೇಸ್‌ಬುಕ್ ನಕಲಿ ಖಾತೆಗಳನ್ನು ಸೃಷ್ಟಿಸಿ ಮೂಲ ಖಾತೆಯಲ್ಲಿದ್ದ ಫ್ರೆಂಡ್ಸ್ ಲಿಸ್ಟ್‌ನ್ನು ತೆಗೆದು ಅವರೆಲ್ಲರಿಗೂ ನಕಲಿ ಖಾತೆಯ ಮೂಲಕ ಸಂದೇಶ ಕಳುಹಿಸಿ ಹಣದ ಸಹಾಯ ಮಾಡುವಂತೆ ಮನವಿ ಮಾಡಿದ ಬಗ್ಗೆ ವರದಿಯಾಗಿತ್ತು ಎಂದು ಅವರು ತಿಳಿಸಿದ್ದಾರೆ.

A fake account with same photo amd details created.. all be careful.. because some one may start requesting to transfer...

Posted by Shashi Kumar on Sunday, 25 April 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X