Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನರಿಗೆ ಚಿಕಿತ್ಸೆಯಷ್ಟೇ ಆತ್ಮವಿಶ್ವಾಸ...

ಜನರಿಗೆ ಚಿಕಿತ್ಸೆಯಷ್ಟೇ ಆತ್ಮವಿಶ್ವಾಸ ತುಂಬುವುದು ಮುಖ್ಯ: ಬಿ.ವೈ. ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ25 April 2021 10:20 PM IST
share
ಜನರಿಗೆ ಚಿಕಿತ್ಸೆಯಷ್ಟೇ ಆತ್ಮವಿಶ್ವಾಸ ತುಂಬುವುದು ಮುಖ್ಯ: ಬಿ.ವೈ. ವಿಜಯೇಂದ್ರ

ಬೆಂಗಳೂರು, ಎ. 25: `ಕೊರೋನ ಎರಡನೇ ಅಲೆ ಈ ಪರಿಯ ಸಂಕಷ್ಟ ಉಂಟು ಮಾಡಬಹುದೆಂದು ಯಾರೂ ಊಹಿಸಿರಲಿಲ್ಲ. ಪರಿಸ್ಥಿತಿಯನ್ನು ನಿಭಾಯಿಸಲು ಸರಕಾರ, ಅಧಿಕಾರಿ ಹಾಗೂ ವೈದ್ಯಕೀಯ ಸಮೂಹ ಹಗಲಿರುಳೆನ್ನದೇ ಶ್ರಮಿಸುತ್ತಿದೆ. ಇಂತಹ ಸಂದಿಗ್ಧತೆಯ ಸಮಯದಲ್ಲಿ, ಜನತೆಗೆ ಚಿಕಿತ್ಸೆಯಷ್ಟೇ ಮುಖ್ಯವಾಗಿ ಕಲ್ಪಿಸಬೇಕಿರುವುದು, ಆತ್ಮವಿಶ್ವಾಸ ತುಂಬುವ ವಾತಾವರಣ' ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ಜನರಲ್ಲಿ ಆತಂಕ ಹೆಚ್ಚಿಸುವ ವರದಿಗಳಿಂದಾಗಿ, ಸೋಂಕಿತರೆಂದು ಕಂಡುಬಂದ ತಕ್ಷಣ ಅವಶ್ಯವಿಲ್ಲದಿದ್ದರೂ ಭಯದಿಂದ ಆಸ್ಪತ್ರೆಗಳಿಗೆ ದೌಡಾಯಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದರ ಪರಿಣಾಮವಾಗಿ ಬೆಡ್‍ಗಳ ಕೊರತೆಯುಂಟಾಗಿ, ತುರ್ತಾಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಅನಿವಾರ್ಯವಿರುವವರು ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ' ಎಂದು ಗಮನ ಸೆಳೆದಿದ್ದಾರೆ.

`ಕೋವಿಡ್ ಪಾಸಿಟಿವ್ ವರದಿ ಬಂದ ತಕ್ಷಣ ಧೃತಿಗೆಡದೆ, ವೈದ್ಯರ ಸಲಹೆಯಂತೆ ನಡೆದುಕೊಳ್ಳವುದರಿಂದ ಪರಿಸ್ಥಿತಿ ಹತೋಟಿಗೆ ತರಲು ಸಾಧ್ಯವಾಗುತ್ತದೆ. ಮೊದಲು ಮನೆಯಲ್ಲೇ ಪ್ರತ್ಯೇಕತೆಯನ್ನು ಕಾಯ್ದುಕೊಂಡು ಚಿಕಿತ್ಸೆ ಪಡೆದುಕೊಂಡು, ರೋಗ ಲಕ್ಷಣಗಳು ಉಲ್ಬಣಿಸಿದರೆ, ಅಗತ್ಯವಿದ್ದಾಗ ಮಾತ್ರ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುವುದು ಸೂಕ್ತ' ಎಂದು ವಿಜಯೇಂದ್ರ ಸಲಹೆ ಮಾಡಿದ್ದಾರೆ.

`ಈ ನಿಟ್ಟಿನಲ್ಲಿ ಸಮೂಹ ಮಾಧ್ಯಮಗಳ ಪಾತ್ರವೂ ಮಹತ್ವದ್ದಾಗಿದ್ದು, ರೋಗದಿಂದ ಗುಣಮುಖರಾಗುವವರ ಸಂಖ್ಯೆಗೆ ಆದ್ಯತೆ ನೀಡಲಿ, ಸಕಾರಾತ್ಮಕ ಅಂಶಗಳತ್ತ ಬೆಳಕು ಚೆಲ್ಲಲಿ, ಜನರನ್ನು ಜಾಗೃತಗೊಳಿಸುವ ತಜ್ಞರ ಸಲಹೆ, ಮಾರ್ಗದರ್ಶನಗಳು ನಿರಂತರ ತಲುಪುವಂತಾಗಲು ಹೆಚ್ಚಿನ ಸಮಯ ಮೀಸಲಿಟ್ಟಾಗ ಸಾಮಾನ್ಯ ಜನರಲ್ಲಿ ಭರವಸೆ, ಆತ್ಮವಿಶ್ವಾಸ ಮೂಡಿಸುವುದು ಸಾಧ್ಯ' ಎಂದು ವಿಜಯೇಂದ್ರ ತಿಳಿಸಿದ್ದಾರೆ. 

`ಕೊರೋನ ವಿರುದ್ಧ ಹೋರಾಡಲು ಆತ್ಮವಿಶ್ವಾಸ ಮೂಡಿಸುವ ಸುದ್ದಿಗಳಿಗೆ ಪ್ರಾಮುಖ್ಯತೆ ಇರಲಿ, ತಪ್ಪು, ಲೋಪಗಳನ್ನು ತೋರಿಸುವುದು ಸರಿ, ಇದರ ಜೊತೆಗೆ, ಪರಿಹಾರಾತ್ಮಕ ಸಲಹೆಗಳೂ ಹರಿದು ಬರಲಿ ಎಂದು ವಿನಂತಿಸುವೆ. ನಾವೆಲ್ಲರೂ ಸಮಸ್ಯೆ ಎದುರಿಸಲು ಸಂಘಟನಾತ್ಮಕವಾಗಿ ಹೋರಾಡೋಣ, ಜನತೆಯೊಂದಿಗೆ ನಾವಿದ್ದೇವೆ ಎಂಬ ವಿಶ್ವಾಸ ತುಂಬುವ ಸಂದೇಶ ಸಾರೋಣ' ಎಂದು ವಿಜಯೇಂದ್ರ ಮನವಿ ಮಾಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X