Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ನಿರ್ವಹಣೆಯಲ್ಲಿ ರಾಜ್ಯ ಸರಕಾರದ...

ಕೊರೋನ ನಿರ್ವಹಣೆಯಲ್ಲಿ ರಾಜ್ಯ ಸರಕಾರದ ಗಂಭೀರ ಆಡಳಿತ ವೈಫಲ್ಯ : ಪಾಪ್ಯುಲರ್ ಫ್ರಂಟ್ ಆರೋಪ

ವಾರ್ತಾಭಾರತಿವಾರ್ತಾಭಾರತಿ26 April 2021 2:00 PM IST
share

ಬೆಂಗಳೂರು : ಕೊರೋನ 2ನೇ ಅಲೆ ತೀವ್ರವಾಗಿ ಉಲ್ಬಣಿಸುತ್ತಿದ್ದು, ಇದರ ನಿರ್ವಹಣೆಯಲ್ಲಿ ಬಿಜೆಪಿ ಸರಕಾರದ ಗಂಭೀರ ಆಡಳಿತ ವೈಫಲ್ಯ ಎದುರಿಸುತ್ತಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಆರೋಪಿಸಿದ್ದಾರೆ.

ಕೊರೋನ ನಿರ್ವಹಣೆಯಲ್ಲಿ ಎಡವಿ ಪ್ರಾರಂಭದಿಂದಲೂ ಸುದ್ದಿಯಲ್ಲಿದ್ದ ರಾಜ್ಯ ಸರಕಾರವು, 2ನೇ ಅಲೆಯ ಕುರಿತು ವೈದ್ಯಕೀಯ ತಜ್ಞರು ನೀಡಿದ್ದ ಎಚ್ಚರಿಕೆಯ ಹೊರತಾಗಿಯೂ ಪಾಠ ಕಲಿಯಲು ಮುಂದಾಗಲಿಲ್ಲ. ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಭರ್ಜರಿ ಚುನಾವಣಾ ಪ್ರಚಾರಕ್ಕೆ ಅವಕಾಶ ಕಲ್ಪಿಸಿದ ಆಡಳಿತ ವ್ಯವಸ್ಥೆಯು ತನ್ನ ಸ್ವಯಂ ಕೃತಾಪರಾಧವನ್ನು ಇದೀಗ ಜನರ ಮೇಲೆ ಹೇರಲು ಹೊರಟಿದೆ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಕೊರೋನ  ಸೋಂಕಿತರ ಪ್ರಮಾಣ ಮತ್ತು ಸಾವಿನ ಸರಣಿ ಹೆಚ್ಚುತ್ತಿದೆ. ಪರಿಸ್ಥಿತಿ ನಿಯಂತ್ರಣ ತಪ್ಪಿದೆ ಎಂದು ಸ್ವತಃ ಮುಖ್ಯಮಂತ್ರಿಯೇ ಹೇಳಿದ್ದಾರೆ. ಆ ನಡುವೆ, ಆಸ್ಪತ್ರೆಯಲ್ಲಿ ಹಾಸಿಗೆ ಮತ್ತು ಆಮ್ಲಜನಕ, ಲಸಿಕೆ ಕೊರತೆ, ಮೃತದೇಹಗಳ ಅಸಮರ್ಪಕ ನಿರ್ವಹಣೆ ಮೊದಲಾದ ಅವ್ಯವಸ್ಥೆಯ ದೂರುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. ಸರಕಾರ ಕರ್ಫ್ಯೂ ಅಸ್ತ್ರವನ್ನು ಬಳಸುತ್ತಿದ್ದು, ಮೊದಲೇ ಆರ್ಥಿಕ ಪರಿಸ್ಥಿತಿಯಿಂದ ಕಂಗೆಟ್ಟಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಿ.ಡಿ.ಹಗರಣ, ಉಪ ಚುನಾವಣೆ, ಪರಸ್ಪರ ಕಚ್ಚಾಟದಲ್ಲಿಯೇ ಕಾಲ ಹರಣ ನಡೆಸಿದ ರಾಜ್ಯ ಸರಕಾರ ಇನ್ನಾದರೂ ಕೂಡಲೇ ಎಚ್ಚೆತ್ತುಕೊಳ್ಳಬೇಕು. ಪ್ರತಿಯೊಬ್ಬರಿಗೂ ಆರೋಗ್ಯ ಭದ್ರತೆಯನ್ನು ಖಾತರಿಪಡಿಸುವುದು ಸರಕಾರದ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸೋಂಕಿತರಿಗೆ ಸಕಾಲದಲ್ಲಿ ಅಗತ್ಯ ಚಿಕಿತ್ಸೆ ದೊರಕುವಂತಾಗಲು ಸೂಕ್ತ ಕ್ರಮಕೈಗೊಳ್ಳಬೇಕು. ಅತೀ ಅಗತ್ಯವಿರುವ ಆಮ್ಲಜನಕ, ಔಷಧ, ಲಸಿಕೆಯ ಸಮರ್ಪಕ ಪೂರೈಕೆಗೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು. ಅದೇ ರೀತಿ ಜನರ ಜೀವನ ನಿರ್ವಹಣೆಗೆ ತೊಂದರೆಯಾಗದ ರೀತಿಯಲ್ಲಿ ಕೊರೋನ ನಿಗ್ರಹಕ್ಕೆ ಕ್ರಮ ಕೈಗೊಳ್ಳಬೇಕೆಂದು ನಾಸಿರ್ ಪಾಶ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X