Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಜ್ ಭವನದಲ್ಲಿ ಕೋವಿಡ್ ಚಿಕಿತ್ಸೆಗೆ 450...

ಹಜ್ ಭವನದಲ್ಲಿ ಕೋವಿಡ್ ಚಿಕಿತ್ಸೆಗೆ 450 ಹಾಸಿಗೆ ವ್ಯವಸ್ಥೆ: ಶಾಸಕ ಎಸ್.ಆರ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ28 April 2021 9:46 PM IST
share

ಬೆಂಗಳೂರು, ಎ.28: ಯಲಹಂಕ ವಲಯ ವ್ಯಾಪ್ತಿಯಲ್ಲಿರುವ ಹಜ್ ಭವನವನ್ನು ಕೋವಿಡ್-19 ಚಿಕಿತ್ಸೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಇಲ್ಲಿ 450 ಜನರಿಗೆ ಏಕಕಾಲಕ್ಕೆ ಚಿಕಿತ್ಸೆ ನೀಡಲು ಹಾಸಿಗೆ ವ್ಯವಸ್ಥೆಯನ್ನು ಸಜ್ಜುಗೊಳಿಸಲಾಗುತ್ತಿದ್ದು, ಮೂರ್ನಾಲ್ಕು ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಯಲಹಂಕ ಕ್ಷೇತ್ರದ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.

ಬುಧವಾರ ಯಲಹಂಕದ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕ್ಷೇತ್ರದಲ್ಲಿ ಸಾರ್ವಜನಿಕರು ಕೋವಿಡ್-19 ನಿಂದ ಸಂಕಷ್ಟಕ್ಕೆ ಒಳಗಾಗಬಾರದು ಎಂಬ ದೃಷ್ಟಿಯಿಂದ ಸರಕಾರ ಕೈಗೊಂಡಿರುವ ಕ್ರಮಗಳ ಜತೆಯಲ್ಲಿ ನಮ್ಮ ವಿಶ್ವವಾಣಿ ಫೌಂಡೇಷನ್ ಕೈಜೋಡಿಸಿದೆ ಎಂದರು.

ವೈದ್ಯರ ಕೊರತೆಯನ್ನು ನೀಗಿಸುವ ಸಲುವಾಗಿ ಮೂರು ತಿಂಗಳ ಮಟ್ಟಿಗೆ ಖಾಸಗಿ ವೈದ್ಯರನ್ನು ನಿಯೋಜನೆ ಮಾಡಿಕೊಂಡು ಚಿಕಿತ್ಸೆ ಕೊಡಿಸಲಾಗುತ್ತದೆ. ಈ ಅವಧಿಯಲ್ಲಿ ವೈದ್ಯರಿಗೆ ಫೌಂಡೇಷನ್ ವತಿಯಿಂದಲೇ ವೇತನವನ್ನು ನೀಡಲಾಗುತ್ತದೆ ಎಂದು ವಿಶ್ವನಾಥ್ ತಿಳಿಸಿದರು.

ಕೋವಿಡ್-19 ಸೋಂಕು ಪೀಡಿತರ ಕುಟುಂಬಗಳು ಹಸಿವಿನಿಂದ ಬಳಲುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಫೌಂಡೇಷನ್ ದಿನಸಿ ಪದಾರ್ಥಗಳನ್ನು ವಿತರಣೆ ಮಾಡುತ್ತಿದೆ. ಕ್ಷೇತ್ರದ ಯಾವುದೇ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಎದುರಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಆಮ್ಲಜನಕವನ್ನು ವಿತರಿಸುವಂತೆ ವ್ಹೀಲ್ ಅಂಡ್ ಆಕ್ಸೆಲ್ ಕಂಪನಿಯೊಂದಿಗೆ ನಡೆಸಿದ ಮಾತುಕತೆ ಸಫಲವಾಗಿದೆ ಎಂದು ಅವರು ಹೇಳಿದರು.

ಇದರನ್ವಯ ಕಂಪನಿಯು ಕ್ಷೇತ್ರದ ಎಲ್ಲ ಆಸ್ಪತ್ರೆಗಳಿಗೆ ಉಚಿತವಾಗಿ ಆಮ್ಲಜನಕವನ್ನು ಪೂರೈಕೆ ಮಾಡುವ ಭರವಸೆ ನೀಡಿದೆ ಮತ್ತು ಪೂರೈಕೆಗೆ ಬೇಕಾಗುವ ಕನ್ವರ್ಟರ್ ವಾಹನವನ್ನು ತನ್ನದೇ ಖರ್ಚಿನಲ್ಲಿ ಖರೀದಿಸಲು ನಿರ್ಧರಿಸಿದೆ. ಮೂರ್ನಾಲ್ಕು ದಿನಗಳಲ್ಲಿ ಆಸ್ಪತ್ರೆಗಳಿಗೆ ಉಚಿತವಾಗಿ ಆಮ್ಲಜನಕವನ್ನು ಪೂರೈಕೆ ಮಾಡಲಿದೆ ಎಂದು ವಿಶ್ವನಾಥ್ ಹೇಳಿದರು.

ಅದೇ ರೀತಿ, ಫೆಡರಲ್ ಮೊಘಲ್ ಸಂಸ್ಥೆಯೊಂದಿಗೂ ಮಾತುಕತೆ ನಡೆಸಿದ್ದು, ಸರಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಗೆ ಅಗತ್ಯವಿರುವ ಸಲಕರಣೆಗಳನ್ನು ಉಚಿತವಾಗಿ ಒದಗಿಸುವಂತೆ ಮನವಿ ಮಾಡಲಾಗಿದ್ದು, ಸಂಸ್ಥೆಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದರು.

ಸರಕಾರಿ ಆಸ್ಪತ್ರೆಯಲ್ಲಿ 7 ವೆಂಟಿಲೇಟರ್ ಗಳನ್ನು ಅಳವಡಿಸಲಾಗಿದ್ದು, ಒಂದೆರಡು ದಿನಗಳಲ್ಲಿ ಇನ್ನೂ ಮೂರು ವೆಂಟಿಲೇಟರ್ ಗಳನ್ನು ಅಳವಡಿಸಿ, ಇಂಟೆನ್ಸಿವ್ ಕೇರ್ ಯೂನಿಟ್‍ಗಳನ್ನು ಸುಸಜ್ಜಿತಗೊಳಿಸಲಾಗುತ್ತಿದೆ. ಸರಕಾರದಿಂದ ಸೋಂಕಿತರಿಗೆ ಔಷಧವನ್ನು ಸಾಕಷ್ಟು ಪ್ರಮಾಣದಲ್ಲಿ ಪೂರೈಕೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X