ಚನ್ನಪಟ್ಟಣ ನಗರಸಭೆ ಜೆಡಿಎಸ್ ತೆಕ್ಕೆಗೆ: 31 ಸ್ಥಾನಗಳಲ್ಲಿ 16ರಲ್ಲಿ ಗೆಲುವು

ರಾಮನಗರ, ಎ.30: ಚನ್ನಪಟ್ಟಣ ನಗರಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್ ಪ್ರಾಬಲ್ಯ ಮುಂದುವರಿದಿದೆ.
ಒಟ್ಟು 31 ಸ್ಥಾನಗಳಲ್ಲಿ 16ರಲ್ಲಿ ಜೆಡಿಎಸ್, 7ರಲ್ಲಿ ಕಾಂಗ್ರೆಸ್, 7 ರಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಒಂದು ಕ್ಷೇತ್ರದಲ್ಲಿ ಪಕ್ಷೇತ್ರರ ಅಭ್ಯರ್ಥಿ ಗೆದ್ದಿದದ
ಎಚ್.ಡಿ. ಕುಮಾರಸ್ವಾಮಿ ಶಾಸಕರಾಗಿರುವ ಚನ್ನಪಟ್ಟಣದ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.
Next Story





