Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೈದ್ಯಕೀಯ ಉಪಕರಣ ಖರೀದಿಯಲ್ಲಿ ಕೋಟ್ಯಂತರ...

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಕೋಟ್ಯಂತರ ರೂ. ಅವ್ಯವಹಾರ: ಬಸವರಾಜ ರಾಯರೆಡ್ಡಿ ಆರೋಪ

ವಾರ್ತಾಭಾರತಿವಾರ್ತಾಭಾರತಿ30 April 2021 6:37 PM IST
share
ವೈದ್ಯಕೀಯ ಉಪಕರಣ ಖರೀದಿಯಲ್ಲಿ ಕೋಟ್ಯಂತರ ರೂ. ಅವ್ಯವಹಾರ: ಬಸವರಾಜ ರಾಯರೆಡ್ಡಿ ಆರೋಪ

ಹುಬ್ಬಳ್ಳಿ, ಎ.30: ಕೊರೋನ ಸೋಂಕು ನಿಯಂತ್ರಿಸುವ ನೆಪದಲ್ಲಿ ವೈದ್ಯಕೀಯ ಉಪಕರಣಗಳನ್ನು ಖರೀದಿಸಲಾಗಿದ್ದು, ಇದರಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ. ಭ್ರಷ್ಟಾಚಾರ ಮಾಡಲು ಕೋವಿಡ್ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಬಸವರಾಜ ರಾಯರೆಡ್ಡಿ ಆರೋಪಿಸಿದ್ದಾರೆ.

ಶುಕ್ರವಾರ ಹುಬ್ಬಳ್ಳಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೊರೋನ ಮೊದಲ ಅಲೆಯ ಸಂದರ್ಭದಲ್ಲಿ ಐಸಿಯು, ಪಿಪಿಇ ಕಿಟ್, ವೆಂಟಿಲೇಟರ್ ಹಾಗೂ ಮಾಸ್ಕ್ ಸೇರಿ ಇನ್ನಿತರ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರವಾಗಿದೆ. ಈಗ ಎರಡನೆ ಅಲೆಯಲ್ಲೂ ಇದೇ ಕೆಲಸವನ್ನು ಮುಂದುವರಿಸಿದ್ದಾರೆ. ಇದರ ಬಗ್ಗೆ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

ಕೋವಿಡ್‍ನ ವೇಗ ಹೆಚ್ಚಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ, ವೈದ್ಯಕೀಯ ಕ್ಷೇತ್ರದ ಪರಿಣಿತರು ಹಿಂದೆಯೇ ಭಾರತಕ್ಕೆ ಎಚ್ಚರಿಸಿದ್ದರೂ ಪ್ರಧಾನಿ ನರೇಂದ್ರ ಮೋದಿ ಕಿವಿಗೊಡಲಿಲ್ಲ. ವಿಶ್ವದಲ್ಲಿ ನಾನೆ ಶ್ರೇಷ್ಠ ಎನ್ನುವ ಅಹಂಕಾರದಿಂದ ಬೀಗಿದ್ದರ ಪರಿಣಾಮದಿಂದಲೇ ಈಗ ಸಂಕಷ್ಟದ ಪರಿಸ್ಥಿತಿ ಎದುರಿಸಬೇಕಾದ ಸಂದರ್ಭ ಬಂದಿದೆ. ಅವೈಜ್ಞಾನಿಕ ನಿರ್ಧಾರಗಳು, ಎಲ್ಲ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದರಿಂದ ಇಷ್ಟೊಂದು ಅನಾಹುತಗಳು ಸಂಭವಿಸುತ್ತಿವೆ ಎಂದು ದೂರಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ ಉಪಸ್ಥಿತರಿದ್ದರು.

ಎಬಿಸಿಡಿ ಗೊತ್ತಿಲ್ಲದ ಸಚಿವ ಡಾ.ಕೆ.ಸುಧಾಕರ್

‘ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಂಬಿಬಿಎಸ್ ಓದಿದ್ದರೂ ಒಂದು ದಿನವೂ ವೈದ್ಯರಾಗಿ ಕೆಲಸ ಮಾಡಲಿಲ್ಲ. ವೈದ್ಯಕೀಯ ಲೋಕದ ಎಬಿಸಿಡಿಯೂ ಗೊತ್ತಿಲ್ಲ. ಈಗಿನ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಿಲ್ಲ. ಅವರು ಈ ವಿಚಾರದಲ್ಲಿ ಸೋತಿದ್ದಾರೆ.’

-ಬಸವರಾಜ್ ರಾಯರೆಡ್ಡಿ, ಕೆಪಿಸಿಸಿ ವಕ್ತಾರ

ಕಿಮ್ಸ್ ನಲ್ಲಿ ಮುಸ್ಲಿಮರಿಗೆ ಬೆಡ್ ಕೊಡುತ್ತಿಲ್ಲ

‘ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಜಾತಿ ನೋಡಿ ಬೆಡ್ ಕೊಡಲಾಗುತ್ತಿದೆ. ಮುಸ್ಲಿಮರಿಗೆ ಬೆಡ್‍ಗಳನ್ನು ಕೊಡುತ್ತಿಲ್ಲ.’

-ಅಲ್ತಾಫ್ ಹಳ್ಳೂರ, ಕಾಂಗ್ರೆಸ್‍ನ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X