ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ವಾರ್ನರ್ ಬದಲಿಗೆ ವಿಲಿಯಮ್ಸನ್ ನಾಯಕ

ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ ಶನಿವಾರ ಡೇವಿಡ್ ವಾರ್ನರ್ ಅವರನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸಿ ಕೇನ್ ವಿಲಿಯಮ್ಸನ್ ಅವರನ್ನು ಈ ವರ್ಷದ ಐಪಿಎಲ್ ನ ಉಳಿದ ಅವಧಿಗೆ ನಾಯಕರನ್ನಾಗಿ ನೇಮಿಸಿದೆ ಎಂದು ಫ್ರಾಂಚೈಸಿ ದೃಢಪಡಿಸಿದೆ.
ಐಪಿಎಲ್-2021ರಲ್ಲಿ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.ಈ ತನಕ ಆಡಿರುವ 6 ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಜಯ ಸಾಧಿಸಿದೆ.
Next Story