ಕೊಲ್ಕತ್ತಾ: ತೀವ್ರ ಕುತೂಹಲ ಸೃಷ್ಟಿಸಿದ್ದ ನಂದಿಗ್ರಾಮ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ತೀವ್ರ ಪೈಪೋಟಿಯ ಬಳಿಕ ಬಿಜೆಪಿಯ ಸುವೇಂದು ಅಧಿಕಾರಿಯ ವಿರುದ್ಧ ಮಮತಾ ಬ್ಯಾನರ್ಜಿ ಜಯ ಗಳಿಸಿದ್ದಾರೆ.