Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಕಾಂಗ್ರೆಸ್‌ನಿಂದ ಕೋವಿಡ್...

ಮಂಗಳೂರು: ಕಾಂಗ್ರೆಸ್‌ನಿಂದ ಕೋವಿಡ್ ಬ್ರೇಕ್ ದಿ ಚೈನ್ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ6 May 2021 5:13 PM IST
share
ಮಂಗಳೂರು: ಕಾಂಗ್ರೆಸ್‌ನಿಂದ ಕೋವಿಡ್ ಬ್ರೇಕ್ ದಿ ಚೈನ್ ಅಭಿಯಾನ

ಮಂಗಳೂರು, ಮೇ 6: ಕೋವಿಡ್ ನಿಯಂತ್ರಣ ಮಾಡಬೇಕಾದರೆ ನಿಯಮಗಳನ್ನು ಪಾಲಿಸಬೇಕೆಂಬ ಜನಜಾಗೃತಿಯ ಬ್ರೇಕ್ ದಿ ಚೈನ್ ಅಭಿಯಾನ ದ.ಕ ಜಿಲ್ಲಾ ಕಾಂಗ್ರೆಸ್ ಕೋವಿಡ್ 19 ಹೆಲ್ಪ್‌ಲೈನ್ ಸಂಚಾಲಕರಾದ ಐವನ್ ಡಿ ಸೋಜರವರ ನೇತೃತ್ವದಲ್ಲಿ ಇಂದು ನಡೆಯಿತು.

ಕದ್ರಿ ಮಾರುಕಟ್ಟೆಯ ಎದುರು ನಡೆದ ಈ ಅಭಿಯಾನದ ವೇಳೆ, ಅಂಗಡಿ ಬಾಗಿಲುಗಳಲ್ಲಿ, ಮಾರುಕಟ್ಟೆಗಳಲ್ಲಿ, ಮಾಂಸದ ಅಂಗಡಿಗಳಲ್ಲಿ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಧರಿಸಬೇಕೆಂದು, ಸ್ಯಾನಿಟೈಜರ್ ಬಳಕೆ ಮಾಡಬೇಕೆಂದು, ರೋಗ ಒಬ್ಬರಿಂದ ಇನ್ನೊಬ್ಬರಿಗೆ ಹರಡದಂತೆ ಮುಂಜಾಗ್ರತೆ ವಹಿಸಲು ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಜರ್ ಹಂಚಿಕೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೊ, ಶಶಿಧರ್ ಹೆಗ್ಡೆ, ಪ್ರಕಾಶ್ ಸಾಲಿಯಾನ್, ಮುಹಮ್ಮದ್ ಕುಂಜತ್‌ತ್ತಬೈಲ್, ಅಶೋಕ್ ಡಿ.ಕೆ., ವಿವೇಕ್ ರಾಜ್ ಪೂಜಾರಿ, ಮಹೇಶ್ ಕುಮಾರ್, ತೆರೆಜಾ ಪಿಂಟೋ, ಶೋಭಾ ಕೇಶವ, ಭಾಸ್ಕರ್ ರಾವ್, ನಾಗೇಂದ್ರ ಕುಮಾರ್, ಮಾಜಿ ಕಾರ್ಪೋರೇಟರ್ ಪದ್ಮನಾಭ ಅಮಿನ್, ಆಲ್‌ಸ್ಟನ್, ನಜೀರ್ ಬಜಾಲ್, ಯೂಸೂಫ್ ಉಚ್ಛಿಲ್, ಆರೀಫ್ ಬಾವಾ, ಪಿಯುಸ್ ಮೊಂತೆರೊ, ಶಶಿ ಪೂಜಾರಿ, ಅಶಿತ್ ಪಿರೇರಾ, ರಕ್ಷಿತ್ ಸುವರ್ಣ, ಮಿಲಾಜ್ ಅತ್ತಾವರ, ದಿನೇಶ್ ಕುಮಾರ್, ದುರ್ಗಾಪ್ರಸಾದ್, ಅಬಿಬುಲ್ಲ, ಅನಿಲ್ ಕುಮಾರ್, ಸತೀಶ್ ಪೆಂಗಲ್,ಪ್ರವೀಣ್ ಜೇಮ್ಸ್, ಆನಂದ್ ಸೋನ್ಸ್ ಮುಂತಾದವರು ಉಪಸ್ಥಿತರಿದ್ದರು.

ಕೋವಿಡ್ ಹೆಲ್ಪ್‌ಲೈನ್ ವತಿಯಿಂದ ಪತಿದಿನ ಜನಸಂದಣಿಯಿರುವ ಜಾಗದಲ್ಲಿ ಮತ್ತು ಮಾರುಕಟ್ಟೆಗಳ ಮುಂದೆ ಬ್ರೇಕ್ ದಿ ಚೈನ್ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದ್ದು, ಮೇ 8ರಂದು ಕಾವೂರು, ದಿನಾಂಕ 10ರಂದು ಕಾರ್ ಸ್ಟ್ರೀಟ್, ದಿನಾಂಕ 11ರಂದು ಕಂಕನಾಡಿ ಮುಂತಾದ ಸ್ಥಳಗಳಲ್ಲಿ ಜನಾಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X