Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಎ.ಪಿ. ಅಬೂಬಕರ್ ಮುಸ್ಲಿಯಾರ್ ರಿಗೆ ಫುಜೈರ...

ಎ.ಪಿ. ಅಬೂಬಕರ್ ಮುಸ್ಲಿಯಾರ್ ರಿಗೆ ಫುಜೈರ ಹೋಲಿ ಕುರ್‌ಆನ್ ಅಂತರ್‌ರಾಷ್ಟ್ರೀಯ ವ್ಯಕ್ತಿತ್ವ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ6 May 2021 11:28 PM IST
share
ಎ.ಪಿ. ಅಬೂಬಕರ್ ಮುಸ್ಲಿಯಾರ್ ರಿಗೆ ಫುಜೈರ ಹೋಲಿ ಕುರ್‌ಆನ್ ಅಂತರ್‌ರಾಷ್ಟ್ರೀಯ ವ್ಯಕ್ತಿತ್ವ ಪುರಸ್ಕಾರ

ಕಲ್ಲಿಕೋಟೆ, ಮೇ 6: ಫುಜೈರ ಹೋಲಿ ಕುರ್‌ಆನ್ ಅಂತರ್‌ರಾಷ್ಟ್ರೀಯ ವ್ಯಕ್ತಿತ್ವ ಪುರಸ್ಕಾರಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ, ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರು ಪಾತ್ರರಾಗಿದ್ದಾರೆ.

ಯುಎಇಯ ಫುಜೈರಾದ ಕಲ್ಚರಲ್ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಎಫ್ಎಸ್ಸಿಎ ಅಧ್ಯಕ್ಷ ಹೆಚ್.ಇ.ಖಾಲಿದ್ ಅಲ್ ದನ್ಹಾನಿ ಅವರ ಸಮ್ಮುಖದಲ್ಲಿ, ಫುಜೈರಾ ರಾಯಲ್ ಫ್ಯಾಮಿಲಿ ಸದಸ್ಯ ಶೇಖ್ ಅಬ್ದುಲ್ಲಾ ಬಿನ್ ಹಮದ್ ಬಿನ್ ಸೈಫ್ ಅಲ್ ಶಾರ್ಕಿ ಅವರಿಂದ ಎ.ಪಿ. ಅಬೂಬಕರ್ ಮುಸ್ಲಿಯಾರ್ ಪ್ರಶಸ್ತಿ ಸ್ವೀಕರಿಸಿದರು.

ಶಿಕ್ಷಣ, ಶಾಂತಿ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಭಾರತ ಮತ್ತು ಯುಎಇ ನಡುವಿನ ಸೌಹಾರ್ಧತೆ ಸದೃಢಗೊಳಿಸಲು ಕಳೆದ 50 ವರ್ಷಗಳ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

It was an auspicious moment to receive the Fujairah Holy Quran International Islamic Personality Award from HH Sheikh...

Posted by ‎Sheikh Abubakr Ahmad الشيخ أبوبكر أحمد‎ on Wednesday, 5 May 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X