ಮಂಗಳೂರು, ಮೇ.10: ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಡಾ. ಪ್ರಜ್ಞಾ ಅಮ್ಮೆಂಬಳ ಅವರನ್ನು ರಾಜ್ಯ ಸರಕಾರ ನೇಮಿಸಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿ.ಇದರ ಪ್ರಧಾನ ವ್ಯವಸ್ಥಾಪಕರಾಗಿರುವ ಇವರು ಎಂಜೆ ರೂಪಾ ಅವರ ಸ್ಥಾನಕ್ಕೆ ನೇಮಕಗೊಂಡಿದ್ದಾರೆ.