Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುದೆಮುಗೆರು: ಆರು ಮನೆಗಳ ಹತ್ತು ಮಂದಿಗೆ...

ಸುದೆಮುಗೆರು: ಆರು ಮನೆಗಳ ಹತ್ತು ಮಂದಿಗೆ ಕೊರೋನ ಪಾಸಿಟಿವ್; ಸೀಲ್ ಡೌನ್

ವಾರ್ತಾಭಾರತಿವಾರ್ತಾಭಾರತಿ11 May 2021 2:10 PM IST
share
ಸುದೆಮುಗೆರು: ಆರು ಮನೆಗಳ ಹತ್ತು ಮಂದಿಗೆ ಕೊರೋನ ಪಾಸಿಟಿವ್; ಸೀಲ್ ಡೌನ್

ಬೆಳ್ತಂಗಡಿ; ನಗರದ ಸುದೆಮುಗೆರು ಪರಿಸರದ 78ಮನೆಗಳಿಗೆ ಹೇರಲಾಗಿದ್ದ ಸೀಲ್ ಡೌನ್ ನಿರ್ಬಂಧವನ್ನು ತಾಲೂಕು ಆಡಳಿತ ಸರಳಗೊಳಿಸಿದ್ದು ಇದೀಗ ರಸ್ತೆಗೆ ಹಾಕಲಾಗಿದ್ದ ತಡೆ ಬೇಲಿಯನ್ನು ತೆರವುಗೊಳಿಸಲಾಗಿದ್ದು, ಕೋವಿಡ್ ಲಾಸಿಟಿವ್ ಪ್ರಕರಣ ಕಾಣಿಸಿಕೊಂಡ ಆರು ಮನೆಗಳನ್ನು ಮಾತ್ರ ಸೀಲ್ ಡೌನ್ ಮಾಡಿದೆ.

ಸುದೆಮುಗೆರುವಿನಲ್ಲಿ ಆರು ಮನೆಗಳ ಹತ್ತು ಮಂದಿಗೆ ಕೊರೋನ ಪಾಸಿಟಿವ್ ಬಂದಿತ್ತು ಈ ಹಿನ್ನಲೆಯಲ್ಲಿ ಪಟ್ಟಣ ಪಂಚಾಯತ್ ಹಾಗೂ ಆರೋಗ್ಯ ಇಲಾಖೆ ಇಲ್ಲಿನ ಮುಖ್ಯ ರಸ್ತೆಗೆ ಬೇಲಿ ಹಾಕಿ 78 ಮನೆಗಳನ್ನೂ ಸೀಲ್ ಡೌನ್ ಮಾಡಿ ಯಾರೂ ಹೊರಬರದಂತೆ ಮಾಡಿದ್ದರು. ಕೂಲಿ ಕಾರ್ಮಿಕರೇ ಹೆಚ್ವಾಗಿರುವ ಈ ಪ್ರದೇಶದಲ್ಲಿ ಜನರ ಕಷ್ಟದ ಬಗ್ಗೆ ತಿಳಿದ ಮಾಜಿ ಶಾಸಕ ಕೆ ವಸಂತ ಬಂಗೇರ ಅವರು ಹಾಗು ಸಿಪಿಐಎಂ ಮುಖಂಡರುಗಳು ಸೋಮವಾರ ಅಲ್ಲಿನ ಮನೆಯವರಿಗೆಅಗತ್ಯ ಸಾಮಗ್ರಿಗಳ ಕಿಟ್ ನೀಡಲು ಹೋದ ವೇಳೆ ಜನರು ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು. ಬಂಗೇರ ಅವರು ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತಿನ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದು ಕೊಂಡು ಕೂಡಲೇ ಅನಗತ್ಯವಾಗಿ ಹಾಕಲಾಗಿರುವ ಬೇಲಿಗಳನ್ಬು ತೆರವು ಮಾಡುವಂತೆ ಸೂಚಿಸಿದ್ದರು.

ಸೀಲ್ಡೌನ್ ಮಾಡಿ ಮೂರು ದಿನಗಳ ಬಳಿಕ ಬಂಗೇರರು ಕರೆ ಮಾಡಿದ ಮೇಲೆ ಪಟ್ಟಣ ಪಂಚಾಯತಿನ ಅಧಿಕಾರಿಗಳು ಸುದೆಮುಗೆರುವಿಗೆ ಬಂದಿದ್ದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿನ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜನರು ಕೇವಲ ಆರು ಮನೆಗಳಲ್ಲಿ ರೋಗಿಗಳಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಹೀಗಿದ್ದರೂ ಇಡೀ ಊರನ್ನು ದಿಗ್ಬಂಧನದಲ್ಲಿ ಇರಿಸಲಾಗಿರುವ ಬಗ್ಗೆ ತರಾಟೆಗೆ ತೆಗೆದುಕೊಂಡರು  ಇದಾದ ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಕೂಡಲೇ ರಸ್ತೆಗೆ ಅಡ್ಡಲಾಗಿ ಹಾಕಿದ್ದ ತಡೆಬೇಲಿಯನ್ನು ತೆರವುಗೊಳಿಸಿದರು.

ರೋಗ ಕಾಣಿಸಿಕೊಂಡ ಆರು ಮನೆಗಳನ್ನು ಸೀಲ್ ಡೌನ್ ಮಾಡಿ ಇನ್ನು ಯಾರಿಗಾದರೂ ರೋಗ ಕಾಣಿಸಿಕೊಂಡರೆ ಆ ಮನೆಗಳನ್ನೂ ಸೀಲ್ಡೌನ್ ಮಾಡುವುದಾಗಿ ತಿಳಿಸಿದ್ದಾರೆ. ಸೀಲ್ಡೌನ್ ಆಗಿರುವ ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ತಾವೇ ಒದಗಿಸುವುದಾಗಿ ಸ್ಥಳೀಯ ಜನರು ಜವಾಬ್ದಾರಿ ವಹಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X