Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ''ಕರ್ನಾಟಕಕ್ಕೆ ವ್ಯಾಕ್ಸಿನ್ ಇಲ್ಲ,...

''ಕರ್ನಾಟಕಕ್ಕೆ ವ್ಯಾಕ್ಸಿನ್ ಇಲ್ಲ, ಆಕ್ಸಿಜನ್ ಕೊಡಲಿಲ್ಲ; 25 ಸಂಸದರು ಕತ್ತೆ ಮೇಯಿಸುತ್ತಿರಬಹುದೇ?"

ರಾಜ್ಯ ಕಾಂಗ್ರೆಸ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ11 May 2021 3:22 PM IST
share
ಕರ್ನಾಟಕಕ್ಕೆ ವ್ಯಾಕ್ಸಿನ್ ಇಲ್ಲ, ಆಕ್ಸಿಜನ್ ಕೊಡಲಿಲ್ಲ; 25 ಸಂಸದರು ಕತ್ತೆ ಮೇಯಿಸುತ್ತಿರಬಹುದೇ?

ಬೆಂಗಳೂರು, ಮೇ 11: ದೇಶದಲ್ಲಿ ಕರ್ನಾಟಕ ಅತಿ ಹೆಚ್ಚು ಸಕ್ರಿಯ ಪ್ರಕರಣಗಳ ರಾಜ್ಯವಾಗಿದೆ. ಆದರೆ ಕೇಂದ್ರ ಸರ್ಕಾರದ ಅನ್ಯಾಯದ ಪಟ್ಟಿ ದೊಡ್ಡದಿದೆ. ಕರ್ನಾಟಕಕ್ಕೆ ವ್ಯಾಕ್ಸಿನ್ ಇಲ್ಲ, ಆಕ್ಸಿಜನ್ ಕೊಡಲಿಲ್ಲ, ಪಿಎಂ ಕೇರ್ಸ್ ಹಣ ಇಲ್ಲ, ರೆಮಿಡಿಸಿವಿರ್ ಹಂಚಿಕೆಯಲ್ಲಿ ತಾರತಮ್ಯ, ವೆಂಟಿಲೇಟರ್‌ಗಳನ್ನು ನೀಡಲಿಲ್ಲ ರಾಜ್ಯದ 25 ಸಂಸದರು ಕತ್ತೆ ಮೇಯಿಸುತ್ತಿರಬಹುದೇ? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯ ಸಚಿವರ ನಾಲಿಗೆಯಲ್ಲೇ ಈ ಸರ್ಕಾರದ ಅಯೋಗ್ಯತನ ಬಟಾಬಯಲಾಗುತ್ತಿದೆ. ರೈತರ ಸಾಲಾ ಮನ್ನಾ ಮಾಡಲು, ಲಾಕ್‌ಡೌನ್‌ನಿಂದ ನರಳುತ್ತಿರುವ ಬಡವರಿಗೆ ನೆರವು ನೀಡಲು ನೋಟ್ ಪ್ರಿಂಟಿಂಗ್ ಮೆಷಿನ್ ಇಲ್ಲ ಎನ್ನುವ ಸಚಿವ ಈಶ್ವರಪ್ಪ ಅವರೇ, ನಿಮ್ಮಲ್ಲಿ ನೋಟ್ ಎಣಿಸುವ ಮಿಷನ್ ಇದ್ದಮೇಲೆ ಪ್ರಿಟಿಂಗ್ ಮೆಷಿನ್ ಕೂಡ ಇರಬಹುದು ಒಮ್ಮೆ ಮನೆಯಲ್ಲಿ ಹುಡುಕಿ! ಎಂದು ಕುಟುಕಿದೆ.

ಸದ್ಯಕ್ಕೆ ಜನತೆಯ ಭರವಸೆ ನ್ಯಾಯಾಂಗ ಒಂದೇ. ಇತ್ತೀಚಿಗೆ ಕೋರ್ಟುಗಳೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಬುದ್ದಿ ಹೇಳುವಂತಾಗಿದ್ದು ಬಿಜೆಪಿಯ ದುರಾಡಳಿತಕ್ಕೆ ನಿದರ್ಶನ. ಜನರಿಂದ ಆಯ್ಕೆಯಾಗುವ ಸರ್ಕಾರಗಳು ಜನಹಿತ ಮರೆತಾಗ ಕೋರ್ಟ್‌ಗಳು ಜನರ ಧ್ವನಿಯಾಗಿ ಮಾತನಾಡುವ ಸ್ಥಿತಿ ಬಂದಿದ್ದು ಬಿಜೆಪಿಯ ದಪ್ಪ ಚರ್ಮದ ಸರ್ಕಾರದ ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿನ ವೈಫಲ್ಯ, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ, ದುರಾಡಳಿತಕ್ಕೆ ಸಾಕ್ಷಿಯಾಗಿದೆ. 19,372 ಒಟ್ಟು ಸಾವು, 596 ಒಂದು ದಿನದಲ್ಲಿ ಸಾವು, 5,71,006 ಅತಿಹೆಚ್ಚು ಸಕ್ರಿಯ ಪ್ರಕರಣ, ಇದೆಲ್ಲದರ ಮಧ್ಯೆ, ಜನರು ರೋಗಿಗಳ ಪೊಲೀಸರ ದಬ್ಬಾಳಿಕೆ, 18-44 ವಯೋಮಾನದವರಿಗೆ ಲಸಿಕೆ ಕೊರತೆ ಸ್ಥಿತಿ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಇದು ರಾಜ್ಯ ಸರ್ಕಾರದ ಅಸಾಮರ್ಥ್ಯವೋ, ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೋ ಸಚಿವ ಸುಧಾಕರ್ ಸ್ಪಷ್ಟಪಡಿಸಬೇಕು. ಕೇಂದ್ರ ನೀಡಿದ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಏಕಿಲ್ಲ? ವ್ಯಾಕ್ಸಿನ್‌ಗಾಗಿ ಸರ್ಕಾರ ಬೇಡಿಕೆಯನ್ನೇ ಇಟ್ಟಿಲ್ಲವೇ? ಇಟ್ಟಿದ್ದರೆ ಕೇಂದ್ರ ವಂಚಿಸಿದೆಯೇ? ವ್ಯವಸ್ಥೆ ಸರಿಪಡಿಸುವ ಎಳೆ ಸಂಸದನೂ ಸೇರಿ 25 ಸಂಸದರು ಎಲ್ಲಿ ಅಡಗಿದ್ದಾರೆ?

- ಕಾಂಗ್ರೆಸ್ (ಟ್ವೀಟ್)

ಇದು ರಾಜ್ಯ ಸರ್ಕಾರದ ಅಸಾಮರ್ಥ್ಯವೋ, ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೋ @mla_sudhakar ಸ್ಪಷ್ಟಪಡಿಸಬೇಕು.

ಕೇಂದ್ರ ನೀಡಿದ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಏಕಿಲ್ಲ? ವ್ಯಾಕ್ಸಿನ್‌ಗಾಗಿ ಸರ್ಕಾರ ಬೇಡಿಕೆಯನ್ನೇ ಇಟ್ಟಿಲ್ಲವೇ? ಇಟ್ಟಿದ್ದರೆ ಕೇಂದ್ರ ವಂಚಿಸಿದೆಯೇ?

ವ್ಯವಸ್ಥೆ ಸರಿಪಡಿಸುವ ಎಳೆ ಸಂಸದನೂ ಸೇರಿ 25 ಸಂಸದರು ಎಲ್ಲಿ ಅಡಗಿದ್ದಾರೆ? pic.twitter.com/LUIRZmUGTw

— Karnataka Congress (@INCKarnataka) May 11, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X