Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ತಾಲೂಕು ಕೋವಿಡ್ ಕೇರ್ ಸೆಂಟರ್‌ಗೆ...

ಉಡುಪಿ: ತಾಲೂಕು ಕೋವಿಡ್ ಕೇರ್ ಸೆಂಟರ್‌ಗೆ ನೋಡೆಲ್ ಅಧಿಕಾರಿಗಳ ನೇಮಕ

ವಾರ್ತಾಭಾರತಿವಾರ್ತಾಭಾರತಿ12 May 2021 7:46 PM IST
share

ಉಡುಪಿ, ಮೇ 12: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಬಾಧಿತ ವ್ಯಕ್ತಿಗಳಿಗೆ ಆಸ್ಪತ್ರೆಯಲ್ಲಿ ಆಕ್ಷಿಜನ್‌ನ ಅವಶ್ಯಕತೆ ಇಲ್ಲದೇ ಹೋಂ ಐಸೋಲೇಷನ್ ಆಗಬೇಕಾದವರಿಗೆ, ಮನೆಯಲ್ಲಿ ಹೋಂ ಐಸೋಲೇಷನ್‌ಗೆ ಸಮಸ್ಯೆ ಇದ್ದಲ್ಲಿ ಅಂಥವರಿಗಾಗಿ ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ.

ಕೋವಿಡ್ ಸೋಂಕು ಬಾಧಿತ ವ್ಯಕ್ತಿಗಳಿಗೆ ಈ ಕೋವಿಡ್ ಕೇರ್ ಸೆಂಟರ್ ನಲ್ಲಿ ಅವಶ್ಯ ಸೌಲಭ್ಯಗಳಾದ ಬೆಡ್ ವ್ಯವಸ್ಥೆ, ಊಟದ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಹಾಗೂ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವ ಸಲುವಾಗಿ ಈ ಕೆಳಗೆ ತಿಳಿಸಿರುವ ಅಧಿಕಾರಿಗಳನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ನೋಡೆಲ್ ಅಧಿಕಾರಿಗಳಾಗಿ ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

ಕುಂದಾಪುರ ತಾಲೂಕಿನ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿ ಯರ ವಿದ್ಯಾರ್ಥಿ ನಿಲಯದ ಕೋವಿಡ್ ಕೇರ್ ಸೆಂಟರ್‌ಗೆ ನೋಡೆಲ್ ಅಧಿಕಾರಿಯಾಗಿ ಕುಂದಾಪುರ ಭೂದಾಖಲೆಗಳ ಸಹಾಯಕ ನಿರ್ದೇಶಕ ಜಗದೀಶ್ (ಮೊ:9902197826), ಕಾರ್ಕಳ ತಾಲೂಕಿನ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ನಿಲಯ ಮಿಯಾರು ಇಲ್ಲಿನ ಕೋವಿಡ್ ಕೇರ್ ಸೆಂಟರ್‌ಗೆ ನೋಡೆಲ್ ಅಧಿಕಾರಿಯಾಗಿ ಕಾರ್ಕಳ ಅಕ್ಷರ ದಾಸೋಹ ಶಿಕ್ಷಣ ಇಲಾಖೆ ಸಹಾಯಕ ನಿದೇರ್ಶಕ ಭಾಸ್ಕರ ಟಿ (ಮೊ: 9449494011), ಹೆಬ್ರಿ ತಾಲೂಕಿನ ಹೆಬ್ರಿ ತಾಲೂಕು ಆರೋಗ್ಯ ಸಮುದಾಯ ಭವನ, ತಾಲೂಕು ಆಸ್ಪತ್ರೆ ಕೋವಿಡ್ ಕೇರ್ ಸೆಂಟರ್‌ಗೆ ನೋಡೆಲ್ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳದ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಶೆಟ್ಟಿ ಪ್ರವೀಣ್ (ಮೊ:9448847958), ಉಡುಪಿ ತಾಲೂಕಿನ ಎಂಐಟಿ ಹಾಸ್ಟೆಲ್ ಮಣಿಪಾಲ ಕೋವಿಡ್ ಕೇರ್ ಸೆಂಟರ್‌ಗೆ ನೋಡೆಲ್ ಅಧಿಕಾರಿಯಾಗಿ ಭೂದಾಖಲೆಗಳ ಸಹಾಯಕ ನಿದೇರ್ಶಕ ತಿಪ್ಪೇರಾಯ ಕರೆಪ್ಪತೊರವಿ (ಮೊ:8277040047) ಇವರನ್ನು ನೋಡೆಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ.

ನೋಡೆಲ್ ಅಧಿಕಾರಿಗಳು ತಮಗೆ ನೀಡಲಾದನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ತೆರವಾದ ಲೋಪಕ್ಕೆ ಅವಕಾಶವಿಲ್ಲದಂತೆ ಕರ್ತವ್ಯ ನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005ರಡಿ ಹಾಗೂ ಎಪಿಡಮಿಕ್ ಡೀಸಿಸ್ ರೆಗ್ಯುಲೇಷನ್ ಆ್ಯಕ್ಟ್‌ನಂತೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X