Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್‌ ನಿಯಂತ್ರಣ ಕುರಿತಾದಂತೆ...

ಕೋವಿಡ್‌ ನಿಯಂತ್ರಣ ಕುರಿತಾದಂತೆ ಸರಕಾರಕ್ಕೆ ಸಿದ್ದರಾಮಯ್ಯ ಸಲಹೆ

ವಾರ್ತಾಭಾರತಿವಾರ್ತಾಭಾರತಿ13 May 2021 4:09 PM IST
share
ಕೋವಿಡ್‌ ನಿಯಂತ್ರಣ ಕುರಿತಾದಂತೆ ಸರಕಾರಕ್ಕೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು, ಮೇ ೧೩: ಕೊರೊನಾ ಸೋಂಕು ತ್ವರಿತ ಗತಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವುದು ಆಘಾತಕಾರಿ ಬೆಳವಣಿಗೆ. ರಾಜ್ಯದಲ್ಲಿ ಈಗಿನ ಶೇ. 55ರಷ್ಟು ಸೋಂಕಿನ ಪ್ರಕರಣಗಳು ಗ್ರಾಮೀಣ ಪ್ರದೇಶದಿಂದ ವರದಿ ಯಾಗುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ತಿಂಗಳ ಹಿಂದೆ ಈ ಪ್ರಮಾಣ ಶೇ. 30 ರಷ್ಟಿತ್ತು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ಸರಣಿ ಟ್ವಿಟ್ ಮಾಡಿರುವ ಅವರು, ಜಿಲ್ಲೆಗಳಲ್ಲಿ ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣ ವ್ಯವಸ್ಥೆಯ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ವಹಿಸಿಕೊಡಬೇಕು. ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿಯೇ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ನಡೆಸುವಂತೆ ರಾಜ್ಯ @BJP4Karnataka ಸರ್ಕಾರ ಅವರಿಗೆ ತಾಕೀತು ಮಾಡಬೇಕು ಎಂದು ಕೋರಿದ್ದಾರೆ.

ರಾಜ ಸರ್ಕಾರ ಬೆಂಗಳೂರು ನಗರಕ್ಕಷ್ಟೇ ಸೀಮಿತವಾಗದೆ ಜಿಲ್ಲೆ, ತಾಲೂಕು, ಗ್ರಾಮಗಳ ಕಡೆ ಗಮನಹರಿಸಬೇಕಾಗಿದೆ. ಈಗಲೂ ಕಾಲ ಮಿಂಚಿಲ್ಲ, ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಐಸಿಯು, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಯ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ಅನುಸರಿಸಲಾಗಿದ್ದ ಸುರಕ್ಷತಾ ಕ್ರಮಗಳನ್ನು ಎರಡನೇ ಅಲೆ ಸಂದರ್ಭದಲ್ಲಿ ರಾಜ್ಯ @BJP4Karnataka ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಕೂಡಾ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಉಲ್ಭಣಗೊಳ್ಳಲು ಕಾರಣ. 

ಕಳೆದೆರಡು ತಿಂಗಳ ಅವಧಿಯಲ್ಲಿ ಹೆಚ್ಚು ಸೋಂಕಿನ ಪ್ರಕರಣಗಳಿದ್ದ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಜನ ಯಾವುದೇ ತಪಾಸಣೆಯಿಲ್ಲದೆ ಇಲ್ಲಿಗೆ ಬಂದಿದ್ದಾರೆ. ಬೆಂಗಳೂರಿನ ಸ್ಥಿತಿ ಬಿಗಡಾಯಿಸಿದ ನಂತರ ಅಲ್ಲಿಂದಲೂ ಜನ ಹಿಂಡುಗಟ್ಟಿಕೊಂಡು ಜಿಲ್ಲೆಗಳಿಗೆ ತೆರಳಿದ್ದಾರೆ. ಅಂತರರಾಜ್ಯ ಮಾತ್ರವಲ್ಲ ಅಂತರಜಿಲ್ಲಾ ಸಂಚಾರವನ್ನು ನಿರ್ಬಂಧಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಬೆಂಗಳೂರು ನಗರಕ್ಕೆ ಹೋಲಿಸಿದರೆ ಜಿಲ್ಲೆಗಳಲ್ಲಿ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯ ತೀವ್ರ ಕೊರತೆಯಿರುವುದು ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೇ ಜಗಜ್ಜಾಹೀರಾಗಿದೆ. 25 ಅಮಾಯಕರನ್ನು ಬಲಿ ತೆಗೆದುಕೊಂಡ ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ನಂತರವೂ ರಾಜ್ಯ @BJP4Karnataka ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಗಳೂರು ನಗರಕ್ಕೆ ಹೋಲಿಸಿದರೆ ಜಿಲ್ಲೆಗಳಲ್ಲಿ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯ ತೀವ್ರ ಕೊರತೆಯಿರುವುದು ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೇ ಜಗಜ್ಜಾಹೀರಾಗಿದೆ. 25 ಅಮಾಯಕರನ್ನು ಬಲಿ ತೆಗೆದುಕೊಂಡ ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ನಂತರವೂ ರಾಜ್ಯ @BJP4Karnataka ಸರ್ಕಾರ ಎಚ್ಚೆತ್ತುಕೊಂಡಿಲ್ಲ. 6/6#COVID19

— Siddaramaiah (@siddaramaiah) May 13, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X