Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ಆದೇಶಕ್ಕೆ ಸೇರ್ಪಡೆ ಮತ್ತು...

ಕೋವಿಡ್ ಆದೇಶಕ್ಕೆ ಸೇರ್ಪಡೆ ಮತ್ತು ಬದಲಾವಣೆ

ವಾರ್ತಾಭಾರತಿವಾರ್ತಾಭಾರತಿ14 May 2021 5:47 PM IST
share

ಉಡುಪಿ, ಮೇ 14: ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯು ತೀವ್ರ ಸ್ವರೂಪವನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಹೊರಡಿಸಲಾದ ಸರಕಾರಿ ಆದೇಶದಲ್ಲಿ ಈ ಕೆಳಗಿನ ಸೇರ್ಪಡೆ ಮತ್ತು ಬದಲಾವಣೆ ಮಾಡಿ ಹೊಸ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರಕಾರದ ಈ ಕೆಳಗಿನ ಕಛೇರಿಗಳು ಹಾಗೂ ಸ್ವಾಯತ್ತ ಸಂಸ್ದೆಗಳು, ಕಾರ್ಪೋರೇಷನ್‌ಮತ್ತು ಇತರ ಸಂಸ್ದೆಗಳು (ಕಂಟೈನ್ಮೆಂಟ್ ವ್ಯಾಪ್ತಿ ಹೊರಗಡೆ) ಕಾರ್ಯನಿರ್ವಸಲು ಅನುಮತಿಸಲಾಗಿದೆ. ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹ ರಕ್ಷಕದಳ, ಬಂಧಿಖಾನೆ, ನಾಗರಿಕ ರಕ್ಷಣೆ, ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳು, ವಿಪತ್ತು ನಿರ್ವಹಣೆ, ಕಂದಾಯ, ಸಾರಿಗೆ, ಕಾರ್ಮಿಕ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು.

ಕೇಂದ್ರ ಸರಕಾರದ ಈ ಕೆಳಗಿನ ಕಛೇರಿಗಳು, ಇದರ ಸ್ವಾಯತ್ತ ಸಂಸ್ದೆಗಳು /ಅಧೀನ ಕಛೇರಿಗಳು ಹಾಗೂ ಸಾರ್ವಜನಿಕ ನಿಗಮಗಳು ಕಂಟೈನ್ಮೆಂಟ್ ವ್ಯಾಪ್ತಿಯ ಹೊರಗೆ ಕಾರ್ಯಾಚರಿಸಬಹುದು. ರಕ್ಷಣೆ, ರಕ್ಷಣಾ ಘಟಕದ ಸಾರ್ವಜನಿಕ ಉದ್ಯಮಗಳು, ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ಪಡೆ ಮತ್ತು ದೂರ ಸಂಪರ್ಕ ಸೇವೆಗಳು.

ಬ್ಯಾಂಕುಗಳು, ಭಾರತೀಯ ರಿಸರ್ವ್ ಬ್ಯಾಂಕ್, ಭಾರತೀಯ ರಿಸರ್ವ್ ಬ್ಯಾಂಕ್ ನಿಯಂತ್ರಿತ ಹಣಕಾಸು ಮಾರುಕಟ್ಟೆಗಳು ಮತ್ತು ಸೂಕ್ಷ್ಮ ಹಣಕಾಸು ಸಂಸ್ದೆಗಳು, ಎನ್‌ಪಿಸಿಎಲ್, ಸಿಸಿಐಎಲ್‌ನಂತಹ ಸಂಸ್ದೆಗಳು, ಪಾವತಿ ವ್ಯವಸ್ಥೆ ನಿರ್ವಾಹಕರು ಮತ್ತು ಸ್ವತಂತ್ರ ಪ್ರಾಥಮಿಕ ವಿತರಕರು ಕನಿಷ್ಟ ಸಿಬ್ಬಂದಿಗಳನ್ನು ಒಳಗೊಂಡು ಕಾರ್ಯಾಚರಿಸಬಹುದು. ಬ್ಯಾಂಕ್‌ಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಗಳು ಕರ್ತವ್ಯ ನಿರ್ವಹಿಸಲು ಅನುಮತಿಸಲಾಗಿದೆ.

ಈ ಕೆಳಗಿನ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ರೋಗಿಗಳು ಮತ್ತು ಅವರ ಪರಿಚಾರಕರಿಗೆ ತುರ್ತು ಸಂದರ್ಭಗಳಲ್ಲಿ ಸಂಚರಿಸಲು ಅನುಮತಿ ಇದೆ. ಕೋವಿಡ್-19 ವ್ಯಾಕ್ಸಿನೇಷನ್‌ಗೆ ಸಂಬಂಧಿಸಿದಂತೆ ಲಸಿಕೆ ಪಡೆಯಲು ಸಂದೇಶ ಬಂದವರು ಇದರ ಪುರಾವೆಯೊಂದಿಗೆ ಸಂಚರಿಸಲು ಅನುಮತಿ ನೀಡಲಾಗಿದೆ.

ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ವಿಕೋಪ ನಿರ್ವಹಣಾ ಕಾಯ್ದೆ 2005 ಹಾಗೂ ಕರ್ನಾಟಕ ಎಪಿಡಮಿಕ್ ಡೀಸಿಸ್ ಆ್ಯಕ್ಟ್ 2020 ಮತ್ತು ಐಪಿಸಿ ಸೆಕ್ಷನ್ 188 ಪ್ರಕಾರ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X