Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಲಾಕ್‍ಡೌನ್ ಮುಂದುವರಿಸುವ...

ರಾಜ್ಯದಲ್ಲಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಸುಳಿವು ನೀಡಿದ ಸಚಿವ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ14 May 2021 6:06 PM IST
share
ರಾಜ್ಯದಲ್ಲಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಸುಳಿವು ನೀಡಿದ ಸಚಿವ ಆರ್.ಅಶೋಕ್

ಬೆಂಗಳೂರು, ಮೇ 14: ರಾಜ್ಯದಲ್ಲಿ ಕೊರೋನ ಸೋಂಕಿನ ಪ್ರಕರಣಗಳು ಕಡಿಮೆ ಆಗುತ್ತಿವೆ. ಹೀಗಾಗಿ ಲಾಕ್‍ಡೌನ್ ಮುಂದುವರಿಸಿದರೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದ ಹೊಸಕೆರೆಹಳ್ಳಿಯಲ್ಲಿ ಬಿಬಿಎಂಪಿಯ ನೂತನ ಟ್ರಯಾಜ್ ಮತ್ತು ಕೋವಿಡ್ ಸ್ಥಿರೀಕರಣ ಘಟಕ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪರವರಿಗೂ ಈ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ಬೆಂಗಳೂರು ನಾಗರಿಕನಾಗಿ ಲಾಕ್‍ಡೌನ್ ಮುಂದುವರಿಕೆ ಆಗಬೇಕು ಎಂದು ಹೇಳುತ್ತಿದ್ದಾರೆ. ನಾವು ಲಾಕ್‍ಡೌನ್ ಬೇಕು ಅಂತ ಸಿಎಂಗೆ ಸಲಹೆ ಮನವಿ ಮಾಡುತ್ತೇವೆ ಎಂದರು.

ಮಹಾರಾಷ್ಟ್ರ, ಹೊಸದಿಲ್ಲಿ ಪ್ರಕರಣ ನಮ್ಮ ಮುಂದಿದೆ. ಅಲ್ಲಿ ಮೊದಲ ಅಲೆ ಬಂತು. ಅವರು ಲಾಕ್‍ಡೌನ್ ವಿಸ್ತರಣೆ ಮಾಡಿದರು. ಅದನ್ನು ನಾವು ಅನುಸರಿಸುತ್ತೇವೆ ಎಂದ ಅವರು, ಕರ್ನಾಟಕದಲ್ಲಿಯೂ ಲಾಕ್‍ಡೌನ್ ವಿಸ್ತರಣೆ ಆಗಬೇಕು. ಸಿಎಂ ಈಗಿರುವ ಲಾಕ್‍ಡೌನ್ ಮುಗಿಯೋ 3-4 ದಿನಗಳಲ್ಲಿ ಸಭೆ ಮಾಡಲಿದ್ದು, ಸಭೆಯಲ್ಲಿ ಈ ಬಗ್ಗೆ ಸಲಹೆ ನೀಡಲಿದ್ದು ಸಿಎಂ ಅಂತಿಮವಾಗಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ನಿರ್ಧಾರ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

10 ದಿನಗಳಲ್ಲಿ ಈ ಆಸ್ಪತ್ರೆ ಸಿದ್ಧತೆ ಮಾಡಿದ್ದೇವೆ. ಆಕ್ಸಿಜನ್ ಮತ್ತು ಆಕ್ಸಿಜನ್ ಕಾನ್ಸಂಟ್ರೇಟರ್ ವ್ಯವಸ್ಥೆ ಇಲ್ಲಿ ಇದೆ. ಡಬಲ್ ಎಂಜಿನ್ ಸಿಸ್ಟಮ್ ಇಲ್ಲಿ ವ್ಯವಸ್ಥೆ ಇಲ್ಲಿ ಮಾಡಿದ್ದೇವೆ. ಇದರಿಂದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಸ್ಥಳೀಯವಾಗಿ ಅನುಕೂಲ ಆಗಲು ಈ ಆಸ್ಪತ್ರೆ ಪ್ರಾರಂಭ ಮಾಡಲಾಗಿದೆ. ಅಗತ್ಯ ಸಿಬ್ಬಂದಿ ನೇಮಕ ಮಾಡಲಾಗಿದೆ. ಸ್ಪೆಷಲಿಸ್ಟ್ ವೈದ್ಯರು ಇಲ್ಲಿ ಇದ್ದಾರೆ ಎಂದು ಅವರು ತಿಳಿಸಿದರು.

ಮಕ್ಕಳಿಗಾಗಿ ವಿಶೇಷ ಕೇಂದ್ರ ಪ್ರಾರಂಭ ಮಾಡ್ತಿದ್ದೇವೆ. 50 ಮಕ್ಕಳ ಬೆಡ್ ಪ್ರಾರಂಭ ಮಾಡಲಾಗುತ್ತಿದೆ. ಪೋಷಕರಿಗೂ ಉಳಿಯಲು ಅವಕಾಶ ನೀಡಲಾಗುತ್ತೆ. ಮಕ್ಕಳಿಗೆ ಆಗುವ ಸಮಸ್ಯೆ ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಸಚಿವ ಆರ್.ಅಶೋಕ್ ಇದೇ ವೇಳೆ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X