Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಈದುಲ್ ಫಿತ್ರ್ ಪ್ರಯುಕ್ತ ಮುಸ್ಲಿಂ...

ಈದುಲ್ ಫಿತ್ರ್ ಪ್ರಯುಕ್ತ ಮುಸ್ಲಿಂ ಜಮಾಅತ್ ಬಂಟ್ವಾಳ 'ಸಹಾಯ್' ತಂಡದಿಂದ ಆಹಾರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ14 May 2021 6:57 PM IST
share
ಈದುಲ್ ಫಿತ್ರ್ ಪ್ರಯುಕ್ತ ಮುಸ್ಲಿಂ ಜಮಾಅತ್ ಬಂಟ್ವಾಳ ಸಹಾಯ್ ತಂಡದಿಂದ ಆಹಾರ ವಿತರಣೆ

ಬಂಟ್ವಾಳ, ಮೇ 14: ಕರ್ನಾಟಕ ಮುಸ್ಲಿಂ ಜಮಾಅತ್ ಬಂಟ್ವಾಳ ಸರ್ಕಲ್ 'ಸಹಾಯ್' ತುರ್ತು ಸೇವಾ ತಂಡದ ವತಿಯಿಂದ ಈದುಲ್ ಫಿತ್ರ್ ಪ್ರಯುಕ್ತ ಪೊಲೀಸ್ ಅಧಿಕಾರಿಗಳು ಸೇರಿ ಕೊರೋನ ಯೋಧರಿಗೆ ವಿಶೇಷ ಆಹಾರ ವಿತರಿಸಲಾಯಿತು.

ಬಂಟ್ವಾಳ ಅಸುಪಾಸಿನಲ್ಲಿರುವ ಪ್ರಮುಖ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ವಿಶೇಷ ಆಹಾರವನ್ನು 'ಸಹಾಯ್' ತುರ್ತು ಸೇವಾ ತಂಡ ವಿತರಿಸಿತು.

ಈ ಸಂದರ್ಭ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನ ಶಾಫಿ ಸಅದಿ ಬೆಂಗಳೂರು, ಕೆಸಿಎಫ್ ರಿಯಾದ್ ಘಟಕದ ಹಂಝ ಮೈಂದಾಳ, ತಾಲೂಕು ಕಾರ್ಯದರ್ಶಿಗಳಾದ ಬಶೀರ್ ಹಾಜಿ ಮಿತ್ತಬೈಲ್, ರಶೀದ್ ಹಾಜೀ ವಗ್ಗ, 'ಸಹಾಯ್' ಬಂಟ್ವಾಳ ಸರ್ಕಲ್ ನಾಯಕ ಸೆರ್ಕಳ ಇಬ್ರಾಹಿಂ ಸಖಾಫಿ, ಎಸ್.ವೈ.ಎಸ್ ನಾಯಕ ರಫೀಖ್ ಹಾಜಿ ಕಿಸ್ವ, ಎಸ್ಸೆಸ್ಸೆಫ್ ವೆಸ್ಟ್ ಜಿಲ್ಲಾ ಕಾರ್ಯದರ್ಶಿ ಇರ್ಶಾದ್ ಹಾಜಿ ಗೂಡಿನಬಳಿ, ಶರೀಪ್ ನಂದಾವರ, ಹಂಝ ಮಂಚಿ, ಬಂಟ್ವಾಳ ಡಿವಿಷನ್ ಪ್ರಧಾನ ಅಸ್ಲಂ ಸಂಪಿಲ, ಅಮೀರ್ ಬೋಳಂತೂರ್, ಸಿದ್ದೀಖ್ ನಂದಾವರ ತಾಜುಲ್ ಉಲಮಾ ರಿಲೀಫ್ ಸೆಲ್ ವಗ್ಗ ಇದರ ಚೆಯರ್ಮೇನ್ ಮುಹಮ್ಮದ್ ಇಕ್ಬಾಲ್ ವಗ್ಗ ಪಾಲ್ಗೊಂಡಿದ್ದರು.

ಕೋವಿಡ್19 ಸೋಂಕು ಜಗತ್ತನ್ನೇ ತಲ್ಲಣಗೊಳಿಸಿರುವ ಈ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ 'ಸಹಾಯ್' ಎಂಬ ತುರ್ತು ಸೇವಾ ತಂಡವನ್ನು ರಚಿಸಿ ರಾಜ್ಯಾದ್ಯಂತ ಅನೇಕ ಜನಪರ ಕಾರ್ಯಗಳನ್ನು ನಡೆಸುತ್ತಾ ಬಂದಿದೆ. ಆ್ಯಂಬುಲೆನ್ಸ್ ಸೇವೆ, ಕೋವಿಡ್ ನಲ್ಲಿ ಮರಣ ಹೊಂದಿದವರಿಗೆ ಅವರವರ ಧರ್ಮಗಳ ವಿಧಿವಿಧಾನ ಅನುಸರಿಸಿ ಅಂತ್ಯಕ್ರಿಯೆ ನಡೆಸಲು ತರಬೇತಿ ಪಡೆದ ಕೋವಿಡ್ ಯೋಧರು, ವಿವಿಧ ಔಷಧೀಯ ಸೇವೆ, ಜನಜಾಗೃತಿ ಶಿಬಿರಗಳು, ಮಾಸ್ಕ್ ವಿತರಣೆ, ರಮಝಾನ್ ತಿಂಗಳಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಇರುವ ವ್ರತದಾರಿಗಳಿಗೆ ಇಫ್ತಾರ್ ಮತ್ತು ಸಹರಿ ವ್ಯವಸ್ಥೆ ಇನ್ನಿತರ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು 'ಸಹಾಯ್' ತುರ್ತು ಸೇವಾ ತಂಡ ನಡೆಸುತ್ತಾ ಬರುತ್ತಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X