Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಲಾರದ ಮಾಲೂರಿನಲ್ಲಿ ಕೋವ್ಯಾಕ್ಸಿನ್...

ಕೋಲಾರದ ಮಾಲೂರಿನಲ್ಲಿ ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ: ಡಿಸಿಎಂ ಅಶ್ವತ್ಥ ನಾರಾಯಣ

''ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗೆ ಕ್ರಮ''

ವಾರ್ತಾಭಾರತಿವಾರ್ತಾಭಾರತಿ14 May 2021 7:48 PM IST
share
ಕೋಲಾರದ ಮಾಲೂರಿನಲ್ಲಿ ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು, ಮೇ 14: ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರತ್ ಬಯೋಟೆಕ್, ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಸ್ಥಾಪನೆಯಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಧಾನಿಗೆ ಹತ್ತಿರದಲ್ಲೇ ಇರುವ ಮಾಲೂರಿನಲ್ಲಿ ಕೋವ್ಯಾಕ್ಸಿನ್ ಘಟಕ ಬರುತ್ತಿದೆ. ಅಲ್ಲಿಗೆ ರೈಲು ಸೇರಿದಂತೆ ಉತ್ತಮ ಸಂಪರ್ಕ ವ್ಯವಸ್ಥೆ ಇದೆ. ಅಲ್ಲಿಯೂ ಲಸಿಕೆ ತಯಾರಾಗಲಿದೆ. ಈಗಾಗಲೇ ಸರಕಾರ ಎಲ್ಲ ಒಪ್ಪಿಗೆ ನೀಡಿದೆ. ಆಡಳಿತಾತ್ಮಕ ಕೆಲಸಗಳನ್ನು ಕಂಪನಿ ಪೂರ್ಣ ಮಾಡುತ್ತಿದ್ದು, ಸಿವಿಲ್ ಕಾಮಗಾರಿಗಳು ಶುರುವಾಗಿವೆ. ಅವು ತ್ವರಿತವಾಗಿ ಮುಗಿದು ಆದಷ್ಟು ಬೇಗ ಲಸಿಕೆ ತಯಾರಿಕೆ ಆರಂಭವಾಗುತ್ತದೆ ಎಂದರು.

ಕೋವಿಶೀಲ್ಡ್ ತಯಾರಿಸುವ ಸೀರಂ ಮಾತ್ರವಲ್ಲದೆ, ಯಾವುದೇ ಲಸಿಕೆ ತಯಾರಿಕೆ ಕಂಪನಿ ರಾಜ್ಯಕ್ಕೆ ಬಂದು ಘಟಕ ಸ್ಥಾಪಿಸಲು ಮುಂದಾದರೆ ಅಗತ್ಯವಾದ ಎಲ್ಲ ಸಹಕಾರ ನೀಡಲಾಗುವುದು. ಅತ್ಯಂತ ಕ್ಷಿಪ್ರಗತಿಯಲ್ಲಿ ಎಲ್ಲ ಅನುಮತಿಗಳನ್ನು ನೀಡಲಾಗುವುದು ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

100 ಹಾಸಿಗೆಗಳ ಆಸ್ಪತ್ರೆ: ಎರಡನೇ ಅಲೆ ಹಾಗೂ ಸಂಭನೀಯ ಮೂರನೇ ಅಲೆ ಎದುರಿಸಲು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ವೈದ್ಯಕೀಯ ಮೂಲಸೌಕರ್ಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡುತ್ತಿದೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಕನಿಷ್ಠ 100 ಹಾಸಿಗೆಗಳ ಆಸ್ಪತ್ರೆ ಇರಲೇಬೇಕು. ಅದರಲ್ಲಿ ಆಕ್ಸಿಜನ್ ಮತ್ತು ಐಸಿಯು ಬೆಡ್ʼಗಳೂ ಇರಬೇಕು. ಈ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

40 ಕೋಟಿ ಡೋಸ್ ಉತ್ಪಾದನೆ: ನೀತಿ ಆಯೋಗ ಈಗಾಗಲೇ ತಿಳಿಸಿರುವಂತೆ ಅಗಸ್ಟ್ ತಿಂಗಳಲ್ಲಿ 40 ಕೋಟಿ ಡೋಸ್ ಲಸಿಕೆ ದೇಶದಲ್ಲಿ ಉತ್ಪಾದನೆ ಆಗಲಿದೆ. ಇದು ಆಶಾದಾಯಕ ಬೆಳವಣಿಗೆ. ಜೂನ್-ಜುಲೈ ತಿಂಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ತಯಾರಾಗಲಿದೆ. ಇದುವರೆಗೂ ದೇಶದಲ್ಲಿ 19 ಕೋಟಿ ಡೋಸ್ ವ್ಯಾಕ್ಸಿನ್ ಕೊಡಲಾಗಿದೆ. ಜತೆಗೆ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ. ಈವರೆಗೆ ಎಲ್ಲ ಮೂಲಗಳಿಂದ ಬಂದಿರುವ ನೆರವಿನ ಪ್ರಮಾಣವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಅವರು ಹೇಳಿದರು.

ಕೇಂದ್ರವು ಲಸಿಕೆ ತಯಾರಿಕೆ ಕಂಪನಿಗಳಿಗೆ ಸಾಕಷ್ಟು ಉತ್ತೇಜನ ಕೊಡುತ್ತಿದೆ. ಜಾಗತಿಕ ಮಟ್ಟದಲ್ಲಿ ಲಸಿಕೆಗಳ ಮೇಲಿರುವ ಪೇಟೆಂಟ್ ವಿನಾಯಿತಿ ಬಗ್ಗೆಯೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿವಿಧ ದೇಶಗಳ ನಾಯಕರ ಜತೆ ಈಗಾಗಲೇ ಯಶಸ್ವಿ ಮಾತುಕತೆ ನಡೆಸಿದ್ದಾರೆ. ಹೀಗಾಗಿ ಇನ್ನಷ್ಟು ಲಸಿಕೆ ತಯಾರಿಕೆ ಘಟಕಗಳು ರಾಜ್ಯಕ್ಕೆ ಬರಲಿವೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಸಿಎಸ್‍ಆರ್ ನೆರವು: ಕಾರ್ಪೋರೇಟ್ ವಲಯದಿಂದ ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ಸಿಎಸ್‍ಆರ್ ನೆರವು ಬರುತ್ತಿದೆ. ಹಣದ ರೂಪದಲ್ಲಿ ಮತ್ತು ಸಾಮಗ್ರಿ ರೂಪದಲ್ಲಿ ನೆರವು ಹರಿದುಬರುತ್ತಿದೆ. ಜತೆಗೆ, ಮುಖ್ಯಮಂತ್ರಿ ಪರಿಹಾರ ನಿಧಿಗೂ ಹಣ ಸಂದಾಯವಾಗುತ್ತಿದೆ. ಕೇಂದ್ರ ಸರಕಾರದಿಂದಲೂ ಸಾಕಷ್ಟು ನೆರವು ಸಿಗುತ್ತಿದೆ. ಈಗಾಗಲೇ ಈ ಬಗ್ಗೆ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇನೆ. ಅಂತರ್‍ರಾಷ್ಟ್ರೀಯ ಮಟ್ಟದಿಂದಲೂ ರಾಜ್ಯಕ್ಕೆ ಸಾಕಷ್ಟು ನೆರವು ಬಂದಿದೆ. ಈ ವಿಭಾಗದಲ್ಲಿ ಹಿರಿಯ ಅಧಿಕಾರಿಗಳಾದ ಸೆಲ್ವಕುಮಾರ್ ಹಾಗೂ ಸಿಎಸ್‍ಆರ್ ಉಸ್ತುವಾರಿ ಅಧಿಕಾರಿ ಉಮಾ ಮಹಾದೇವನ್ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳೀದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X