ಪಡುಬಿದ್ರಿಯಲ್ಲೂ ಕಡಲ್ಕೊರೆತ

ಪುಡುಬಿದ್ರೆ : ಪುಡುಬಿದ್ರೆಯಲ್ಲೂ ಕಡಲ್ಕೊರೆತ ಕಾಣಿಸಿಕೊಂಡಿದೆ. ಇಲ್ಲಿನ ನಡಿಪಟ್ಣದಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಕಳೆದ ಮಳೆಗಾಲದಲ್ಲಿ ಕಡಲ್ಕೊರೆತಕ್ಕೆ ಹಾಕಲಾದ ಬೃಹತ್ ಗಾತ್ರದ ಕಲ್ಲುಗಳು ಸಮುದ್ರದ ಒಡಲು ಸೇರುತ್ತಿವೆ.
ಕಾಡಿಪಟ್ಣ ಹಾಗೂ ಪಡುಬಿದ್ರಿ ಬೀಚ್ ನಲ್ಲೂ ಕಡಲ ಅಬ್ಬರ ಜೋರಾಗಿದೆ. ಮೂಳೂರಿನಲ್ಲೂ ಕಡಲ್ಕೊರೆತ ಭೀತಿ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರ.
Next Story





