Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾನಸಿಕ ಆರೋಗ್ಯ ಜಾಗೃತಿಗೆ ಹಿಂದೂಜಾ...

ಮಾನಸಿಕ ಆರೋಗ್ಯ ಜಾಗೃತಿಗೆ ಹಿಂದೂಜಾ ಫೌಂಡೇಷನ್ ನೆರವು

ವಾರ್ತಾಭಾರತಿವಾರ್ತಾಭಾರತಿ15 May 2021 4:35 PM IST
share

ಮಂಗಳೂರು: ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮುಂದಿನ ವಾರ ಹಮ್ಮಿಕೊಂಡಿರುವ ಜಾಗತಿಕ ವರ್ಚುವಲ್ ಶೃಂಗವನ್ನು ಶತಮಾನದಷ್ಟು ಹಳೆಯದಾದ ಹಿಂದೂಜಾ ಫೌಂಡೇಷನ್ ಪ್ರಾಯೋಜಿಸಿದೆ.

ಚೋಪ್ರಾ ಫೌಂಡೇಷನ್, ಜಾನ್ ಡಬ್ಲ್ಯು ಬ್ರಿಕ್ ಮಾನಸಿಕ ಆರೋಗ್ಯ ಪ್ರತಿಷ್ಠಾನ ಮತ್ತು ಸಿಜಿ ಕ್ರಿಯೇಟಿವ್ಸ್  ಸಹಯೋಗದಲ್ಲಿ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ "ಈ ಜಗತ್ತಿನಲ್ಲಿ ಯಾರೊಬ್ಬರೂ ಒಂಟಿಯಲ್ಲ" ಎಂಬ ಧ್ಯೇಯದ ವರ್ಚುವಲ್ ಜಾಗತಿಕ ಶೃಂಗದಲ್ಲಿ 3 ಗಂಟೆ ಅವಧಿಯ ಸ್ಪಾಟ್‍ಲೈಟ್ ಕಾರ್ಯಕ್ರಮವನ್ನು ಹಿಂದೂಜಾ ಫೌಂಡೇಷನ್ ಪ್ರಾಯೋಜಿಸಿದ್ದು, ಹಿಂದೂಜಾದ ಆಲ್ಕೆಮಿಕ್ ಸೋನಿಕ್ ಎನ್ವಿರಾನ್‍ಮೆಂಟ್ ಇದನ್ನು ನಿರ್ವಹಿಸಲಿದೆ.

ಮನಸ್ಸಿನ ಪ್ರತಿಫಲನ, ಗ್ರಹಿಸುವಿಕೆ ಮತ್ತು ವಿಚಾರ ವಿನಿಮಯದ ಮನಸ್ಥಿತಿಗಳನ್ನು ಆಹ್ವಾನಿಸಲು ವಿನ್ಯಾಸಗೊಳಿಸಲಾಗಿರುವ ಬಹು ಸಂವೇದನೆಗಳ ಆಳವಾದ ಆಲಿಸುವ ಅನುಭವ ಸೃಷ್ಟಿಸಲು  'ಸ್ಪಾಟ್‍ಲೈಟ್ ಇಂಡಿಯಾ' ಹೆಸರಿನ ಕಾರ್ಯಕ್ರಮದಲ್ಲ್ಲಿ ಜನಪ್ರಿಯ ವಾಗ್ಮಿಗಳಾದ ಸದ್ಗುರು ಮತ್ತು ಅಭಯ್ ಡಿಯೋಲ್ ಅವರೂ ಸೇರಿದಂತೆ ಅನೇಕ ಖ್ಯಾತನಾಮರು ಮಾತನಾಡಲಿದ್ದಾರೆ ಎಂದು ಹಿಂದೂಜಾ ಗ್ರೂಪ್‍ನ ಸಹ-ಅಧ್ಯಕ್ಷ ಮತ್ತು ಹಿಂದೂಜಾ ಫೌಂಡೇಷನ್‍ನ ಟ್ರಸ್ಟಿ  ಗೋಪಿಚಂದ್ ಪಿ. ಹಿಂದೂಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವರ್ಚುವಲ್ ಶೃಂಗಸಭೆ ಮೇ 21ರ ಸಂಜೆ 6.30ಕ್ಕೆ ಫೇಸ್‍ಬುಕ್, ಯೂಟ್ಯೂಬ್ ಮತ್ತು ಇತರ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರವಾ ಗಲಿದೆ. ಈ ವರ್ಚುವಲ್ ಶೃಂಗಸಭೆಯಲ್ಲಿ  ಭಾಗವಹಿಸುವವರು ತಮ್ಮ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಕಾಯ್ದುಕೊಳ್ಳಲು ನೆರವಾಗುವ ಉಚಿತ ಆನ್‍ಲೈನ್ ಪರಿಕರಗಳನ್ನು ಅಂತರ್ಜಾಲ ತಾಣದ ಮೂಲಕ ಪಡೆದುಕೊಳ್ಳಬಹುದು ಎಂದು ವಿವರಿಸಿದ್ದಾರೆ.

'ಇಡೀ ಜಗತ್ತು ಸದ್ಯಕ್ಕೆ  ಅನಿಶ್ಚಿತತೆಯಿಂದ ಜೀವಿಸುತ್ತಿದೆ. ಮನುಕುಲದ ಇತಿಹಾಸದಲ್ಲಿನ ಅತ್ಯಂತ ಕಠಿಣ ಸಮಯದಲ್ಲಿ ನಾವು ಹಾದು ಹೋಗುತ್ತಿದ್ದೇವೆ. ಈ ರೀತಿಯ ಬಿಕ್ಕಟ್ಟಿನಲ್ಲಿ, ನಮ್ಮ ದೈಹಿಕ ಆರೋಗ್ಯವು ನಮ್ಮ ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮದ ಮೇಲೆ ಗಮನ ಕೇಂದ್ರೀಕರಿಸಲು ಇದು ನೆರವಾಗಲಿದೆ ಎಂದು ಹಿಂದೂಜಾ ಪ್ರತಿಷ್ಠಾನದ ಅಧ್ಯಕ್ಷ ಪಾಲ್ ಅಬ್ರಹಾಂ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X