Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಪತ್ತು ಸ್ಪಂದನಾ ಪಡೆಯ ಬಲ ಹೆಚ್ಚಳಕ್ಕೆ...

ವಿಪತ್ತು ಸ್ಪಂದನಾ ಪಡೆಯ ಬಲ ಹೆಚ್ಚಳಕ್ಕೆ ಆದ್ಯತೆ: ಗೃಹ ಸಚಿವ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ16 May 2021 10:41 PM IST
share
ವಿಪತ್ತು ಸ್ಪಂದನಾ ಪಡೆಯ ಬಲ ಹೆಚ್ಚಳಕ್ಕೆ ಆದ್ಯತೆ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು, ಮೇ 16: ರಾಜ್ಯ ವಿಪತ್ತು ಸ್ಪಂದನಾ ಪಡೆಯ ಬಲವನ್ನು ಹೆಚ್ಚಿಸಲಾಗುವುದು. ಅದರ ಜೊತೆಗೆ ಪ್ರಸಕ್ತ ವರ್ಷದಲ್ಲಿ 15 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ವಾಹನ, ಅತ್ಯಾಧುನಿಕ ಉಪಕರಣ ಖರೀದಿಯ ಜೊತೆಗೆ ರಾಜ್ಯದ ಎರಡು ಕಡೆ ಎಸ್ಡಿಆರ್ಎಫ್ ತಂಡದ ಕಚೇರಿಯನ್ನು ಸ್ಥಾಪಿಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ರವಿವಾರ ನಗರದಲ್ಲಿ ರಾಜ್ಯ ಅಗ್ನಿಶಾಮಕ ತುರ್ತು ಸೇವೆ ಗೃಹರಕ್ಷಕ ಪೌರರಕ್ಷಣೆ ನಿರ್ದೇಶನಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಖರೀದಿಸಲಾದ ಅತ್ಯಾಧುನಿಕ ರಕ್ಷಣಾ ಉಪಕರಣಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ರಾಜ್ಯ ಸರಕಾರ ಎಸ್.ಡಿ.ಆರ್.ಎಫ್‍ಗೆ ಬಲ ನೀಡುವ ಕೆಲಸವನ್ನು ಮುಂದುವರಿಸುತ್ತದೆ. ಕಳೆದ ವರ್ಷ 100 ಜನ ನಿವೃತ್ತ ಸೇನಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರಸಕ್ತ ವರ್ಷ ಮತ್ತೆ ನೂರು ಜನ ನಿವೃತ್ತ ಮಿಲಿಟರಿ ಸಿಬ್ಬಂದಿಯನ್ನು ನೇಮಕ ಮಾಡುವಂತೆ ಆದೇಶಿಸಲಾಗಿದೆ. ದಾವಣಗೆರೆ, ಹುಬ್ಬಳ್ಳಿ- ಧಾರವಾಡ ಮತ್ತು ಬೆಳಗಾವಿ ನಡುವೆ 2 ಎಸ್ಡಿಆರ್ಎಫ್ ಕಚೇರಿಗಳನ್ನು ನಿರ್ಮಾಣ ಮಾಡಲಾಗುವುದು. ಬೆಳಗಾವಿಯಲ್ಲಿ ಇತ್ತೀಚೆಗೆ ಪದೇಪದೇ ಪ್ರವಾಹ ಉಂಟಾಗುತ್ತದೆ. ಅದನ್ನು ನಿವಾರಣೆ ಮಾಡಲು ಎಸ್ಡಿಆರ್ಎಫ್ ಪೂರ್ಣಪ್ರಮಾಣದ ತಂಡ ಆ ಭಾಗದಲ್ಲಿ ಇರಬೇಕಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಪ್ರಕೃತಿ ವಿಕೋಪ ಎದುರಿಸಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ಆರ್ಥಿಕ ನೆರವು ನೀಡಲಾಗಿತ್ತು. ಅದರಡಿ ಅತ್ಯಾಧುನಿಕ ಉಪಕರಣಗಳನ್ನು ಹಾಗೂ ವಾಹನಗಳನ್ನು ಖರೀದಿ ಮಾಡಲಾಗಿದೆ. ಅದೇ ರೀತಿ ಈ ವರ್ಷ ಕೂಡ 15 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ತೌಕ್ತೆ ಚಂಡಮಾರುತಕ್ಕೆ ಉಡುಪಿ ಜಿಲ್ಲೆಯ 34 ಮನೆಗಳು ತುತ್ತಾಗಿವೆ. ಸುರತ್ಕಲ್ ಬಳಿ ಸಮುದ್ರದಲ್ಲಿ 8 ಜನ ಚಂಡ ಮಾರುತಕ್ಕೆ ಸಿಲುಕಿ ಕಾಣೆಯಾಗಿದ್ದಾರೆ. ಅವರ ಪೈಕಿ ಇಬ್ಬರನ್ನು ಪತ್ತೆ ಮಾಡಲಾಗಿದೆ. ಉಳಿದವರ ಪತ್ತೆ ಕೆಲಸ ಮುಂದುವರಿದಿದೆ. ಒಟ್ಟು 1 ಸಾವಿರ ಅನುಭವಿ ಸಿಬ್ಬಂದಿ ಚಂಡಮಾರುತ ಎದುರಿಸಲು ಸಜ್ಜಾಗಿದ್ದಾರೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿರ್ದೇಶನಾಲಯದ ನಿರ್ದೇಶಕ ಅಮರ್ ಕುಮಾರ್ ಪಾಂಡೆ, ಎಡಿಜಿಪಿ ಸುನೀಲ್ ಅಗರ್ವಾಲ್, ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಪ್ರಕೃತಿ ವಿಕೋಪ ಎದುರಿಸಲು ಬೇಕಾಗುವ ಬೇಸಿಕ್ ಟೂಲ್ ಬಾಕ್ಸ್, ಹೈವೋಲ್ಟೇಜ್ ಸೇಫ್ಟಿ ರಾಡ್, ಪೋರ್ಟೆಬಲ್ ಸ್ಟೇಚರ್, ಸ್ಕೂಬಾ ಡೈವಿಂಗ್ ಸೂಟ್, ಅಂಡರ್ ವಾಟರ್ ಟಾರ್ಚ್, ವುಡ್ ಕಟಿಂಗ್ ಮಷೀನ್, ಕಾಂಕ್ರೀಟ್ ಕಟಿಂಗ್ ಮಷೀನ್, ಪ್ಲಾಸ್ಮ ಕಟರ್,  ಹೈಡ್ರಾಲಿಕ್ ಹೆವಿವೇಟ್ ಚಿಪ್ಪಿಂಗ್ ಹಮ್ಮರ್, ಲಾರಿ ಸೇರಿದಂತೆ ಇತರೆ ಉಪಕರಣಗಳನ್ನು ಇಂದು ವಿಪತ್ತು ಕಾರ್ಯಾಚರಣೆಗೆ ಮುಕ್ತಗೊಳಿಸಲಾಗಿದೆ'

-ಬಸವರಾಜ ಬೊಮ್ಮಾಯಿ, ಗೃಹ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X