Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳದಲ್ಲಿ ಚಂಡಮಾರುತದಿಂದ ಹಾನಿಗೊಳಗಾದ...

ಭಟ್ಕಳದಲ್ಲಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಚಿವ ಅಶೋಕ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ18 May 2021 10:38 PM IST
share
ಭಟ್ಕಳದಲ್ಲಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಚಿವ ಅಶೋಕ್ ಭೇಟಿ

ಭಟ್ಕಳ : ಭಟ್ಕಳದಲ್ಲಿ ತೌಕ್ತೆ ಚಂಡಮಾರುತದಿಂದಾಗಿ ಹಾನಿಗೊಳಗಾದ ಪ್ರದೇಶಕ್ಕೆ ಕಂದಾಯ ಸಚಿವ ಆರ್.ಅಶೋಕ್ ಮಂಗಳವಾರ ಭಟ್ಕಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಹೆರ್ತಾರ್, ಜಾಲಿಕೊಡಿ ಹಾಗೂ ಬಂದರ್ ಭಾಗಕ್ಕೆ ಭೇಟಿ ಪರಿಶೀಲಿಸಿದ ಬಳಿಕ ಮದ್ಯಮದೊಂದಿಗೆ ಮಾತನಾಡಿದ ಅವರು ತೌಕ್ತೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ಆಗಿರುವ ಹಾನಿಯನ್ನು ಸಮೀಕ್ಷೆ ಮಾಡಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿಲಾಗಿದೆ. ವಿಶೇಷವಾಗಿ ಕಡಲ ಕೊರೆತದಿಂದ ಆಗಿರುವ ಮನೆ ಹಾನಿಗಳ ಬಗ್ಗೆ ಸಮೀಕ್ಷೆ ನಡೆಯಬೇಕಿದ್ದು. ಹಾನಿಯನ್ನು ನಾನು‌ ಖುದ್ದಾಗಿ ವೀಕ್ಷಿಸಿದ್ದು, ಸಮೀಕ್ಷೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎನ್‌ಡಿಆರ್‌ಎಫ್ ನಿಯಮಗಳ ಪ್ರಕಾರ ಹಾನಿಯಾದವರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಂಡಿದ್ದೇನೆ. ಉತ್ತರಕನ್ನಡ ಜಿಲ್ಲೆಯಲ್ಲಿ 48 ಗ್ರಾಮಗಳು ಬಾಧಿತವಾಗಿದ್ದು, 8 ಕಾಳಜಿ ಕೇಂದ್ರ ತೆರೆಯಲಾಗಿದ್ದು ಕಾಳಜಿ ಕೇಂದ್ರಗಳಲ್ಲಿ 107 ಜನರು ಆಶ್ರಯ ಪಡೆಯುತ್ತಿದ್ದು, ಭಟ್ಕಳದಲ್ಲಿ ಮೃತಗೊಂಡ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ.‌ ಮೌಲ್ಯದ ಚೆಕ್ ನೀಡಲಾಗುವುದು ಒಟ್ಟು 176 ಮನೆಗಳು, 86 ಮೀನುಗಾರಿಕಾ ಬೋಟ್‌ಗಳು, 45 ಬಲೆಗಳಿಗೆ ಹಾನಿಯಾಗಿದ್ದು, 3.57 ಹೆಕ್ಟೇರ್ ತೋಟಗಾರಿಕಾ ಬೆಳೆ, 530 ವಿದ್ಯುತ್ ಕಂಬಗಳು, 130 ಟ್ರಾನ್ಸ್‌ಫಾರ್ಮರ್‌ಗಳು ಹಾನಿಯಾಗಿವೆ.ಪ್ರಾಥಮಿಕವಾಗಿ ಸಮೀಕ್ಷೆ ನಡೆಸಲಾಗಿದ್ದು, 3-4 ದಿನಗಳಲ್ಲಿ ಅಧಿಕಾರಿಗಳಲ್ಲಿ ಸಂಪೂರ್ಣ ಮಾಹಿತಿ ಕೇಳಿದ್ದೇನೆ. ಕಂದಾಯ‌ ಇಲಾಖೆ, ತೋಟಗಾರಿಕಾ ಇಲಾಖೆ, ವಿದ್ಯುತ್ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ಪರಿಹಾರ ಒದಗಿಸುತ್ತೇನೆ, ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಉಪಾಧ್ಯಕ್ಷನಾಗಿ ನಾನು ಪರಿಹಾರ ಹಣ ಬಿಡುಗಡೆ ಮಾಡ್ತೇನೆ ನೀರು ನುಗ್ಗಿದ ಮನೆಗಳಿಗೆ ಎರಡು ದಿನಗಳಲ್ಲಿ ಹತ್ತು ಸಾವಿರ ರೂ.‌ ಪರಿಹಾರ ನೀಡಲು  ಆದೇಶಿಸಿದ್ದು ಅರ್ಧ ಭಾಗ ಬಿದ್ದ ಮನೆಗಳಿಗೆ 1 ಲಕ್ಷ  ರೂ. ಹಾಗೂ ಪೂರ್ತಿಯಾಗಿ ಬಿದ್ದ ಮನೆಗಳಿಗೆ 5 ಲಕ್ಷ ರೂ. ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್, ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ ನಾಯ್ಕ, ಕುಮಟಾ ಶಾಸಕ ದಿನಕರ್ ಶೆಟ್ಟಿ  , ಕಾರವಾರ ಶಾಸಕಿ ರೂಪಾಲಿ ನಾಯ್ಕ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X