ಹಾಜಿ ಪಿ.ಕೆ ಮುಹಿಯುದ್ದೀನ್

ಪಡುಬಿದ್ರಿ: ಇಲ್ಲಿನ ಹಾಜಿ ಪಿ.ಕೆ. ಮುಹಿಯುದ್ದೀನ್ (85) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಂಗಳವಾರ ಸಂಜೆ ನಿಧನ ಹೊಂದಿದರು.
ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ, ಪಡುಬಿದ್ರಿ ಕೇಂದ್ರ ಮುಹಿಯುದ್ದೀನ್ ಜುಮುಅ ಮಸ್ಜಿದ್ ಇದರ ಮಾಜಿ ಅಧ್ಯಕ್ಷರಾಗಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಪಡುಬಿದ್ರಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ ಹಾಗೂ ಸಾಮಾಜಿ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದರು.
ಮೃತರು ಐವರು ಪುತ್ರರು, ನಾಲ್ವರು ಪುತ್ರಿಯರು ಹಾಗು ಬಂಧುಬಳಗವನ್ನು ಅಗಲಿದ್ದಾರೆ.
Next Story





