ದ.ಕ. ಜಿಲ್ಲೆ : ಕೋವಿಡ್ ಗೆ ಇಬ್ಬರು ಬಲಿ, 829 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನದಿಂದ ಮತ್ತೆ ಇಬ್ಬರು ಸಾವನ್ನಪ್ಪಿದ್ದಾರೆ. 829 ಮಂದಿಗೆ ಪಾಸಿಟಿವ್ ಕಂಡುಬಂದಿದ್ದು, 1027 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 66,737 ಕೊರೋನ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಪ್ರಸ್ತುತ 10,782 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನದಿಂದ 830 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





