Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹರೇಕಳ ಡ್ಯಾಂ ನಿರ್ಮಾಣ ಪ್ರದೇಶಕ್ಕೆ...

ಹರೇಕಳ ಡ್ಯಾಂ ನಿರ್ಮಾಣ ಪ್ರದೇಶಕ್ಕೆ ಯು.ಟಿ.ಖಾದರ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ19 May 2021 11:20 PM IST
share
ಹರೇಕಳ ಡ್ಯಾಂ ನಿರ್ಮಾಣ ಪ್ರದೇಶಕ್ಕೆ ಯು.ಟಿ.ಖಾದರ್ ಭೇಟಿ

ಕೊಣಾಜೆ: ಹರೇಕಳ ಅಡ್ಯಾರ್ ಡ್ಯಾಂ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಯು 200 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಬಹುತೇಕ ಪೂರ್ಣಗೊಂಡಿದೆ. ಚಂಡಮಾರುತ ಪ್ರಭಾವದಿಂದಾಗಿ ನೀರಿನ ಮಟ್ಟ ಏರಿಕೆಯಾಗಿತ್ತು.ಆದರೆ ಶಂಬೂರು ಮತ್ತು ತುಂಬೆ ಡ್ಯಾಂನಿಂದ ನೀರು ಬಿಡುಗಡೆ ಮಾಡುವ ಸಂದರ್ಭ ಹರೇಕಳ ಡ್ಯಾಂ ನಿರ್ಮಿಸುವ ಸಂಸ್ಥೆಗೆ ಮಾಹಿತಿ ನೀಡಬೇಕು. ಆದರೆ ಎಎಂಆರ್ ಹೈಡ್ರೋಲಿಕ್ ಸಂಸ್ಥೆ ಯಾವುದೇ ಮಾಹಿತಿ ನೀಡದೆ ಏಕಾಏಕಿ ನೀರು ಬಿಟ್ಟು ಬೇಜವಾಬ್ದಾರಿ ಮೆರೆದಿದೆ. ಇದರಿಂದ ಸೇತುವೆ ಕಾಮಗಾರಿಗೆ ತೊಂದರೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ತನಿಖೆ ನಡೆಸಬೇಕು ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.

ಮಳೆನೀರು ಬಿಡದಿದ್ದರೆ ಮಳೆಗಾಲದಲ್ಲಿ ಸ್ಲಾಬ್ ನಿರ್ಮಿಸಿ ಜನರು ನಡೆದಾಡುವ ವ್ಯವಸ್ಥೆ ಪೂರ್ಣಗೊಳ್ಳುತ್ತಿತ್ತು. ಅದರೆ ಇದೀಗ ಕಾಮಗಾರಿಗೆ ಅಡಚನೆಯಾಗಿದೆ. ಮಳೆಗಾಲದಲ್ಲಿ ದೊಡ್ಡ ಮಟ್ಟದ ನೀರು ಬಂದಾಗ ಸ್ಥಳೀಯ ಪ್ರದೇಶದಲ್ಲಿ ನಿಲ್ಲುವುದು ಸಾಮಾನ್ಯ. ಸೇತುವೆ ಕೆಲಸ ಮುಗಿದ ಬಳಿಕ ನೀರು ನಿಲ್ಲುವುದಿಲ್ಲ. ಇಲ್ಲಿ ನಾಲ್ಕು ಮೀಟರ್ ನೀರು ನಿಲ್ಲಿಸಲು ಅವಕಾಶ ಇದ್ದರೂ ಎರಡು ಮೀಟರ್ ಮಾತ್ರ ನೀರು ನಿಲ್ಲಿಸಲಾಗುತ್ತದೆ‌. 

ಉಳಿಯ ಸೇತುವೆ, ಕಾಲುದಾರಿ ನಿರ್ಮಾಣಕ್ಕೆ   ವೈಯಕ್ತಿಕ ಅನುದಾನದ ಜೊತೆ ಮಳೆಗಾಲದ ಬಳಕೆಗಾಗಿ ಬೋಟ್ ನೀಡಲಾಗಿದೆ. ಮಳೆಗಾಲದಲ್ಲಿ ಉಳಿಯ ಹಾಗೂ ಸ್ಥಳೀಯ ಪ್ರದೇಶಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಆದರೂ ಸ್ಥಳೀಯರಿಗೆ ಸಂಶಯ ಇದ್ದರೆ ಮತ್ತೆ ಇಂಜಿನಿಯರ್ ರನ್ನು ತರಿಸಿ ಚರ್ಚೆ ನಡೆಸುತ್ತೇನೆ ಎಂದು ಖಾದರ್ ಭರವಸೆ ನೀಡಿದರು. 

ಈ ಸಂದರ್ಭ ಹರೇಕಳ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮುಸ್ತಫಾ ಮಲಾರ್ , ಗ್ರಾಮ ಪಂಚಾಯಿತಿ ಅಧ್ಯಕ್ಷ ಬದ್ರುದ್ದೀನ್, ಉಪಾಧ್ಯಕ್ಷೆ ಕಲ್ಯಾಣಿ,  ಸದಸ್ಯರಾದ ಅಬ್ದುಲ್ ಸತ್ತಾರ್, ಅಬೂಬಕ್ಕರ್ ಸಿದ್ದೀಕ್, ರಫೀಕ್ ಆಲಡ್ಕ, ಎಂ.ಪಿ.ಮಜೀದ್, , ಇಂಜಿನಿಯರ್ ಗುರುಮೂರ್ತಿ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X