Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರ್ಥಿಕ ನೆರವಿನ ಜೊತೆಗೆ ಉಚಿತ ವಿದ್ಯುತ್,...

ಆರ್ಥಿಕ ನೆರವಿನ ಜೊತೆಗೆ ಉಚಿತ ವಿದ್ಯುತ್, ನೀರು ಪೂರೈಕೆಗೆ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ21 May 2021 5:45 PM IST
share

ಬೆಂಗಳೂರು, ಮೇ 21: ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಸಂಘಟಿತ ಹಾಗೂ ಅಸಂಘಟಿತ ಸಂಪ್ರದಾಯಿಕ ವೃತ್ತಿಪರ ಕುಲಕಸುಬಿನ ವೃತ್ತಿಯನ್ನು ಅವಲಂಬಿಸಿರುವ ಸಮುದಾಯಗಳಿಗೆ ಹಾಗೂ ದುಡಿಯುವ ವರ್ಗದ ಜನರಿಗೆ 10 ಸಾವಿರ ರೂ.ಆರ್ಥಿಕ ನೆರವಿನ ಜೊತೆಗೆ ಉಚಿತವಾಗಿ ವಿದ್ಯುತ್ ಮತ್ತು ನೀರು ಪೂರೈಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹಿಸಿದೆ.

ಶುಕ್ರವಾರ ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿರುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್.ವೆಂಕಟರಾಮಯ್ಯ, ಸಾಂಪ್ರದಾಯಿಕ ವೃತ್ತಿಪರ ಕುಲಕಸುಬಿನ ವೃತ್ತಿ ಅವಲಂಬಿಸಿರುವ ಸೋಮವಂಶ ಆರ್ಯ ಕ್ಷತ್ರಿಯ, ದೇವಾಡಿಗ, ವಿಶ್ವಕರ್ಮ, ಗಾಣಿಗ, ಕುರುಬ, ನೇಕಾರ, ಕುಂಬಾರ, ಗೊಲ್ಲ, ಸವಿತಾ ಸಮಾಜ, ಹಡಪದ, ಈಡಿಗ, ಅಗ್ನಿವಂಶ, ಭಾವಸಾರ ಕ್ಷತ್ರಿಯ, ನಾಮದೇವ ಸಿಂಪಿ, ತಿಗಳ, ಕಮ್ಮಾರ, ಮಡಿವಾಳ, ದರ್ಜಿ, ಮೇದರು, ಅಲೆಮಾರಿ, ಉಪ್ಪಾರ, ಕುಲಾಲ, ಗೋರ್ಖಾ,  ಬುಡಕಟ್ಟು.

ಕುಲಕಸುಬು ಮಾಡುತ್ತಿರುವ ಮಂಗಳವಾದ್ಯ, ನಾದಸ್ವರ, ಡೋಲು, ಚಿನ್ನ ಬೆಳ್ಳಿ, ಕಲ್ಲಿನ ವಿಗ್ರಹ, ಮರ ಕೆಲಸ, ಚಿತ್ರ ಬರೆಯುವವರು, ತೇರು ತಯಾರಕರು, ಶುದ್ಧ ಎಣ್ಣೆ ತಯಾರಕರು, ಬೊಂಬೆಗಳ ತಯಾರಕರು, ಕೈಮಗ್ಗ ನೇಕಾರರು, ವಿದ್ಯುತ್ ಮಗ್ಗ ನೇಕಾರರು, ಕಂಬಳಿ ನೇಕಾರರು, ಮಡಿಕೆ ತಯಾರಕರಾದ ಕುಂಬಾರರು ಸೇರಿದಂತೆ ದಿನಗೂಲಿ ಮಾಡುವವರಿಗೆ ಮೂಗಿಗೆ ತುಪ್ಪ ಸವರುವ ನೆಪ ಮಾತ್ರದ ಪ್ಯಾಕೇಜ್ ಬದಲಿಗೆ 10 ಸಾವಿರ ರೂ.ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X