Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉಡುಪಿ; ಕೋವಿಡ್ ಸೋಂಕಿತ ಕಟ್ಟಡ...

​ಉಡುಪಿ; ಕೋವಿಡ್ ಸೋಂಕಿತ ಕಟ್ಟಡ ಕಾರ್ಮಿಕರ ಮಾಹಿತಿ ನೀಡಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 May 2021 7:25 PM IST
share

ಉಡುಪಿ, ಮೇ 21: ಕೋವಿಡ್-19ರ 2ನೇ ಅಲೆಯನ್ನು ತಡೆಗಟ್ಟಲು ಸರಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ, ಹಲವಾರು ಕಾರ್ಮಿಕರು ಕೊರೋನ ಕಾಯಿಲೆಗೆ ತುತ್ತಾಗಿರುವುದು ತಿಳಿದುಬಂದಿದೆ. ಇಂಥಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಾಹಿತಿಯನ್ನು ಸಲ್ಲಿಸುವಂತೆ ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸೂಚಿಸಿದೆ.

ಆದ್ದರಿಂದ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿರುವ ಎಲ್ಲಾ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಕೆಳಗಿನ ನಮೂನೆಯಲ್ಲಿ ಮಾಹಿತಿಯನ್ನು ತಮ್ಮ ತಾಲೂಕುಗಳಿಗೆ ಸಂಬಂಧಿಸಿದ ಆಯಾ ತಾಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಗೆ ಮೇ 29ರೊಳಗೆ ಇಮೇಲ್ ಮೂಲಕ ಅಥವಾ ವಾಟ್ಸ್‌ಅಪ್ ಮೂಲಕ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಥಮ ಡೋಸ್ ಲಸಿಕೆ ಪಡೆದವರು: ಕೊರೋನ ಸೋಂಕನ್ನು ತಡೆಗಟ್ಟಲು ಸರಕಾರ ಕೈಗೊಂಡ ಕ್ರಮಗಳಲ್ಲಿ ಕೋವಿಡ್‌ಗೆ ಪ್ರತಿರೋದಕವಾಗಿ ಲಸಿಕೆಯನ್ನು ಪಡೆದುಕೊಳ್ಳುವುದು ಅವಶ್ಯವಾಗಿದ್ದು, ಉಡುಪಿ ಜಿಲ್ಲೆಯಲ್ಲೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದ ಕಟ್ಟಡ ಕಾರ್ಮಿಕರು ಸಹ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸೂಚಿಸಿದೆ.

ಜಿಲ್ಲೆಯಲ್ಲಿ ಈಗಾಗಲೇ ಮೊದಲನೇ ಬಾರಿ ಲಸಿಕೆ ಪಡೆದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಹೆಸರು, ನೊಂದಣಿ ಸಂಖ್ಯೆ, ಲಸಿಕೆ ಪಡೆದ ದಿನಾಂಕ, ಲಸಿಕೆಯ ಹೆಸರು ಮತ್ತು ಎರಡನೇ ಬಾರಿ ಲಸಿಕೆ ಪಡೆಯಬೇಕಾದ ಅಂದಾಜು ದಿನಾಂಕದ ಮಾಹಿತಿಗಳನ್ನು ತಮ್ಮ ತಾಲೂಕುಗಳಿಗೆ ಸಂಬಂಧಿಸಿದಂತೆ ಆಯಾ ತಾಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗೆ ಮೇ 29ರೊಳಗೆ ಇಮೇಲ್ ಅಥವಾ ವಾಟ್ಸ್‌ಅಪ್ ಮೂಲಕ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

ಉಡುಪಿ ತಾಲೂಕು: ಕಾರ್ಮಿಕ ನಿರೀಕ್ಷಕರು ಒಂದನೇ ವೃತ್ತ ಉಡುಪಿ, ಇ-ಮೇಲ್:liudupi1@gmail.com-ದೂರವಾಣಿ ಸಂಖ್ಯೆ: 8762434921. ಬ್ರಹ್ಮಾವರ ತಾಲೂಕುliudupi2@gmail.com : ಕಾರ್ಮಿಕ ನಿರೀಕ್ಷಕರು 2ನೇ ವೃತ್ತ ಉಡುಪಿ, ಇಮೇಲ್: -ದೂರವಾಣಿ: 9036660366. ಕಾಪು ತಾಲೂಕು: ಕಾರ್ಮಿಕ ನಿರೀಕ್ಷಕರು liudupi1@gmail.com 1ನೇ ವೃತ್ತ, ಉಡುಪಿ. ಇಮೇಲ್: -ದೂರವಾಣಿ: 8762434921. ಕಾರ್ಕಳ ತಾಲೂಕು : ಕಾರ್ಮಿಕ ನಿರೀಕ್ಷಕರು ಕಾರ್ಕಳ ವೃತ್ತ, ಕಾರ್ಕಳ. ಇಮೇಲ್: likarkala@gmail.com  -ದೂರವಾಣಿ: 9632099949. ಹೆಬ್ರಿ ತಾಲೂಕು: likarkala@gmail.com ಕಾರ್ಮಿಕ ನಿರೀಕ್ಷಕರು, ಕಾರ್ಕಳ ವೃತ್ತ, ಕಾರ್ಕಳ. ಇಮೇಲ್: -ದೂರವಾಣಿ: 9632099949. ಕುಂದಾಪುರ ತಾಲೂಕು likundapura@gmail.com: ಕಾರ್ಮಿಕ ನಿರೀಕ್ಷಕರು, ಕುಂದಾಪುರ ವೃತ್ತ, ಕುಂದಾಪುರ. ಇಮೇಲ್: -ದೂರವಾಣಿ: 8151838722. ಬೈಂದೂರು ತಾಲೂಕು: ಕಾರ್ಮಿಕ ನಿರೀಕ್ಷಕರು, ಕುಂದಾಪುರ ವೃತ್ತ, ಕುಂದಾಪುರ. ಇಮೇಲ್:likundapura@gmail.com-ದೂರವಾಣಿ: 8151838722. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X