Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದಲ್ಲಿ ಕೋವಿಡ್ ಲಸಿಕೆ ಕೊರತೆಯಿರುವಾಗ...

ದೇಶದಲ್ಲಿ ಕೋವಿಡ್ ಲಸಿಕೆ ಕೊರತೆಯಿರುವಾಗ ಪಾಕಿಸ್ತಾನಕ್ಕೆ ನೀಡಲು ಕಾರಣವೇನು: ಖಾದರ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ21 May 2021 7:29 PM IST
share
ದೇಶದಲ್ಲಿ ಕೋವಿಡ್ ಲಸಿಕೆ ಕೊರತೆಯಿರುವಾಗ ಪಾಕಿಸ್ತಾನಕ್ಕೆ ನೀಡಲು ಕಾರಣವೇನು: ಖಾದರ್ ಪ್ರಶ್ನೆ

ಮಂಗಳೂರು, ಮೇ 21: ದೇಶದ ಜನರಿಗೆ ಕೋವಿಡ್ ಲಸಿಕೆಯ ಕೊರತೆ ಇರುವಾಗ ಪಾಕಿಸ್ತಾನಕ್ಕೆ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರಕಾರ ಹೆಚ್ಚು ಆಸಕ್ತಿ ವಹಿಸಲು ಕಾರಣವೇನು? ಈ ಬಗ್ಗೆ ಸರಕಾರ ದೇಶದ ಜನತೆ ಉತ್ತರಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ರೀಸರ್ಚ್ ಡಿಪಾರ್ಟ್‌ಮೆಂಟ್‌ನ ಲೆಟರ್ ಹೆಡ್‌ನ ನಕಲಿ ಪತ್ರವನ್ನು ತಯಾರಿಸಿ ಕೋಮು ಸಾಮರಸ್ಯ ಕದಡುವ ಸಂದೇಶಗಳನ್ನು ಟೂಲ್ ಕಿಟ್ ಆ್ಯಪ್ ಸೇರಿದಂತೆ ಜಾಲತಾಣಗಳಲ್ಲಿ ಹರಡುತ್ತಿರುವ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಚಿವೆ ಸ್ಮತಿ ಇರಾನಿ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಇತರ ಹಲವರ ವಿರುದ್ಧ ದಿಲ್ಲಿ ಪೊಲೀಸ್ ಆಯುಕ್ತರಿಗೆ ದೂರು ನೀಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

*ಪ್ಯಾಕೇಜ್‌ನಲ್ಲಿ ಕರಾವಳಿಗೆ ಅನ್ಯಾಯ: ಕೋವಿಡ್ ಸಂತ್ರಸ್ತರಿಗೆ ರಾಜ್ಯ ಸರಕಾರ ಘೋಷಿಸಿರುವ ಪ್ಯಾಕೇಜ್ ನಲ್ಲಿ ಕರಾವಳಿಯ ಜನರನ್ನು ನಿರ್ಲಕ್ಷಿಸಲಾಗಿದೆ. ಮೀನುಗಾರರಿಗೆ ನೀಡಬೇಕಾದ ಡೀಸೆಲ್ ಸಬ್ಸಿಡಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಕರಾವಳಿಯ ಮೀನುಗಾರರಿಗೆ, ಬೀಡಿ ಕಾರ್ಮಿಕರಿಗೆ, ಹೊಟೇಲ್ ಕಾರ್ಮಿಕರು, ಬಸ್ ಕ್ಯಾಬ್ ವಾಹನಗಳ ಚಾಲಕರಿಗೆ ಕಾರ್ಮಿಕರಿಗೆ ಯಾವುದೇ ಪ್ಯಾಕೇಜ್ ಘೋಷಿಸಿಲ್ಲ ಎಂದು ಖಾದರ್ ಟೀಕಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ಪ್ರಚಾರದ ಪ್ಯಾಕೇಜ್‌ನ್ನು ರಾಜ್ಯ ಸರಕಾರ ಘೋಷಿಸಿದೆ. ಕನಿಷ್ಠ 10 ಸಾವಿರ ರೂ. ಕಾರ್ಮಿಕರಿಗೆ ನೀಡಬೇಕೆಂದು ಕಾಂಗ್ರೆಸ್ ಸಲಹೆ ನೀಡಿತ್ತು. ಆದರೆ ಸರಕಾರ ಜುಜುಬಿ ಪ್ಯಾಕೇಜ್ ಘೋಷಣೆ ಮಾಡಿದೆ. ಖಾಸಗಿ ಶಿಕ್ಷಕರನ್ನು ಪ್ಯಾಕೇಜ್ ವ್ಯಾಪ್ತಿಯಿಂದ ಕೈಬಿಡಲಾಗಿದೆ. ಅವರ ಕ್ಷೇಮ ನಿಧಿಯಿಂದಲೂ ಹಣ ನೀಡಲಾಗುತ್ತಿಲ್ಲ. ಮೊದಲು ಕೋವಿಡ್ ನಿಯಂತ್ರಿಸಿ ಸರಕಾರದ ಹಣದಿಂದ ಮೋದಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಬಳಕೆ ಮಾಡಬೇಡಿ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮನಪಾ ವಿಪಕ್ಷ ನಾಯಕ ಎ.ಸಿ. ವಿನಯರಾಜ್, ಮುಹಮ್ಮದ್ ಮೋನು, ಸದಾಶಿವ ಉಳ್ಳಾಲ್, ಸುಭೋದಯ ಆಳ್ವ, ಅನಿಲ್ ಕುಮಾರ್, ಸಿ.ಎಂ.ಮುಸ್ತಫ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X