Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ಸರಕಾರ ಕೊರೋನ ಪರೀಕ್ಷೆ ಕಡಿಮೆ...

ರಾಜ್ಯ ಸರಕಾರ ಕೊರೋನ ಪರೀಕ್ಷೆ ಕಡಿಮೆ ಮಾಡಿ, ಸೋಂಕು ಇಳಿಮುಖ ಎಂಬ ಸುಳ್ಳು ಭರವಸೆ ನೀಡುತ್ತಿದೆ: ಸಿದ್ದರಾಮಯ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ22 May 2021 12:23 PM IST
share
ರಾಜ್ಯ ಸರಕಾರ ಕೊರೋನ ಪರೀಕ್ಷೆ ಕಡಿಮೆ ಮಾಡಿ, ಸೋಂಕು ಇಳಿಮುಖ ಎಂಬ ಸುಳ್ಳು ಭರವಸೆ ನೀಡುತ್ತಿದೆ: ಸಿದ್ದರಾಮಯ್ಯ ಆರೋಪ

ಬೆಂಗಳೂರು : ರಾಜ್ಯ ಸರಕಾರ ಕೊರೋನ ಪರೀಕ್ಷೆ ಕಡಿಮೆ ಮಾಡಿ, ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವಂತೆ ಮಾಡುತ್ತಿದೆ. ಸರ್ಕಾರದ ಈ ನಿರ್ಧಾರ ಕೊಲೆಗಡುಕತನದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. 

ಸಿಎಂ ಯಡಿಯೂರಪ್ಪ ಮತ್ತು ಸಚಿವ ಸುಧಾಕರ್ ಅವರ ಸುಳ್ಳುಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಸುತ್ತೋಲೆ ಸಾಕ್ಷಿ ಎಂದು ಅವರು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಸುತ್ತೋಲೆಯನ್ನು ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಕೊರೋನ ಸೋಂಕು ಕಡಿಮೆಯಾಗುತ್ತಿದೆ ಎಂಬ ಸಿಎಂ ಯಡಿಯೂರಪ್ಪ ಅವರ ಸುಳ್ಳು ಪ್ರಚಾರಕ್ಕೆ ರೋಗ ಲಕ್ಷಣಗಳಿಲ್ಲದವರ (ಅಸಿಂಪ್ಟಾಮ್ಯಾಟಿಕ್ಸ್) ಸೋಂಕು ಪರೀಕ್ಷೆ ಮಾಡಲೇ ಬಾರದು ಎನ್ನುವ ಕರ್ನಾಟಕ ಬಿಜೆಪಿ ಸರ್ಕಾರದ ಸುತ್ತೋಲೆ ಕಾರಣ. ಇದರಿಂದಾಗುವ ಅಪಾಯ ಗೊತ್ತೇ ಮುಖ್ಯಮಂತ್ರಿಗಳೇ? ಎಂದು ಸಿದ್ದರಾಮಯ್ಯ ಅವರು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.

ರೋಗ ಲಕ್ಷಣಗಳಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷೆ ಮಾಡದಿರುವ ಒಬ್ಬ ಸೋಂಕಿತ ವ್ಯಕ್ತಿ ತನ್ನ ಸಂಪರ್ಕಕ್ಕೆ ಬರುವ ನಾಲ್ಕಾರು ಮಂದಿಗೆ‌ ಕೊರೋನ ಸೋಂಕು ಹರಡುವ ಸಾಧ್ಯತೆ ಇದೆ. ಲಾಕ್ ಡೌನ್ ಹೊರತಾಗಿಯೂ ಕೊರೋನ ನಿಯಂತ್ರಣಕ್ಕೆ ಬರದೆ ಇರಲು ಕರ್ನಾಟಕ ಬಿಜೆಪಿ ಸರಕಾರದ ಮೂರ್ಖ ನಿರ್ಧಾರ ಕಾರಣ ಎಂದು ಹೇಳಿದ್ದಾರೆ.

ಮೇ ಮೊದಲ ವಾರದಲ್ಲಿ 49,000 ದಷ್ಟಿದ್ದ ಕೊರೋನ ಸೋಂಕಿತರ ಸಂಖ್ಯೆ, ಲಾಕ್‌ಡೌನ್ ಹೇರಿದ ಕೆಲವೇ ದಿನಗಳಲ್ಲಿ 38,000ಕ್ಕೆ ಇಳಿಯಿತು ಎಂದು ಸಿಎಂ ಯಡಿಯೂರಪ್ಪ ಕೊಚ್ಚಿಕೊಂಡರು. ಆದರೆ, ಎಪ್ರಿಲ್ ಒಂದರಂದು ನಡೆದಿದ್ದ 1,77,560 ಕೊರೋನ ಪರೀಕ್ಷೆ, ಮೇ 17ಕ್ಕೆ 97000ಕ್ಕೆ ಕುಸಿದಿರುವುದನ್ನು‌ ಮಾತ್ರ ಅವರು ಹೇಳಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸುಳ್ಳು ಲೆಕ್ಕದಿಂದ ಜನರ ದಾರಿತಪ್ಪಿಸುವ ಕೀಳುಬುದ್ದಿಯನ್ನು ಬಿಟ್ಟು, ತಕ್ಷಣ ಸಿಎಂ ಯಡಿಯೂರಪ್ಪ ಅವರು ರೋಗ ಲಕ್ಷಣಗಳಿಲ್ಲದವರ ಕೊರೋನ ಪರೀಕ್ಷೆ‌ ಮಾಡುವ ಅಭಿಯಾನವನ್ನು ಪುನರಾರಂಭಿಸಬೇಕೆಂದು‌ ಒತ್ತಾಯಿಸುತ್ತೇನೆ. ಕೊರೋನವನ್ನು‌ ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ತಿಳಿಸಿದ್ದಾರೆ. 

ಕೊರೊನಾ ಪರೀಕ್ಷೆ ಕಡಿಮೆಮಾಡಿ,
ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವ @BJP4Karnataka ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು. @CMofKarnataka ಮತ್ತು @mla_sudhakar ಸುಳ್ಳುಗಳಿಗೆ
ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಈ ಸುತ್ತೋಲೆ ಸಾಕ್ಷಿ.
1/5#Corona2ndWave pic.twitter.com/FdhKTjZVZO

— Siddaramaiah (@siddaramaiah) May 22, 2021

ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂಬ @CMofKarnataka ಅವರ ಸುಳ್ಳು ಪ್ರಚಾರಕ್ಕೆ ಕಾರಣ,
ರೋಗ ಲಕ್ಷಣಗಳಿಲ್ಲದವರ ( ಅಸಿಂಪ್ಟಾಮ್ಯಾಟಿಕ್ಸ್) ಸೋಂಕು ಪರೀಕ್ಷೆ ಮಾಡಲೇ ಬಾರದು ಎನ್ನುವ @BJP4Karnataka ಸರ್ಕಾರದ ಸುತ್ತೋಲೆ ಕಾರಣ.

ಇದರಿಂದಾಗುವ ಅಪಾಯ ಗೊತ್ತೇ ಮುಖ್ಯಮಂತ್ರಿಗಳೇ?
2/5#Corona2ndWave pic.twitter.com/496jhPymbX

— Siddaramaiah (@siddaramaiah) May 22, 2021

ರೋಗ ಲಕ್ಷಣಗಳಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷೆ ಮಾಡದಿರುವ ಒಬ್ಬ ಸೋಂಕಿತ ವ್ಯಕ್ತಿ ತನ್ನ ಸಂಪರ್ಕಕ್ಕೆ ಬರುವ ನಾಲ್ಕಾರು ಮಂದಿಗೆ‌ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ.

ಲಾಕ್ ಡೌನ್ ಹೊರತಾಗಿಯೂ ಕೊರೊನಾ ನಿಯಂತ್ರಣಕ್ಕೆ ಬರದೆ ಇರಲು @BJP4Karnataka ಸರ್ಕಾರದ ಈ ಮೂರ್ಖ ನಿರ್ಧಾರ ಕಾರಣ.
3/5#Corona2ndWave pic.twitter.com/eSqwwzmZE5

— Siddaramaiah (@siddaramaiah) May 22, 2021

ಮೇ ಮೊದಲ ವಾರದಲ್ಲಿ 49,000ದಷ್ಟಿದ್ದ
ಕೊರೊನಾ ಸೋಂಕಿತರ ಸಂಖ್ಯೆ, ಲಾಕ್‌ಡೌನ್ ಹೇರಿದ ಕೆಲವೇ ದಿನಗಳಲ್ಲಿ 38,000ಕ್ಕೆ ಇಳಿಯಿತು ಎಂದು @CMofKarnataka ಕೊಚ್ಚಿಕೊಂಡರು.

ಆದರೆ, ಏಪ್ರಿಲ್ ಒಂದರಂದು ನಡೆದಿದ್ದ 1,77,560 ಕೊರೊನಾ ಪರೀಕ್ಷೆ,
ಮೇ 17ಕ್ಕೆ 97000ಕ್ಕೆ ಕುಸಿದಿರುವುದನ್ನು‌ ಮಾತ್ರ ಅವರು ಹೇಳಿಲ್ಲ.
4/5 pic.twitter.com/bcKxKA4vIP

— Siddaramaiah (@siddaramaiah) May 22, 2021

ಸುಳ್ಳು ಲೆಕ್ಕದಿಂದ
ಜನರ ದಾರಿತಪ್ಪಿಸುವ ಕೀಳುಬುದ್ದಿಯನ್ನು ಬಿಟ್ಟು, ತಕ್ಷಣ @CMofKarnataka ಅವರು ರೋಗಲಕ್ಷಣಗಳಿಲ್ಲದವರ ಕೊರೊನಾ ಪರೀಕ್ಷೆ‌ ಮಾಡುವ ಅಭಿಯಾನವನ್ನು ಪುನರಾರಂಭಿಸಬೇಕೆಂದು‌ ಒತ್ತಾಯಿಸುತ್ತೇನೆ.

ಕೊರೊನಾವನ್ನು‌ ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ.
5/5

— Siddaramaiah (@siddaramaiah) May 22, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X