Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ನಗರ ತ್ಯಾಜ್ಯ ನಿರ್ವಹಣೆಯಲ್ಲಿ...

ಮಂಗಳೂರು ನಗರ ತ್ಯಾಜ್ಯ ನಿರ್ವಹಣೆಯಲ್ಲಿ ಪ್ಲಾಸ್ಟಿಕ್ ಸಮಸ್ಯೆ:ಯುಎನ್-ಹ್ಯಾಬಿಟ್ಯಾಟ್, ನಗರ ಪಾಲಿಕೆ, ಎಪಿಡಿಯಿಂದ ಅಧ್ಯಯನ

ವಾರ್ತಾಭಾರತಿವಾರ್ತಾಭಾರತಿ22 May 2021 10:39 PM IST
share

ಮಂಗಳೂರು, ಮೇ 22: ಮಹಾನಗರದ ಘನತ್ಯಾಜ್ಯ ವಿಲೇವಾರಿಯಲ್ಲಿ ಸಂಭಾವ್ಯ ಪ್ಲಾಸ್ಟಿಕ್ ಸೋರಿಕೆ ಕುರಿತ ಸರ್ವೇ ಆಧಾರಿತ ಅಧ್ಯಯನ ವನ್ನು ವಿಶ್ವಸಂಸ್ಥೆಯ ಯುಎನ್-ಹ್ಯಾಬಿಟ್ಯಾಟ್ ಸಹಯೋಗದೊಂದಿಗೆ ಮಂಗಳೂರು ಮನಪಾ, ಹಸಿರು ದಳ ಮತ್ತು ಎಪಿಡಿ ಪ್ರತಿಷ್ಠಾನ ನಡೆಸಿದೆ.

ಈ ಮೌಲ್ಯಮಾಪನ ಅಧ್ಯಯನದಲ್ಲಿ ಹಸಿರು ದಳ ಮತ್ತು ಎಪಿಡಿ ಫೌಂಡೇಶನ್‌ನ ಸುಮಾರು 20 ಸ್ವಯಂಸೇವಕರು ಭಾಗವಹಿಸಿದ್ದು, ನಗರದಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ತ್ಯಾಜ್ಯ ಸೋರಿಕೆಯನ್ನು ಅರ್ಥಮಾಡಿಕೊಳ್ಳಲು ಮನೆ ಮನೆಯ ತ್ಯಾಜ್ಯ, ವಾಣಿಜ್ಯ ಮತ್ತು ಸಾಂಸ್ಥಿಕ ತ್ಯಾಜ್ಯಗಳ ಮಾದರಿ ಯನ್ನು ಸಂಗ್ರಹಿಸಲಾಗಿದೆ.

ವಿಶ್ವಸಂಸ್ಥೆಯ ಮಾನವ ವಸಾಹತು (ಯುಎನ್-ಹ್ಯಾಬಿಟ್ಯಾಟ್) ಆರಂಭಿಸಿರುವ ಈ ಅಧ್ಯಯನದಿಂದ ಮಹಾನಗರಗಳ ಘನತ್ಯಾಜ್ಯ ನಿರ್ವಹಣೆ ಯನ್ನು ಬಲಪಡಿಸಲು ಸಹಾಯ ಮಾಡಲಿದೆ. ಈ ಯೋಜನೆಯಡಿ ಭಾರತ, ಇಥಿಯೋಪಿಯ, ಕೆನ್ಯಾದ ತಲಾ ಎರಡು ನಗರಗಳಲ್ಲಿ ಪ್ಲಾಸ್ಟಿಕ್ ಕಸ ನಿಭಾವಣೆ ಅನುಷ್ಠಾನ ಮಾಡಲಾಗುತಿದ್ದು, ಯುನ್-ಹ್ಯಾಬಿಟ್ಯಾಟ್ ತ್ಯಾಜ್ಯ ಉತ್ಪನ್ನ ಮತ್ತು ಘನತ್ಯಾಜ್ಯ ವಿಲೇವಾರಿಯಡಿ ಸಂಭಾವ್ಯ ಪ್ಲಾಸ್ಟಿಕ್ ಕಸಗಳ ಸೋರಿಕೆಯ ಕುರಿತು ದಾಖಲೆಗಳನ್ನು ಸಂಗ್ರಹ ಮಾಡಲಾಗುತ್ತಿದೆ. ತ್ಯಾಜ್ಯವಾರು ನಗರ ಕಾರ್ಯಕ್ರಮದ ಟೂಲ್‌ಕಿಟ್ ಮೂಲಕ ಪ್ಸಾಸ್ಟಿಕ್ ತ್ಯಾಜ್ಯದ ಸಂಗ್ರಹ, ಸಂಸ್ಕರಣದ ಪ್ರಮಾಣ ಹೆಚ್ಚಳಕ್ಕೆ ದೀರ್ಘಕಾಲಿಕ ಮತ್ತು ಅಲ್ಪಕಾಲಿಕ ಪರಿಹಾರಗಳನ್ನು ಕಂಡುಕೊಳ್ಳಲಾಗುತ್ತದೆ.

ಈ ಮಹತ್ವದ ಯೋಜನೆಗೆ ಆಲಯೆನ್ಸ್ ಟು ಎಂಡ್ ಪ್ಲಾಸ್ಟಿಕ್ ವೇಸ್ಟ್ (ಎಇಪಿಡಬ್ಲ್ಯು) ಎಂಬ ಅಂತಾರಾಷ್ಟ್ರೀಯ ಸಂಘಟನೆಯು ಆರ್ಥಿಕ ನೆರವು ನೀಡುತ್ತಿದ್ದು, ಸರಕಾರದೊಂದಿಗೆ ಪರಿಸರ ಮತ್ತು ಆರ್ಥಿಕ ಅಭಿವೃದ್ಧಿ ಸಂಸ್ಥೆಗಳು, ವಿಶ್ವ ಸಂಸ್ಥೆಯ ಸಂಸ್ಥೆಗಳು, ವಿಶ್ವದ ಎಲ್ಲೆಡೆ ಇರುವ ಸಮುದಾಯ ಗಳು ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುತ್ತಿರುವ ಪರಿಸರ ಹಾನಿಯನ್ನು ನಿಯಂತ್ರಿಸಲು ಸಹಕಾರ ನೀಡುತ್ತಿವೆ. ಈ ಯೋಜನೆಯಲ್ಲಿ ಆಲಯೆನ್ಸ್ ಸಂಸ್ಥೆಯೊಂದಿಗೆ ಯುಎನ್-ಹ್ಯಾಬಿಟ್ಯಾಟ್ ಪ್ರಮುಖ ಪಾಲುದಾರನಾಗಿದ್ದು, ಭಾರತದಲ್ಲಿ ಮಂಗಳೂರು ಮತ್ತು ತಿರುವನಂತಪುರಂ ಮಹಾನಗರಗಳಲ್ಲಿ ಈ ಕಾರ್ಯಕ್ರಮ ಕಾರ್ಯಗತಗೊಳ್ಳುತ್ತಿವೆ.

ಯುಎನ್-ಹ್ಯಾಬಿಟ್ಯಾಟ್ ಇಂಡಿಯಾ ಅಧಿಕಾರಿಗಳಾದ ತ್ಯಾಜ್ಯ ನಿರ್ವಹಣಾ ತಜ್ಞೆ ಸ್ವಾತಿ ಸಿಂಗ್ ಸಾಂಬ್ಯಾಲ್, ಕಾರ್ಯಕ್ರಮ ತಜ್ಞ ಜೋಗೇಶ್ ಅರೋರಾ ಮತ್ತು ತ್ಯಾಜ್ಯ ನಿರ್ವಹಣಾ ಸಲಹೆಗಾರ ಕಾರ್ತಿಕ್ ಕಪೂರ್ ನೇತೃತ್ವದಲ್ಲಿ, ಹಸಿರು ದಳ ಮತ್ತು ಎಪಿಡಿ ಫೌಂಡೇಶನ್‌ನ ಪ್ರತಿನಿಧಿ ಗಳಾದ ವಾಣಿಶ್ರೀ ಬಿ.ಆರ್. ಮತ್ತು ನಾಗರಾಜ್ ರಾಘವ ಅಂಚನ್‌ರೊಂದಿಗೆ ನಗರದಲ್ಲಿ ಕಾರ್ಯನಿರ್ವಹಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X