Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯಾಸ್ ಅಬ್ಬರಕ್ಕೆ ಒಡಿಶಾ, ಬಂಗಾಳ ತತ್ತರ

ಯಾಸ್ ಅಬ್ಬರಕ್ಕೆ ಒಡಿಶಾ, ಬಂಗಾಳ ತತ್ತರ

ವಾರ್ತಾಭಾರತಿವಾರ್ತಾಭಾರತಿ27 May 2021 4:25 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯಾಸ್ ಅಬ್ಬರಕ್ಕೆ ಒಡಿಶಾ, ಬಂಗಾಳ ತತ್ತರ

ಕಟಕ್, ಮೇ 27: ಗಂಟೆಗೆ 130-145 ಕಿಲೋಮೀಟರ್ ವೇಗದಲ್ಲಿ ದೇಶದ ಪೂರ್ವ ಕರಾವಳಿಯನ್ನು ಅಪ್ಪಳಿಸಿರುವ ಯಾಸ್ ಚಂಡಮಾರುತ ಒಡಿಶಾ ಕರಾವಳಿ ಪ್ರದೇಶದ ಜನಜೀವನವನ್ನು ಅಕ್ಷರಶಃ ಅಸ್ತವ್ಯಸ್ತಗೊಳಿಸಿದೆ. ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆಯಾಗುತ್ತಿದ್ದು, ಹಲವು ಮನೆಗಳು ಮತ್ತು ಕೃಷಿಭೂಮಿಗೆ ಹಾನಿಯಾಗಿದೆ. ಒಡಿಶಾದಲ್ಲಿ ಮೂವರು ಹಾಗೂ ಬಂಗಾಳದಲ್ಲಿ ಒಬ್ಬರು ಜೀವ ಕಳೆದುಕೊಂಡಿದ್ದಾರೆ.

ಬುಧವಾರ ಬೆಳಗ್ಗೆ 9ರ ವೇಳೆಗೆ ಒಡಿಶಾದ ಧಮ್ರಾ ಬಂದರಿನ ಸಮೀಪ ಚಂಡಮಾರುತ ಅಪ್ಪಳಿಸಿದ್ದು, ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ತಗ್ಗುಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದ್ದು, 20 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಬಂಗಾಳದಲ್ಲಿ ಈ ವಿಕೋಪದಿಂದ ಕನಿಷ್ಠ ಒಂದು ಕೋಟಿ ಮಂದಿ ಹಾನಿಗೀಡಾಗಿದ್ದಾರೆ ಎಂದು ಸರ್ಕಾರ ಹೇಳಿಕೆ ನೀಡಿದೆ. ಜಾರ್ಖಂಡ್ ರಾಜ್ಯದತ್ತ ಚಂಡಮಾರುತ ಮುಖ ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಯೂರಗಂಜ್ ಜಿಲ್ಲೆಯ ಸಿಮಿಲಿಪಾಲ್ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬುದ್ಧಬಲಂಗ್ ನದಿಯಲ್ಲಿ ಪ್ರವಾಹ ಬಂದಿದೆ ಎಂದು ಪರಿಹಾರ ತಂಡದ ಮೂಲಗಳು ಹೇಳಿವೆ.

ಕಿಯೋಂಜರ್ ಮತ್ತು ಬಲಸೋರ್ ಜಿಲ್ಲೆಗಳಲ್ಲಿ ಮರ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ. ಮಯೂರ್‌ಗಂಜ್‌ನಲ್ಲಿ ಮನೆಕುಸಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

ಕೇಂದ್ರಪಾರ ಮತ್ತು ಜಜ್‌ಪುರ ಜಿಲ್ಲೆಗಳಲ್ಲಿ ಕೇಬಲ್‌ಗಳು ಕೊಚ್ಚಿಕೊಂಡು ಹೋಗಿದ್ದು, ಸಂಪರ್ಕ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಒಡಿಶಾದಲ್ಲಿ 5.8 ಲಕ್ಷ ಮಂದಿಯನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಲಾಗಿದ್ದು, ಪಶ್ಚಿಮ ಬಂಗಾಲದಲ್ಲಿ 15 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಈ ಮಧ್ಯೆ ಪರಿಹಾರ ಶಿಬಿರಗಳಲ್ಲಿ ಕೋವಿಡ್-19 ಸೋಂಕು ಭೀತಿ ಎದುರಾಗಿದೆ.

ರಾಜ್ಯದಲ್ಲಿ ವ್ಯಾಪಕ ಹಾನಿ ಸಂಭವಿಸಿದ್ದು, ಮೂರು ಲಕ್ಷ ಮನೆಗಳು ಮತ್ತು 134 ಮೋರಿಗಳಿಗೆ ಹಾನಿಯಾಗಿವೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X