Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 17 ಜನ ಪಕ್ಷಾಂತರಿಗಳ ಕಾಲು ಹಿಡಿದು...

17 ಜನ ಪಕ್ಷಾಂತರಿಗಳ ಕಾಲು ಹಿಡಿದು ಅಧಿಕಾರಕ್ಕೇರಿದ್ದು ಮರೆತುಹೋಯ್ತೆ: ನಳಿನ್ ಕುಮಾರ್ ಗೆ ಕಾಂಗ್ರೆಸ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ31 May 2021 6:46 PM IST
share
17 ಜನ ಪಕ್ಷಾಂತರಿಗಳ ಕಾಲು ಹಿಡಿದು ಅಧಿಕಾರಕ್ಕೇರಿದ್ದು ಮರೆತುಹೋಯ್ತೆ: ನಳಿನ್ ಕುಮಾರ್ ಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು, ಮೇ 31: "ಕೆಜೆಪಿ ಪರ್ವದಲ್ಲಿ ಬಿಎಸ್‍ವೈ ಅವರನ್ನ ಹೇಗೆ ನಡೆಸಿಕೊಂಡಿರಿ, ಈಗಲೂ ಅದೇ ಮಾದರಿಯಲ್ಲಿ ಹೇಗೆ ನಡೆಸಿಕೊಳ್ಳುತ್ತಿದ್ದೀರಿ ಎಂಬುದನ್ನ ಹೇಳಬೇಕೆ? 17 ಜನ ಪಕ್ಷಾಂತರಿಗಳ ಕಾಲು ಹಿಡಿದು ಅಧಿಕಾರಕ್ಕೇರಿದ್ದು ಮರೆತುಹೋಯ್ತೆ ನಳಿನ್ ಕುಮಾರ್ ಕಟೀಲ್ ಅವರೇ? ಕೆಜೆಪಿಯಲ್ಲಿದ್ದಾಗ ನೀವು ಬಿಎಸ್‍ವೈ ಅವರನ್ನ, ಅವರು ಬಿಜೆಪಿಯನ್ನ ಹೇಗೆಲ್ಲ ಬೈದಾಡಿಕೊಂಡಿದ್ದೀರಿ ನೆನಪಿದೆಯೇ?' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ನಳಿನ್ ಕುಮಾರ್ ಕಟೀಲ್ ಅವರೇ, ಪ್ರತಿಪಕ್ಷವಾಗಿ ಏನು ಮಾಡಬೇಕು ಎಂಬುದನ್ನ ದೇಶ ಕಟ್ಟಿದ ಕಾಂಗ್ರೆಸ್‍ಗೆ ತಾವು ಹೇಳಬೇಕಿಲ್ಲ. ಇತ್ತೀಚಿಗೆ ಹುಟ್ಟಿಕೊಂಡ ತಮ್ಮ ಪಕ್ಷಕ್ಕೆ ಭ್ರಷ್ಟಾಚಾರದ ಹೊರತಾಗಿ ಆಡಳಿತ ತಿಳಿದಿಲ್ಲ ಎನ್ನುವುದು ಕೊರೋನ ನಿರ್ವಹಣೆಯಲ್ಲಿಯೇ ಕಾಣುತ್ತಿದೆ. ನಿಮ್ಮ ಕಚ್ಚಾಟ ರಾಜ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ, ಅದನ್ನು ನಿಭಾಯಿಸಿ' ಎಂದು ಆಕ್ರೋಶ ವ್ಯಕ್ತಪಡಿಸಿದೆ.

`ನಳಿನ್ ಕುಮಾರ್ ಕಟೀಲ್ ಅವರೇ, ಯಾರು ಸಮರ್ಥರು ಯಾರು ಅಸಮರ್ಥರು ಎನ್ನುವುದನ್ನ ರಾಜ್ಯ ಕಂಡಿದೆ. ಜನತೆಯ ಬೇಡಿಕೆಗಳಿಗೆ ಕಾಂಗ್ರೆಸ್ ಯಾವತ್ತಿಗೂ `ನೋಟ್ ಪ್ರಿಂಟ್ ಮೆಷಿನ್ ಇಟ್ಟಿಲ್ಲ, ನೇಣು ಹಾಕ್ಕೋಬೇಕಾ, ತಂತಿ ಮೇಲೆ ನಡೆಯುತ್ತಿದ್ದೇನೆ' ಎಂಬಂತಹ ಅಸಹಾಯಕತೆ ವ್ಯಕ್ತಪಡಿಸಲಿಲ್ಲ. ಆಂತರಿಕ ಕಲಹ ನಿಭಾಯಿಸಲಾಗದ ತಾವು ಅಸಮರ್ಥ ಅಧ್ಯಕ್ಷ ಅಲ್ಲವೇ?' ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

`ರಾಜ್ಯದ ಜನರ ಹಣವನ್ನು ಜನರಿಗೇ ಮರಳಿಸುವ ಯೋಜನೆಗಳನ್ನು `ಬಿಟ್ಟಿ ಭಾಗ್ಯ' ಎಂದು ಜನರ ಬೆವರಿಗೆ ಅವಮಾನ ಮಾಡುವ ಬಿಜೆಪಿ ನಾಯಕರೇ ಹೇಳಿ, ಜನತೆಯ ಹಣವನ್ನು ಜನತೆಗೆ ನೀಡಲಾಗದೆ ನೋಟ್ ಪ್ರಿಂಟ್ ಮಾಡ್ತಿಲ್ಲ ಎಂದಿದ್ದೇಕೇ? ಸಮರ್ಪಕ ಪ್ಯಾಕೇಜ್ ಮೂಲಕ ಜನರ ಹಣ ಮರಳಿಸಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲ ಏಕೆ? ಜನರ ಹಣವನ್ನು ಪೂರಾ ನುಂಗಿಬಿಟ್ಟಿರಾ?' ಎಂದು ಕಾಂಗ್ರಸ್ ಪ್ರಶ್ನಿಸಿದೆ.

"ಬಿಜೆಪಿ ಸರಕಾರ ಕಳೆದ ಭಾರಿಯ ಲಾಕ್‍ಡೌನ್ ಪರಿಹಾರ ಘೋಷಣೆ ಮಾಡಿ ಇಂದಿಗೂ ಫಲಾನುಭವಿಗಳಿಗೆ ಹಣ ನೀಡದೆ ಇರುವುದೇಕೆ? ಅನ್ನಭಾಗ್ಯವನ್ನು ಸಿದ್ದರಾಮಯ್ಯ ಅವರು ಮನೆಯಿಂದ ತಂದು ಕೊಟ್ಟರಾ ಎಂದು ಕೇಳುವಾಗ ನಿಮಗೆ ಈ ಪ್ರಜ್ಞೆ ಇರಲಿಲ್ಲವೇ? ಜನತೆಯ ಹಣದಲ್ಲೇ ಜನತೆಗೆ ಉಚಿತ ಲಸಿಕೆ ನೀಡದೆ 900 ರೂ.ಗಳಿಗೆ ಮಾರಿಕೊಳ್ಳುತ್ತಿರುವುದೇಕೆ?' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕೆಜೆಪಿ ಪರ್ವದಲ್ಲಿ @BSYBJP ಅವರನ್ನ ಹೇಗೆ ನಡೆಸಿಕೊಂಡಿರಿ, ಈಗಲೂ ಅದೇ ಮಾದರಿಯಲ್ಲಿ ಹೇಗೆ ನಡೆಸಿಕೊಳ್ಳುತ್ತಿದ್ದೀರಿ ಎಂಬುದನ್ನ ಹೇಳಬೇಕೆ?

17 ಜನ ಪಕ್ಷಾಂತರಿಗಳ ಕಾಲು ಹಿಡಿದು ಅಧಿಕಾರಕ್ಕೇರಿದ್ದು ಮರೆತು ಹೊಯ್ತೆ @nalinkateel ಅವರೇ?

ಕೆಜೆಪಿಯಲ್ಲಿದ್ದಾಗ ನೀವು BSY ಅವರನ್ನ, ಅವರು BJPಯನ್ನ ಹೇಗೆಲ್ಲ ಬೈದಾಡಿಕೊಂಡಿದ್ದೀರಿ ನೆನಪಿದೆಯೇ? https://t.co/eiv2iJryLs

— Karnataka Congress (@INCKarnataka) May 31, 2021

ರಾಜ್ಯ ಜನರ ಹಣವನ್ನು ಜನರಿಗೇ ಮರಳಿಸುವ ಯೋಜನೆಗಳನ್ನು 'ಬಿಟ್ಟಿ ಭಾಗ್ಯ' ಎಂದು ಜನರ ಬೆವರಿಗೆ ಅವಮಾನ ಮಾಡುವ @BJP4Karnataka ಹೇಳಿ,

ಜನತೆಯ ಹಣವನ್ನು ಜನತೆಗೆ ನೀಡಲಾಗದೆ ನೋಟ್ ಪ್ರಿಂಟ್ ಮಾಡ್ತಿಲ್ಲ ಎಂದಿದ್ದೇಕೆ?

ಸಮರ್ಪಕ ಪ್ಯಾಕೇಜ್ ಮೂಲಕ ಜನರ ಹಣ ಮರಳಿಸಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲ ಏಕೆ?

ಜನರ ಹಣವನ್ನು ಪೂರಾ ನುಂಗಿಬಿಟ್ಟಿರಾ? https://t.co/Q4KwO3HJWf

— Karnataka Congress (@INCKarnataka) May 31, 2021

'@BJP4Karnataka ಕಳೆದ ಭಾರಿಯ ಲಾಕ್‌ಡೌನ್ ಪರಿಹಾರ ಘೋಷಣೆ ಮಾಡಿ ಇಂದಿಗೂ ಫಲಾನುಭವಿಗಳಿಗೆ ಹಣ ನೀಡದೆ ಇರುವುದೇಕೆ?

ಅನ್ನಭಾಗ್ಯವನ್ನು @siddaramaiah ಅವರು ಮನೆಯಿಂದ ತಂದು ಕೊಟ್ಟರಾ ಎಂದು ಕೇಳುವಾಗ ನಿಮಗೆ ಈ ಪ್ರಜ್ಞೆ ಇರಲಿಲ್ಲವೇ?

ಜನತೆಯ ಹಣದಲ್ಲೇ ಜನತೆಗೆ ಉಚಿತ ಲಸಿಕೆ ನೀಡದೆ ₹900 ಗಳಿಗೆ ಮಾರಿಕೊಳ್ಳುತ್ತಿರುವುದೇಕೆ? https://t.co/pPS53DkDy2

— Karnataka Congress (@INCKarnataka) May 31, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X