Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ವಾರ್ಡ್‍ನಲ್ಲಿ ಕೊಡವ ವಾಲಗಕ್ಕೆ...

ಕೋವಿಡ್ ವಾರ್ಡ್‍ನಲ್ಲಿ ಕೊಡವ ವಾಲಗಕ್ಕೆ ಹೆಜ್ಜೆ ಹಾಕಿದ ನಟ ಭುವನ್, ನಟಿ ಹರ್ಷಿಕಾ

ವಾರ್ತಾಭಾರತಿವಾರ್ತಾಭಾರತಿ31 May 2021 9:31 PM IST
share
ಕೋವಿಡ್ ವಾರ್ಡ್‍ನಲ್ಲಿ ಕೊಡವ ವಾಲಗಕ್ಕೆ ಹೆಜ್ಜೆ ಹಾಕಿದ ನಟ ಭುವನ್, ನಟಿ ಹರ್ಷಿಕಾ

ಮಡಿಕೇರಿ, ಮೇ 31 : ಭುವನಂ ಫೌಂಡೇಶನ್ ಮೂಲಕ ಕೊಡಗು ಜಿಲ್ಲೆಯ ಕೋವಿಡ್ ಸೋಂಕಿತರಿಗೆ ಆರೋಗ್ಯ ಸೇವೆ, ದಿನಸಿ ಕಿಟ್ ಸೇರಿದಂತೆ ನೆರವಿನ ಹಸ್ತ ಚಾಚಿರುವ ಚಿತ್ರ ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ಅವರುಗಳು ಸೋಮವಾರ ಜಿಲ್ಲಾ ಕೋವಿಡ್ ಆಸ್ಪತ್ರೆಗೂ ಭೇಟಿ ನೀಡಿದರು.

ಪಿಪಿಇ ಕಿಟ್ ತೊಟ್ಟ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಎಲ್ಲಾ ವಾರ್ಡ್‍ಗಳಿಗೂ ಭೇಟಿ ನೀಡಿ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ 400ಕ್ಕೂ ಹೆಚ್ಚು ಸೋಂಕಿತರ ಆರೋಗ್ಯ ವಿಚಾರಿಸಿದರು. ಯಾವುದೇ ಕಾರಣಕ್ಕೂ ಕೊರೋನ ಸೋಂಕಿಗೆ ಭಯ ಪಡಬೇಡಿ. ನಿಶ್ಚಿಂತೆಯಿಂದ ಚಿಕಿತ್ಸೆ ಪಡೆದು ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ತೆರಳಿ ಎಂದು ಹಾರೈಸಿದರು. ಮಕ್ಕಳು, ಮಹಿಳೆಯರು, ವಯೋವೃದ್ದರೂ ಕೂಡ ನಟ ನಟಿಯ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. 

ಕೋವಿಡ್ ವಾರ್ಡ್‍ನ ಒಳಗೆ ಕೊಡವ ವಾಲಗಕ್ಕೆ ಡ್ಯಾನ್ಸ್ ಮಾಡಿದ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಸೋಂಕಿತರಿಗೂ ತಮ್ಮೊಂದಿಗೆ ಸ್ಟೆಪ್ ಹಾಕುವಂತೆ ಪ್ರೇರೇಪಿಸಿದರು. ಮಹಿಳೆಯರು ವಯೋವೃದ್ದರೂ ಕೂಡ ಕೊಡವ ವಾಲಗಕ್ಕೆ ಸ್ಟೆಪ್ ಹಾಕಿ ಕುಣಿದು ಸಂಭ್ರಮಿಸಿದರು.  

ಈ ಕುರಿತು ಮಾತನಾಡಿದ ಹರ್ಷಿಕಾ ಪೂಣಚ್ಚ, ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತರು ಆತಂಕದಿಂದ ಚಿಕಿತ್ಸೆ ಪಡೆಯುತ್ತಾರೆ. ಅವರ ಮನಸಲ್ಲಿ ಮೂಡಿರುವ ಆತಂಕವನ್ನು ದೂರ ಮಾಡುವುದು ಹಾಗೂ ಅವರಿಗೂ ಮನರಂಜನೆ ನೀಡುವ ಉದ್ದೇಶದಿಂದ ಆಸ್ಪತ್ರೆಗೆ ಭೇಟಿ ನೀಡಿದ್ದೇವೆ. ಮಾತ್ರವಲ್ಲದೇ ಎಲ್ಲಾ ಕೋವಿಡ್ ವಾರ್ಡ್‍ನಲ್ಲೂ ಕೊಡವ ವಾಲಗ ಹಾಗೂ ಚಿತ್ರಗೀತೆಗಳನ್ನು ಹಾಕಿ ಡ್ಯಾನ್ಸ್ ಮಾಡಿದ್ದು, ತಮ್ಮೊಂದಿಗೆ ಅವರೂ ಸ್ಟೆಪ್ ಹಾಕಿದ್ದಾರೆ. ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದ್ದು, ಮನರಂಜನೆ ನೀಡಿದ್ದು ವೈಯಕ್ತಿಕವಾಗಿ ಖುಷಿ ನೀಡಿದೆ ಎಂದು ಅನುಭವ ಹಂಚಿಕೊಂಡರು. 

ನಟ ಭುವನ್ ಪೊನ್ನಣ್ಣ ಮಾತನಾಡಿ ಯಾವುದೇ ಕಾರಣಕ್ಕೂ ಕೋವಿಡ್ ಸೋಂಕಿತರನ್ನು ಸಮಾಜದಿಂದ ದೂರ ಮಾಡಬೇಡಿ. ಕೋವಿಡ್ ಸೋಂಕು ಯಾರಿಗೂ ಬೇಕಾದರು ಬರಬಹುದು. ಹೀಗಾಗಿ ಕೋವಿಡ್ ಸೋಂಕಿಗೆ ತುತ್ತಾದವರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಬೇಕು. ಕನಿಷ್ಟ ಪಕ್ಷ ದೂರವಾಣಿ ಕರೆ ಮಾಡಿ ಅವರಿಗೆ ಧೈರ್ಯ ತುಂಬುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. 

ಈ ಸಂದರ್ಭ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಲೋಕೇಶ್, ಡಾ. ಮಂಜುನಾಥ್, ಡಾ. ವಿಶಾಲ್ ಕುಮಾರ್, ಗ್ರೀನ್ ಸಿಟಿ ಫೋರಂ ಸ್ಥಾಪಕ ಅಧ್ಯಕ್ಷ ಚೈಯಂಡ ಸತ್ಯ, ಆಸ್ಪತ್ರೆ ಶುಶ್ರೂಷಕಿಯರು ಹಾಗೂ ಸಿಬ್ಬಂದಿಗಳು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X