Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ಸೋಂಕು ನಿವಾರಕ ಏರ್ ಸ್ಪ್ರೇ ಯೋಜನೆ...

ಕೊರೋನ ಸೋಂಕು ನಿವಾರಕ ಏರ್ ಸ್ಪ್ರೇ ಯೋಜನೆ ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ31 May 2021 10:59 PM IST
share

ಬೆಂಗಳೂರು, ಮೇ 31: ವಿಮಾನದ ಮೂಲಕ ಗಾಳಿಯಲ್ಲಿ ಸೋಂಕು ನಿವಾರಕದ ಜೈವಿಕ ದ್ರಾವಣ ಸಿಂಪಡಿಸಿ ಕೊರೋನ ಸೋಂಕು ತಡೆಗಟ್ಟಲು ಮುಂದಾಗಿದ್ದ ಏರ್ ಸ್ಪ್ರೇ ಯೋಜನೆ ಮೇ 29ರಂದು ಚಾಲನೆಗೊಂಡು ಮೇ 31ರಂದೇ ಸ್ಥಗಿತಗೊಂಡಿದೆ.

ಈ ಸ್ಯಾನಿಟೈಸೇಷನ್‍ನಿಂದ ಪರಿಸರ ಮತ್ತು ಆರೋಗ್ಯದ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬ ಸೂಕ್ತ ಅಧ್ಯಯನ ಇಲ್ಲದ ಕಾರಣ ಸ್ಥಗಿತಗೊಳಿಸಲಾಗಿದೆ. ಅಲ್ಲದೇ, ಜೈವಿಕ ದ್ರಾವಣ ಸಿಂಪಡಣೆ ಬಗ್ಗೆ ಅಧ್ಯಯನಗಳಿಲ್ಲದೇ ಏಕಾಏಕಿ ಜಾರಿಗೊಳಿಸಿರುವ ಬಗ್ಗೆಯೂ ಸಾಕಷ್ಟು ತಜ್ಞರು ಟೀಕಿಸಿದ್ದರು.

ಮೊದಲನೆ ಅಲೆಯಲ್ಲಿ ರಸ್ತೆ, ಬೀದಿ, ಮನೆಗಳ ಮುಂದೆ ನಡೆಸಿದ ಸ್ಯಾನಿಟೈಸೇಷನ್ ಕೂಡಾ ವ್ಯರ್ಥವಾಗಿದೆ ಎಂಬ ವರದಿ ಬಂದ ನಂತರವೂ ವಿಮಾನದ ಮೂಲಕ ಸ್ಪ್ರೇಯಿಂಗ್ ಮಾಡುವ ದುಬಾರಿ ಯೋಜನೆಗೆ ನಾಗರಿಕರಿಂದಲೂ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ, ಮೂರು ದಿನಗಳ ಕಾಲ ಪ್ರಾಯೋಗಿಕವಾಗಿ ಕೆ.ಆರ್.ಮಾರುಕಟ್ಟೆ, ಶಿವಾಜಿನಗರ ಮಾರುಕಟ್ಟೆಗಳಲ್ಲಿ ಏರ್ ಸ್ಪ್ರೇ ನಡೆಸಲು ನಿರ್ಧರಿಸಿದ್ದ ಯೋಜನೆಗೆ ತಡೆಬಿದ್ದಿದೆ.

ಏರ್‍ಲೆನ್ಸ್ ಮೈನಸ್ ಕೊರೋನ ಇದು ರಾಸಾಯನಿಕ ರಹಿತ ಮಾನವ ಸ್ನೇಹಿ ಹಾಗೂ ಪರಿಣಾಮಕಾರಿಯಾದ ಸ್ಯಾನಿಟೈಸೇಷನ್ ಸಿಸ್ಟಮ್ ಆಗಿದೆ. ಕೇವಲ ನಲ್ಲಿಯ ನೀರು ಮತ್ತು ವಿದ್ಯುತ್‍ಶಕ್ತಿ ಬಳಸಿಕೊಂಡು ತಯಾರಿಸಲಾಗುವ ಸೋಂಕು ನಿವಾರಣಾ ದ್ರಾವಣವನ್ನು ಸಾರ್ವಜನಿಕ ಸ್ಥಳಗಳು, ಕಚೇರಿಗಳು, ಆಸ್ಪತ್ರೆಗಳು ಮತ್ತು ಮನೆಗಳಲ್ಲಿ ಬಳಸಬಹುದಾಗಿದೆ.

ಈ ಸೋಂಕು ನಿವಾರಕ ದ್ರಾವಣವನ್ನು ಆಯುರ್ವೇದದ ಅಂಶಗಳನ್ನು ಬಳಸಿಕೊಂಡು ನಿರ್ಮಿಸಲಾಗಿದೆ. ಇದು ಲ್ಯಾಬ್‍ಗಳಲ್ಲಿ ಮತ್ತು ಹೊರಾಂಗಣಗಳಲ್ಲಿ ಬ್ಯಾಕ್ಟೀರಿಯಾ, ಫಂಗಸ್ ಮತ್ತು ವೈರಾಣುಗಳ ವಿರುದ್ಧ ಪರಿಣಾಕಾರಿಯಾದ ಫಲಿತಾಂಶ ನೀಡುತ್ತದೆ. ಈ ಜೈವಿಕ ಸೋಂಕು ನಿವಾರಣಾ ದ್ರಾವಣ ಚರ್ಮದ ಮೇಲೆ ಯಾವುದೇ ದುಷ್ಪರಿಣಾಮ ಬೀರದ ಶೇ.100ರಷ್ಟು ಸುರಕ್ಷಿತವಾದದ್ದು. ಇದು ಗಾಳಿಯಲ್ಲಿ ಮಾಲಿನ್ಯ ಹರಡುವುದನ್ನ ಕಡಿಮೆ ಮಾಡುತ್ತದೆ ಎನ್ನಲಾಗಿತ್ತು. ಆದರೆ, ಏರಿಯಲ್ ಸ್ಪ್ರೇಯಿಂಗ್ ಪರಿಸರ ಹಾಗೂ ಆರೋಗ್ಯದ ಮೇಲೆ ಬೀರುವ ಪರಿಣಾಮವನ್ನು ಅಧ್ಯಯನ ಮಾಡಬೇಕಿದೆ. ನಂತರ ಇದರ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದರು.

ಏರಿಯಲ್ ವರ್ಕಸ್ ಏರೋ ಎಲ್‍ಪಿಪಿ ಸಂಸ್ಥೆಯ ಸಹಯೋಗದೊಂದಿಗೆ ಕಳೆದ ಶನಿವಾರವಷ್ಟೇ ಜಕ್ಕೂರು ಏರೋಡ್ರೊಮ್‍ನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಈ ಕಾರ್ಯಕ್ಕೆ ಚಾಲನೆ ನೀಡಿದ್ದರು. ಇದೇ ಮೊದಲ ಬಾರಿಗೆ ಸಾವಯವ ಸೋಂಕು ನಿವಾರಕ ದ್ರಾವಣ ಸಿಂಪಡಿಸುವ ಕಾರ್ಯವೂ ಇದಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X