Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್ಸಿ-ಎಸ್ಟಿ ಪ್ರಕರಣಗಳಲ್ಲಿ ವಕಾಲತ್ತು...

ಎಸ್ಸಿ-ಎಸ್ಟಿ ಪ್ರಕರಣಗಳಲ್ಲಿ ವಕಾಲತ್ತು ವಹಿಸುವ ಅಭಿಯೋಜಕರಿಗೆ ತರಬೇತಿ ನೀಡಿ: ಸರಕಾರಕ್ಕೆ ಹೈಕೋರ್ಟ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ2 Jun 2021 10:38 PM IST
share

ಬೆಂಗಳೂರು, ಜೂ. 2: ಎಸ್ಸಿ-ಎಸ್ಟಿ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ದಾಖಲಿಸಿರುವ ಪ್ರಕರಣಗಳಲ್ಲಿ ವಕಾಲತ್ತು ವಹಿಸುವ ಅಭಿಯೋಜಕರಿಗೆ ಆನ್‍ಲೈನ್ ಮೂಲಕ ತರಬೇತಿ ಕೊಡಿಸಲು ಕರ್ನಾಟಕ ನ್ಯಾಯಾಂಗ ಅಕಾಡಮಿಯನ್ನು ಸಂಪರ್ಕಿಸಬಹುದು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸಲಹೆ ನೀಡಿದೆ.

ರಾಜ್ಯದಲ್ಲಿ ಎಸ್ಸಿ ಎಸ್ಟಿ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಕೋರಿ ಪರಿಶಿಷ್ಟ ಜಾತಿ-ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನೆ ಸಂಘ ಸಲ್ಲಿಸಿದ್ದ  ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಸಲಹೆ ನೀಡಿದೆ.

ಕಾಯ್ಡೆಯಡಿ ದಾಖಲಾದ ಪ್ರಕರಣಗಳ ತನಿಖೆ ಸಾಕಷ್ಟು ವಿಳಂಬವಾಗುತ್ತಿದೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಆರೋಪಿಗಳು ಖುಲಾಸೆಯಾಗುತ್ತಿರುವ ಅಂಶವನ್ನು ಪರಿಗಣಿಸಿದ್ದ ಪೀಠ, ಪ್ರಕರಣಗಳ ತನಿಖಾಧಿಕಾರಿಗಳಿಗೆ ಹಾಗೂ ಅಭಿಯೋಜಕರಿಗೆ ಕಾಯ್ದೆಯ ಕುರಿತು ಹೆಚ್ಚಿನ ಮಾಹಿತಿ ಮತ್ತು ತರಬೇತಿ ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿತ್ತು. ಅಲ್ಲದೇ, ಈ ಸಂಬಂಧ ನ್ಯಾಯಾಂಗ ಅಕಾಡಮಿಯಿಂದ ತರಬೇತಿ ಕೊಡಿಸಲು ಸರಕಾರ ಕ್ರಮ ಕೈಗೊಳ್ಳಬಹುದು ಎಂದು ಸೂಚಿಸಿತ್ತು.

ಅರ್ಜಿ ಮತ್ತೆ ವಿಚಾರಣೆಗೆ ಬಂದ ವೇಳೆ ನ್ಯಾಯಾಲಯದ ಸೂಚನೆ ಪಾಲನೆಯಾಗದ ಹಿನ್ನೆಲೆಯಲ್ಲಿ, ಸರಕಾರ ಅಭಿಯೋಜಕರಿಗೆ ತರಬೇತಿ ಕೊಡಿಸಲು ಕರ್ನಾಟಕ ನ್ಯಾಯಾಂಗ ಅಕಾಡಮಿಯ ನಿರ್ದೇಶಕರನ್ನು ಸಂಪರ್ಕಿಸಬಹುದು. ಹಾಗೆಯೇ, ಆನ್ ಲೈನ್ ಮೂಲಕವೇ ತರಬೇತಿ ಕೊಡಿಸಲು ಕ್ರಮ ಕೈಗೊಳ್ಳಬಹುದು. ಸೂಕ್ತ ತರಬೇತಿ ಸಿಕ್ಕಲ್ಲಿ ತನಿಖಾಧಿಕಾರಿಗಳ ತನಿಖಾ ಕ್ರಮದಲ್ಲಿ ಹಾಗೂ ಅಭಿಯೋಜಕರ ಕೆಲಸದಲ್ಲಿ ಗುಣಮಟ್ಟ ಕಾಣಬಹುದು ಎಂದಿದೆ. ಹಾಗೆಯೇ ಈ ಸಂಬಂಧ ಕೈಗೊಂಡ ಕ್ರಮಗಳ ಕುರಿತು ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಸೂಚಿಸಿ, ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X