Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಧಿಕೃತ ತೀರ್ಪು ಲಭಿಸಿದ ಬಳಿಕ ಮುಂದಿನ...

ಅಧಿಕೃತ ತೀರ್ಪು ಲಭಿಸಿದ ಬಳಿಕ ಮುಂದಿನ ನಿಲುವು, ಕಾನೂನು ಹೋರಾಟದ ಬಗ್ಗೆ ತೀರ್ಮಾನ: ಲಕ್ಷ್ಮಣ ಸವದಿ

ಕೆಎಸ್‌ಆರ್‌ಟಿಸಿ: ಟ್ರೇಡ್‌ಮಾರ್ಕ್ ನಿಂದ ಕೇರಳದ ಪರ ತೀರ್ಪು ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ3 Jun 2021 10:52 AM IST
share
ಅಧಿಕೃತ ತೀರ್ಪು ಲಭಿಸಿದ ಬಳಿಕ ಮುಂದಿನ ನಿಲುವು, ಕಾನೂನು ಹೋರಾಟದ ಬಗ್ಗೆ ತೀರ್ಮಾನ: ಲಕ್ಷ್ಮಣ ಸವದಿ

ಬೆಂಗಳೂರು, ಜೂ.3: ಕೇರಳವು ಕೆಎಸ್ಸಾರ್ಟಿಸಿ ಎಂಬ ಶಬ್ದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕವು ಈ ಶಬ್ದವನ್ನು ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯು ತೀರ್ಪು ನೀಡಿದೆ ಎಂದು ಮಾಹಿತಿ ಬಂದಿದೆ. ಆದರೆ ಈ ತೀರ್ಪಿನಲ್ಲಿ ಏನಿದೆ ಎಂಬ ಅಂಶವು ನಮಗೆ ಅಧಿಕೃತವಾಗಿ ಇನ್ನೂ ಬಂದಿಲ್ಲ. ಅದು ಲಭ್ಯವಾದ ನಂತರ ಕರ್ನಾಟಕ ರಾಜ್ಯದ ಮುಂದಿನ ನಿಲುವು ಮತ್ತು ಕಾನೂನು ಹೋರಾಟ ಏನು ಎಂಬುದರ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ನಮ್ಮದು ಒಕ್ಕೂಟ ವ್ಯವಸ್ಥೆ. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬಂಧವನ್ನು ಇಟ್ಟುಕೊಂಡು ಹೋಗಬೇಕೆಂದು ಈ ಒಕ್ಕೂಟ ವ್ಯವಸ್ಥೆ ಹೇಳುತ್ತದೆ. ಆದರೆ ದುರದೃಷ್ಟಾವಶಾತ್ ಈ ವಿವಾದ ಅನಗತ್ಯವಾಗಿ ಎದ್ದಿದೆ. ಏಕೆಂದರೆ ಖಾಸಗಿ ಸಂಸ್ಥೆಗಳಲ್ಲಾದರೆ ಈ ರೀತಿಯ ಹೆಸರು ಅಥವಾ ಟ್ರೇಡ್ಮಾರ್ಕ್ ಗಳಿಂದ ಅವರ ವ್ಯವಹಾರ ಮತ್ತು ಲಾಭಗಳ ಮೇಲೆ ಪ್ರಭಾವ ಬೀಳುತ್ತದೆ. ಆದರೆ ಸರ್ಕಾರಿ ಸಂಸ್ಥೆಗಳು ಹಾಗಲ್ಲ. ಇಲ್ಲಿ ಜನರ ಸೇವೆಯ ಮುಖ್ಯ.  ಕರ್ನಾಟಕವಾಗಲಿ ಕೇರಳವಾಗಲಿ ಪರಸ್ಪರ ಸಾರಿಗೆ ಕ್ಷೇತ್ರದಲ್ಲಿ ಲಾಭಗಳಿಸುವ ಮೇಲಾಟಕ್ಕೆ ಅಥವಾ ಸ್ಪರ್ಧೆಗೆ ಮುಂದಾಗದೆ ಸಾರ್ವಜನಿಕರ ಹಿತಾಸಕ್ತಿ ಮತ್ತು ಸೇವೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿವೆ.ಹೀಗಾಗಿ ಈ ವಿಷಯವನ್ನು ಯಾವುದೇ ರಾಜ್ಯಗಳು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಕೊಳ್ಳಬಾರದು ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದು ಕೇರಳಕ್ಕೆನು ಸಂಭ್ರಮಪಡುವಂತ ವಿಚಾರವೇನಲ್ಲ. ಕರ್ನಾಟಕದಲ್ಲಿ ಕೆಎಸ್ಆರ್ಟಿಸಿ ಎಂಬ ಹೆಸರಿದ್ದರೆ ಅದರಿಂದ  ಕೇರಳ ರಾಜ್ಯದ ಕೆಎಸ್ಆರ್ಟಿಸಿ ಸಂಸ್ಥೆಗೆ ಯಾವುದೇ ನಷ್ಟವೇನಿಲ್ಲ. ಕರ್ನಾಟಕವು  ಕೇರಳದ ಸಾರಿಗೆ ಸಂಸ್ಥೆಗಳೊಂದಿಗೆ ಯಾವತ್ತೂ ಪೈಪೋಟಿಗೆ ಇಳಿದಿದ್ದಿಲ್ಲ. ಎಂಬುದನ್ನು ಕೇರಳ ಮೊದಲು ಅರ್ಥಮಾಡಿಕೊಳ್ಳಬೇಕು. ಇಂತಹ ವಿಷಯಗಳಲ್ಲಿ ಅನಗತ್ಯವಾಗಿ ವಿವಾದಗಳನ್ನು ಹೆಚ್ಚು ಮಾಡುತ್ತಾ ಪರಸ್ಪರ ರಾಜ್ಯಗಳಲ್ಲಿ ವಿವಾದಗಳನ್ನು ಬೆಳೆಸುವ ಪರಿಪಾಠಕ್ಕೆ ನಾವೆಲ್ಲರೂ ಅಂತ್ಯ ಹಾಡಬೇಕು.ದೇಶದ ಹಿತದೃಷ್ಟಿಯಿಂದ ರಾಜ್ಯ ರಾಜ್ಯಗಳ ನಡುವಿನ ಬಾಂಧವ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯವಾದ ವಿಷಯ ಎಂದು ರಾಜ್ಯ ಉಪಮುಖ್ಯಮಂತ್ರಿಯೂ ಆಗಿರುವ ಲಕ್ಷ್ಮಣ ಸವದಿ ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X