Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿ ಪ್ರಸಾರಾಂಗದಿಂದ 12...

ಮಂಗಳೂರು ವಿವಿ ಪ್ರಸಾರಾಂಗದಿಂದ 12 ಪಠ್ಯಪುಸ್ತಕಗಳ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ3 Jun 2021 2:21 PM IST
share
ಮಂಗಳೂರು ವಿವಿ ಪ್ರಸಾರಾಂಗದಿಂದ 12 ಪಠ್ಯಪುಸ್ತಕಗಳ ಬಿಡುಗಡೆ

ಕೊಣಾಜೆ, ಜೂ.3: ಶಿಕ್ಷಣ ವ್ಯವಸ್ಥೆಯಲ್ಲಿ ಆಯಾ ಪ್ರದೇಶದ ಜ್ಞಾನ, ಕೌಶಲ ಮತ್ತು ಪ್ರತಿಭೆಗಳಿಗೆ ಅವಕಾಶ ಒದಗುವಂತಾಗಬೇಕು. ಪಠ್ಯಗಳಲ್ಲಿ ಜಾಗತಿಕ ಮತ್ತು ಸಾರ್ವಕಾಲಿಕ ಅಂಶಗಳೊಂದಿಗೆ ಸ್ಥಳೀಯತೆಗೆ ಒತ್ತು ಸಿಕ್ಕಾಗ ಇದು ಸಾಧ್ಯವಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ಪ್ರಕಟಿಸುತ್ತಿರುವ ಕನ್ನಡ ಪಠ್ಯಪುಸ್ತಕಗಳಲ್ಲಿ ಸ್ಥಳೀಯತೆಗೆ ಅವಕಾಶ ಒದಗಿರುವುದು ಸಂತೋಷದ ವಿಷಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಹೇಳಿದ್ದಾರೆ.

ಅವರು ಗುರುವಾರ ವಿವಿ ಸಿಂಡಿಕೇಟ್ ಸಭಾಂಗಣದಲ್ಲಿ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಪ್ರಕಟಿಸಿದ ಪದವಿ ತರಗತಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರಿನ 12 ಕನ್ನಡ ಪಠ್ಯಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.

ಬದ್ಧತೆ, ಪ್ರಾಮಾಣಿಕತೆ ಮತ್ತು ಸಂಘಟಿತ ಪ್ರಯತ್ನದಿಂದ ಯಶಸ್ಸು ಮತ್ತು ಸಂತೋಷ ಎರಡೂ ಸಿಗುತ್ತದೆ. ಮಂಗಳೂರು ವಿವಿ ವ್ಯಾಪ್ತಿಯ ಕನ್ನಡ ಅಧ್ಯಾಪಕರು, ಅಧ್ಯಯನ ಮಂಡಳಿ, ಸಂಪಾದಕರು, ಪ್ರಸಾರಾಂಗ ಹಾಗೂ ವಿವಿ ಆಡಳಿತ ಸಂಯುಕ್ತ ಸಹಕಾರದಿಂದ ಈ ಪಠ್ಯಪುಸ್ತಕಗಳು ರೂಪುಗೊಂಡಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಸಿ.ಕೆ. ಮಾತನಾಡಿ, ಏಕಕಾಲದಲ್ಲಿ ಪ್ರಸಾರಾಂಗ 12 ಕನ್ನಡ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡುತ್ತಿರುವುದು ಪ್ರಶಂಸಾರ್ಹ ಸಾಧನೆ ಎಂದರು.

ಪ್ರಸಾರಾಂಗದ ನಿರ್ದೇಶಕ ಪ್ರೊ.ಅಭಯಕುಮಾರ್, ಕನ್ನಡ ಅಧ್ಯಯನ ಮಂಡಳಿಯ ಅಧ್ಯಕ್ಷ ಪ್ರೊ.ಸೋಮಣ್ಣ, ಪ್ರಸಾರಾಂಗದ ಸಹಾಯಕ ನಿರ್ದೇಶಕ ಡಾ.ಧನಂಜಯ ಕುಂಬ್ಳೆ, ಪಠ್ಯಪುಸ್ತಕಗಳ ಕಾರ್ಯನಿರ್ವಾಹಕ ಸಂಪಾದಕ ಡಾ.ಮಾಧವ ಮೂಡುಕೊಣಾಜೆ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಪದವಿ ದ್ವಿತೀಯ ಸೆಮಿಸ್ಟರಿನ ಕನ್ನಡ ಭಾಷಾ ಪಠ್ಯಗಳಾದ ಕಲಾಗಂಗೋತ್ರಿ, ವಿಜ್ಞಾನ ಗಂಗೋತ್ರಿ, ಗಣಕ ಗಂಗೋತ್ರಿ, ನಿರ್ವಹಣಾ ಗಂಗೋತ್ರಿ, ವಾಣಿಜ್ಯ ಗಂಗೋತ್ರಿ, ಐಚ್ಛಿಕ ಪಠ್ಯ ಸಾಹಿತ್ಯಗಂಗೋತ್ರಿ, ಬಹುಆಯ್ಕೆ ಪಠ್ಯಗಳಾದ ಬಹುರೂಪಿ 1,2,3 ಮತ್ತು 4 ಹಾಗೂ ಚತುರ್ಥ ಸೆಮಿಸ್ಟರಿನ ಭಾಷಾ ಪಠ್ಯಗಳಾದ ನುಡಿಸಾಲು ಮತ್ತು ನುಡಿನೋಟ ಹೀಗೆ ಒಟ್ಟು 12 ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು. ಗುರುವಾರವೇ ಪಠ್ಯಪುಸ್ತಕಗಳ ಮಾರಾಟ ವ್ಯವಸ್ಥೆಯನ್ನು ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X